Latest Updates
-
ಭಾಲಚಂದ್ರ ಸಂಕಷ್ಟ ಚತುರ್ಥಿ 2026: ಈ 6 ರಾಶಿಗಳಿಗೆ ಗಜಕೇಸರಿ ಯೋಗ! ಹಣದ ಮಳೆ ಸುರಿಸಲಿದ್ದಾರೆ ಗಣಪ -
ಶುಕ್ರ-ಶನಿಯ ಮೀನ ಸಂಚಾರದಿಂದ ಮಾಲವ್ಯ ಯೋಗ: ಈ 5 ರಾಶಿಯವರ ಜೀವನದಲ್ಲಿ ಬಹುದೊಡ್ಡ ಬದಲಾವಣೆ! -
ರಾತ್ರಿ ಉಳಿದ ಅನ್ನದಿಂದ ಬೆಳಗ್ಗೆ ಈ ಈರುಳ್ಳಿ ರೈಸ್ ಮಾಡಿ! ಸುಲಭದ ಟೇಸ್ಟಿ ರೆಸಿಪಿ -
10 ನಿಮಿಷದ ಸಬ್ಜಿ.. ಕ್ಯಾಪ್ಸಿಕಂ ಇಷ್ಟಪಡದವರೂ ಫಿದಾ ಆಗ್ತಾರೆ! ಬೆರಳು ಚೀಪುವಷ್ಟು ರುಚಿ.. ಮಾಡೋದು ಹೇಗೆ? -
ಪ್ರೀತಿಯ, ಪಯಣ, ಆನಂದ.. ಸಿಂಗಲ್ಸ್ಗೆ ಸ್ನೇಹವು ಪ್ರೀತಿಯಾಗಿ ಬದಲು! ಪ್ರೇಮ ಜೀವನ ಅದ್ಭುತ -
March 05 Horoscope: ಮನೆಯ ಕುರಿತಾಗಿದ್ದ ಚಿಂತೆ ದೂರಾಗಲಿದೆ! -
ಶನಿ-ಮಂಗಳನ ಚಲನೆಯಿಂದ ದ್ವಿ ದ್ವಾದಶ ಯೋಗ: ಈ ರಾಶಿಯವರಿಗೆ ಆಶೀರ್ವಾದ, ಹಣ ಲಾಭದ ನಿರೀಕ್ಷೆ -
ವಿಶ್ವದ ದುಬಾರಿ ಬಣ್ಣ ಇದು: 1 ಗ್ರಾಮ್ಗೆ ಬರೋಬ್ಬರಿ 80 ಸಾವಿರ ರೂ.! -
ಎಷ್ಟೇ ಹಠಮಾರಿ ಕಲೆಗಳಿದ್ದರೂ ಚಿಟಿಕೆಯಲ್ಲಿ ಮಾಯ! ಇಲ್ಲಿದೆ ಹಣ ಉಳಿಸುವ ಸಿಂಪಲ್ ಉಪಾಯ -
ಊಟ, ಮುದ್ದೆ ಸವಿಯೋಕೆ ಈ ರೀತಿ ಮಟನ್ ಸಾಂಬಾರ್ ಮಾಡಿ!
ದಿನ ಭವಿಷ್ಯ ಮಾರ್ಚ್ 6, : ದ್ವಾದಶ ರಾಶಿಗಳ ಸಂಪೂರ್ಣ ರಾಶಿಫಲ
ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 6ರ ದಿನ ಭವಿಷ್ಯ ನೀಡಲಾಗಿದೆ, ಯಾವ ರಾಶಿಗೆ ಹೇಗಿರಲಿದೆ ಎಂದುನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ನಿಮಗೆ ಕೆಲಸದಲ್ಲಿ ಸವಾಲಿನ ದಿನವಾಗಿರಬಹುದು, ನಿಮ್ಮ ಟಾರ್ಗೆಟ್ ತಲುಪುವುದು ಕಷ್ಟವಾಗಬಹುದು. ಈ ದಿನ ಉತ್ಸಾಹ ಸ್ವಲ್ಪ ಕಡಿಮೆ ಇರುತ್ತದೆ, ಇದು ನಿಮ್ಮ ಕೆಲಸದ ಮೇಲೆ ಕೂಡ ಪರಿಣಾಮ ಬೀರುವುದು.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ
ಕುಟುಂಬದ ಪರಿಸ್ಥಿತಿ ಸ್ವಲ್ಪ ಒತ್ತಡವನ್ನು ಉಂಟು ಮಾಡಬಹುದು, ತಾಳ್ಮೆಯಿಂದ ವರ್ತಿಸಲು ಸಲಹೆ ನೀಡಲಾಗುವುದು.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಸವಾಲಿನ ದಿನ, ಕೆಲಸದ ಕಾರ್ಯದ ಮೇಲೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ಕೆಲಸದ ಜಾಗದಲ್ಲಿ ನಿಮ್ಮಾ ಮೇಲಾಧಿಕಾರಿಯ ಜೊತೆ ವಾದ ಮಾಡಲು ಹೋಗಬೇಡಿ. ನಿಮ್ಮ ವೃತ್ತಿ ಬದುಕಿನ ಸಮಸ್ಯೆಯನ್ನು ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು.
ಸಂಬಂಧ: ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ನಡುವೆ ಸಮಸ್ಯೆ ಹೆಚ್ಚಾಗದಂತೆ ಜಾಗ್ರತೆ ಮಾಡಬೇಕು.
ಆರೋಗ್ಯ: ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಲ್ಲ.
ಮಿಥುನ ರಾಶಿ
ವೃತ್ತಿ ಬದುಕು: ಈ ದಿನ ವೃತ್ತಿ ಜೀವನದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ನೀವು ಮಾಡುವ ಚಿಕ್ಕ ತಪ್ಪು ದೊಡ್ಡ ಸಮಸ್ಯೆಯನ್ನುಂಟು ಮಾಡಬಹುದು, ನೀವು ನಿಮ್ಮ ಕೋಪ ನಿಯಂತ್ರಿಸಿದರೆ ಒಳ್ಳೆಯದು ಎಂದು ಸಲಹೆ ನೀಡಲಾಗುವುದು.
ಸಂಬಂಧ: ನೀವು ನಿಮ್ಮ ಮಾತುಗಳಿಂದ ನಿಮ್ಮವರನ್ನು ನೋಯಿಸಬೇಡಿ, ಕೋಪದಿಂದ ಬರುವ ಮಾತುಗಳನ್ನು ನಿಯಂತ್ರಿಸಿದರೆ ಒಳ್ಳೆಯದು.
ಆರೋಗ್ಯ: ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಆರ್ಥಿಕ ಜೀವನ ನಿಮಗೆ ಸರಾಸರಿಯಾಗಿರಲಿದೆ.
ಕರ್ಕ ರಾಶಿ
ವೃತ್ತಿ ಬದುಕು: ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ಹಿಂದೆ ಮಾಡಿದ ಹೂಡಿಕೆ ನಿಮಗೆ ಲಾಭ ತರಲಿದೆ
ವೈವಾಹಿಕ ಜೀವನ: ನಿಮ್ಮ ಕೆಲಸಕ್ಕೆ ಸಂಗಾತಿಯ ಬೆಂಬಲ ಇರಲಿದೆ, ನೀವು ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು.
ಆರ್ಥಿಕ ಜೀವನ: ಆರ್ಥಿಕ ಜೀವನದ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಾಗಿದೆ.
ಸಿಂಹ ರಾಶಿ
ವೃತ್ತಿ ಬದುಕು: ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಇನ್ನು ಉದ್ಯೋಗ ಹುಡುಕುತ್ತಿದ್ದರೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಇನ್ನೂ ಸ್ವಲ್ಪ ಕಾಯಬೇಕಾಗುತ್ತದೆ.
ಆರೋಗ್ಯ: ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ
ಪ್ರೀತಿ ಜೀವನ: ಸಂಬಂಧದಲ್ಲಿ ಚಿಕ್ಕ ಸಮಸ್ಯೆ ದೊಡ್ಡದು ಮಾಡಲು ಹೋಗಬೇಡಿ, ಅಹಂ ಸಂಂಧದಲ್ಲಿ ಸಮಸ್ಯೆ ಹೆಚ್ಚಿಸುತ್ತದೆ, ನೆನಪಿಡಿ.
ವೃತ್ತಿ ಜೀವನ: ನೀವು ಸಹೋದ್ಯೋಗಿಗಳ ಜೊತೆಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳಲು ಪ್ರಯತ್ನಿಸಿ.
ಕನ್ಯಾ ರಾಶಿ
ವೃತ್ತಿ ಬದುಕು: ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಶುಭವಾಗಿದೆ.
ಕುಟುಂಬ ಜೀವನ: ನಿಮ್ಮ ಹಾಗೂ ಸಂಗಾತಿ ನಡುವೆ ಸಮನ್ವಯ ಕಾಪಾಡಲು ನೀವು ಪ್ರಯತ್ನ ಮಾಡಬೇಕು. ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ತುಲಾ ರಾಶಿ
ವೃತ್ತಿ ಬದುಕಿನ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸಿಗಬಹುದು, ನೀವು ಕೆಲಸದಲ್ಲಿ ಹೆಚ್ಚು ಶ್ರಮ ಹಾಕಿ ಎಂದು ಸಲಹೆ ನೀಡಲಾಗುವುದು.
ಆರ್ಥಿಕ ಜೀವನ: ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಲ್ಲ, ದೊಡ್ಡ ಹಣದ ವ್ಯವಹಾರ ಜಾಗ್ರತೆಯಿಂದ ಮಾಡಿ.
ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಬೇಕು.
ಕುಟುಂಬ ಬದುಕು: ಪ್ರತಿಕೂಲ ಪರಿಸ್ಥಿತಿಯಲ್ಲಿ ಮನೆಯವರ ಬೆಂಬಲ ಸಿಗಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಜೀವನದಲ್ಲಿ ನಿಮಗೆ ಅನೇಕ ಉತ್ತಮ ಅವಕಾಶಗಳು ದೊರೆಯಬಹುದು.
ಆರ್ಥಿಕ ಜೀವನ: ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ, ವ್ಯಾಪಾರಸ್ಥರು ಈ ದಿನ ಅನುಕೂಲಕರ ಪ್ರಯೋಜನ ಪಡೆಯಬಹುದು.
ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕುಟುಂಬ ಬದುಕು ಅನುಕೂಲಕರವಾಗಿದೆ.
ಧನು ರಾಶಿ
ಈ ದಿನ ಮಾನಸಿಕ ಒತ್ತಡ ಅಧಿಕವಿರಬಹುದು, ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬ ಒತ್ತಡವಿರಬಹುದು. ಋತ್ತಿ ಬದುಕಿನಲ್ಲಿ ಮಹತ್ತರ ಬದಲಾವಣೆ ಕಂಡು ಬರಬಹುದು.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಖರ್ಚು ಹೆಚ್ಚಿರಲಿದೆ, ಅಗ್ಯತ ಮೀರಿ ಖರ್ಚು ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು.
ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿ ಹೆಚ್ಚಿನ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಮಕರ ರಾಶಿ
ಕೆಲಸದಲ್ಲಿ ನೀವು ಅನಗ್ಯತ ವಾದ ಮಾಡಲು ಹೋಗಬೇಡಿ, ಅಲ್ಲದೆ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಬೇಕು.
ಸಂಬಂಧದಲ್ಲಿ ಒಣ ಜಂಭ ಸಮಸ್ಯೆಯನ್ನುಂಟು ಮಾಡಬಹುದು.
ಈ ದಿನ ಅತಿ ಹೆಚ್ಚು ಮಾನಸಿಕ ಒತ್ತಡವಿರಬಹುದು, ಧ್ಯಾನದ ಕಡೆಗೆ ಗಮನಹರಿಸ.
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕುಂಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸವನ್ನು ನೀವು ಆತ್ಮವಿಶ್ವಾಸದಿಂದ ಮಾಡಿ ಮುಗಿಸುತ್ತೀರಿ.
ಆರ್ಥಿಕ ಜೀವನ: ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ
ಕುಟುಂಬ ಬದುಕಿನಲ್ಲಿ ಸಂತೋಷವಿರಲಿದೆ.
ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮೀನ ರಾಶಿ
ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ದೊರೆಯಬಹುದು, ನೀವು ಊಹಿಸಿದಂತೆಯೇ ಫಲಿತಾಂಶ ಸಿಗಲಿದೆ, ನಿಮ್ಮ ಕೆಲಸಕ್ಕೆ ಮನ್ನಣೆ ಸಿಗಲಿದೆ.
ಆರೋಗ್ಯ ಸಂಬಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡ.
ಆರ್ಥಿಕ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications












