Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾರ್ಚ್ ಭವಿಷ್ಯ 2024: ಯಾವ 3 ರಾಶಿಯವರಿಗೆ ಈ ತಿಂಗಳು ಹೆಚ್ಚು ಅದೃಷ್ಟಕರ
ಗ್ರಹಗತಿಗಳ ಸ್ಥಾನ ಪ್ರಕಾರ ಈ ತಿಂಗಳು 12 ರಾಶಿಗಳಲ್ಲಿ ಈ 4 ರಾಶಿಯವರಿಗೆ ಹೆಚ್ಚು ಅದೃಷ್ಟಕರವಾಗಿದೆ:
ಮೇಷ ರಾಶಿ
ಗ್ರಹಗತಿಗಳ ಸ್ಥಾನವು ಮಾರ್ಚ್ ತಿಂಗಳಿನಲ್ಲಿ ಮೇಷ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವೃತ್ತಿ ಜೀವನದಲ್ಲಿ ಸಕರಾತ್ಮಕ ಬೆಳವಣಿಗೆ ಕಾಣಬಹುದು. ನಿಮ್ಮ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ನೀವು ನಿಮ್ಮ ಕೆಲಸದಲ್ಲಿ ಉತ್ತ,ಮ ಆತ್ಮವಿಶ್ವಾಸ ಪಡೆಯಲು ಸಾಧ್ಯವಾಗುವುದು. ಈ ಸಮಯದಲ್ಲಿ ನೀವು ನಿಮ್ಮ ವಿರೋಧಿ ಅಥವಾ ಸ್ಪರ್ಧಿಗಳ ಬಗ್ಗೆ ಜಾಗ್ರತೆವಹಿಸಿ, ನಿಮ್ಮೆಲ್ಲಾ ಕೆಲಸದ ಸೀಕ್ರೆಟ್ ಹಂಚಿಕೊಳ್ಳಲು ಹೋಗಬೇಡಿ. ಈ ಅವಧಿಯಲ್ಲಿ ವ್ಯಾಪಾರಿಗಳಿಗೆ ಲಾಭದಾಯಕವಾಗಿದೆ. ವ್ಯಾಪಾರಿಗಳು ಈ ತಿಂಗಳಿನಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಅವಧಿಯಲ್ಲಿ ನಿಮ್ಮ ಆದಾಯ ಉತ್ತಮವಾಗಿರುತ್ತದೆ ಆದರೆ ನೀವು ಖರ್ಚು ನಿಯಂತ್ರಿಸಬೇಕು.

ಕನ್ಯಾ ರಾಶಿ
ಉದ್ಯೋಗಸ್ಥರಿಗೆ ಈ ತಿಂಗಳು ಉತ್ತಮವಾಗಿದೆ. ಈ ಸಮಯದಲ್ಲಿನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಈ ಅವಧಿಯಲ್ಲಿ ನೀವು ಸಕರಾತ್ಮಕ ಪ್ರಯೋಜನ ಪಡೆಯಬಹುದು. ಹೊಸ ವ್ಯವಹಾರ ಪ್ರಾರಂಭಿಸಲು ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ವ್ಯಾಪಾರಸ್ಥರು ತಾಳ್ಮೆಯಿಂದ ಇರುವಂತೆ ಸೂಚಿಸಲಾಗುವುದು. ಈ ತಿಂಗಳಿನಲ್ಲಿ ನಿಮ್ಮ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಇನ್ನು ಖರ್ಚಿನ ಬಗ್ಗೆ ಗಮನ ಹರಿಸಬೇಕು, ಆರೋಗ್ಯದ ಬಗ್ಗೆ ನಿರ್ಲಕ್ಷಯ ಬೇಡ.
ತುಲಾ ರಾಶಿ
ವೃತ್ತಿ ಜೀವನದಲ್ಲಿ ಪ್ರಗತಿಯ ಸಮಯ. ಅದು ಉದ್ಯೋಗ ಅಥವಾ ವ್ಯಾಪಾರವಾಗಿರಲಿ ಪ್ರಗತಿಯನ್ನು ಕಾಣುವಿರಿ. ವ್ಯಾಪಾರಿಗಳಿಗೆ ಮಾರ್ಚ್ ತಿಂಗಳು ತುಂಬಾನೇ ಅನುಕೂಲಕರ. ಈ ಸಮಯದಲ್ಲಿ ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ನೀವು ಸ್ಟಾಕ್ ಮಾರುಕಟ್ಟೆಗೆ ಸಂಬಂಧಿಸಿದ ಕೆಲಸವನ್ನು ಮಾಡಿದರೆ, ನೀವು ಹೆಚ್ಚಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯ ಚೆನ್ನಾಗಿರುವುದರಿಂದ ಆರ್ಥಿಕ ಸಮಸ್ಯೆ ಇರಲ್ಲ. ಕುಟುಂಬ ಜೀವನದಲ್ಲಿ ಸಂಬಂಧಗಳಲ್ಲಿ ಸಾಮರಸ್ಯ ಇರಲಿದೆ. ಈ ತಿಂಗಳು ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳು ನಡೆಯಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ತಿಂಗಳು ತುಂಬಾ ಉತ್ತಮ. ಈ ಅವಧಿ ಅನುಕೂಲಕವಾಗಿದೆ. ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ನೀವು ಈಗಾಗಲೇ ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡಿದ್ದರೆ, ಈ ತಿಂಗಳು ನೀವು ಅದರಿಂದ ಉತ್ತಮ ಲಾಭವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ತಿಂಗಳ ಮಧ್ಯದಲ್ಲಿ, ನೀವು ದೊಡ್ಡ ಯೋಜನೆಯಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆಯಬಹುದು. ತಿಂಗಳು ಉದ್ಯಮಿಗಳಿಗೆ ಹೊಸ ಅವಕಾಶಗಳು ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಕೆಲವು ದೊಡ್ಡ ಮತ್ತು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ತಿಂಗಳು ಉದ್ಯಮಿಗಳಿಗೆ ಹೊಸ ಅವಕಾಶಗಳಿಂದ ತುಂಬಿರುತ್ತದೆ. ಆರೋಗ್ಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications