Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮಾರ್ಚ್ 5ರ ದಿನ ಭವಿಷ್ಯ: ಮೇಷ ರಾಶಿಗೆ ಶುಭ , ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಶುಭ ದಿನ............
ಮೇಷ ರಾಶಿ
ಹಣಕಾಸು: ಹಣಕಾಸಿನ ವಿಚಾರದ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯುತ್ತೀರಿ
ವೃತ್ತಿ ಬದುಕು: ಈ ದಿನ ಕೆಲಸ ಕಾರ್ಯಗಳು ಉfತಮವಾಗಿ ನಡೆಯಲಿದೆ
ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಏನಾದರು ಸಮಸ್ಯೆ ಇದ್ದರೆ ಅದು ಬಗೆಹರಿಯಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯ: ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಾಗಿದೆ.

ವೃಷಭ ರಾಶಿ
ಹಣಕಾಸು: ಈ ದಿನ ನೀವು ಖರ್ಚು ಹೆಚ್ಚು ಮಾಡುತ್ತೀರಿ, ನಿಮ್ಮ ಖುಷಿಗಾಗಿ ಹಣ ಖರ್ಚು ಮಾಡುತ್ತೀರಿ, ಇದು ಭವಿಷ್ಯದ ಆರ್ಥಿಕ ಸ್ಥಿತಿ ಮೇಲೆ ಪ್ರಭಾವ ಬೀರುವುದು, ಆದ್ದರಿಂದ ಯೋಚಿಸದೆ ಹಣ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ವೃತ್ತಿ ಜೀವನ: ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಅನುಕೂಕರವಾಗಿದೆ, ಕೆಲಸದಲ್ಲಿ ಇರುವ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿದೆ
ಕುಟುಂಬ ಜೀವನ: ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅಭಿಪ್ರಾಯ ವ್ಯತ್ಯಾಸ ಬರಬಹುದು, ಆದರೆ ಸಮಸ್ಯೆ ದೊಡ್ಡದಾಗದಂತೆ ಸಮಧಾನದಿಂದ ಮಾತನಾಡಿ ಮುನಿಸು ದೂರಮಾಡಿ.
ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ವೃತ್ತಿ ಬದುಕು: ದಿನ ನಿಮಗೆ ಉತ್ತಮವಾಗಿದೆ, ಈ ದಿನ ಕೆಲಸ ಕಾರ್ಯಗಳಿಗೆ ಮನ್ನಣೆ ಸಿಗಲಿದೆ. ಸಾಮಾಜಿಕ ಕೆಲಸ ಮಾಡುವವರ ಖ್ಯಾತಿ ಹೆಚ್ಚಾಗಲಿದೆ.
ಹಣಕಾಸು: ಹಣಕಾಸಿನ ದೃಷ್ಟಿಯಿಂದ ಈ ದಿನ ತುಂಬಾನೇ ಅನುಕೂಲಕರವಾಗಿದೆ. ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವವರಿಗೆ ಈ ದಿನ ಶುಭವಾಗಿದೆ.
ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.
ಆರೋಗ್ಯ: ಆರೋಗ್ಯದ ದೃಷ್ಟಿಯಿಂದಲೂ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ವೃತ್ತಿ ಜೀವನ: ನಿಮ್ಮ ಹಿತ ಶತ್ರುಗಳ ಬಗ್ಗೆ ಜಾಗ್ರತೆ ಮಾಡಿ, ಯಾವುದೇ ಒಳರಾಜಕೀಯ ಅಥವಾ ಗಾಸಿಪ್‌ನಲ್ಲಿ ಭಾಗಿಯಾಗಬೇಡಿ.
ಹಣಕಾಸು: ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾ ತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ವೃತ್ತಿ ಬದುಕು: ಈ ದಿನ ನಿಮಗೆ ಸರಾಸರಿಯಾಗಿರಲಿದೆ.
ಕುಟುಂಬ ಬದುಕು: ಈ ದಿನ ನಿಮಗೆ ಮಿಶ್ರಫಲ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯ ಬರಬಹುದು, ಯಾವುದೇ ನಿರ್ಧಾರವಾದರು ಆಲೋಚಿಸಿ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುವುದು
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ
ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಕುಟುಂಬ ಬದುಕು: ಈ ದಿನ ನಿಮಗೆ ಶುಭವಾಗಿದೆ, ಕುಟುಂಬದಲ್ಲಿ ಸಂತೋಷ, ಸಂಭ್ರಮವಿರಲಿದೆ
ಆರ್ಥಿಕ ಜೀವನ: ಹಣದ ಹೂಡಿಕೆ ಮಾಡುವುದಾದರೆ ನೀವು ಜಾಗ್ರತೆ ಮಾಡಿ
ವೃತ್ತಿ ಬದುಕು: ಅನಗ್ಯತ ವಿಷಯಗಳ ಕಡೆಗೆ ಗಮನಹರಿಸದೆ ನಿಮ್ಮ ಕೆಲಸ ಪೂರ್ಣಗೊಳಿಸಲು ಪ್ರಯತ್ನ ಹಾಕಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆ ಮಾಡಬೇಕು, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆ ನಡೆಯಲಿದೆ
ಮನೆಯ ವಾತಾವರಣ ಚೆನ್ನಾಗಿರಲಿದೆ, ಹಳೆಯ ಸ್ನೇಹಿತರನ್ನು ಭೇಟಿಯಾಗಬಹುದು
ಅವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ, ಮದುವೆ ಸಂಬಂಧಗಳು ಬರಬಹುದು.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಬಹುಮುಖ್ಯವಾದ ದಿನವಾಗಿದೆ, ನಿಮ್ಮ ಜವಾಬ್ದಾರಿ ಹೆಚ್ಚಾಗಬಹುದು
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ
ಆರೋಗ್ಯ: ಹಳೆಯ ಸಮಸ್ಯೆ ಮರುಕಳಿಸುವ ಸಾಧ್ಯತೆ ಇದೆ, ಹಾಗಾಗಿ ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಿ.
ಧನು ರಾಶಿ
ವೃತ್ತಿ ಬದುಕು: ಈ ದಿನ ಅನುಕೂಲಕರವಾಗಿದೆ, ವೃತ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯಲಿದೆ.
ಈ ದಿನ ನೀವಾಡುವ ಮಾತಿನ ಕಡೆಗೆ ಗಮನಹರಿಸಿ, ನಿಮ್ಮ ಮಾತು ಇತರರಿಗೆ ಸಮಸ್ಯೆಯನ್ನುಂಟು ಮಾಡಬಾರದು.
ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ.
ಆರ್ಥಿಕ ಜೀವನ: ಹಣದ ವಿಷಯದಲ್ಲಿ ಉತ್ತಮವಾಗಿದೆ, ನಿಮ್ಮ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ
ಹಣಕಾಸಿನ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಕುಂಭ ರಾಶಿ
ಈ ದಿನ ಉದ್ಯೋಗಿಗಳು ಶುಭ ಸುದ್ದಿ ಪಡೆಯಬಹುದು, ನೀವು ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ಕೆಲಸಕ್ಕೆ ಆಫರ್ ಸಿಗಲಿದೆ, ವ್ಯಾಪಾರಸ್ಥರಿಗೆ ಲಾಭದಾಯಕವಾಗಿದೆ.
ಆರ್ಥಿಕ ಜೀವನ: ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ
ಆರೋಗ್ಯ ಕೂಡ ಸರಾಸರಿಯಾಗಿರಲಿದೆ.
ಮೀನ ರಾಶಿ
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಶುಭ ದಿನ, ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ
ವೈವಾಹಿಕ ಜೀವನ: ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಸರಿಯಾಗಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ
ಆರೋಗ್ಯ: ಆರೋಗ್ಯ ಸರಾಸರಿಯಾಗಿರಲಿದೆ, ವಾಹನವನ್ನು ಜಾಗ್ರತೆಯಿಂದ ಬಳಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications