Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಂಗಳ ರೋಹಿಣಿ ನಕ್ಷತ್ರಕ್ಕೆ ಸಂಚರಿಸಿರುವುದರಿಂದ ಈ 3 ರಾಶಿಗಳ ಬಹುದಿನ ಆಸೆ ಈಡೇರಲಿದೆ
ನವಗ್ರಹಗಳು ರಾಶಿ ಬದಲಾವಣೆ ಮಾಡುವುದು ಮಾತ್ರವಲ್ಲ ನಕ್ಷತ್ರ ಬದಲಾವಣೆ ಕೂಡ ಮಾಡುತ್ತದೆ, ಹೀಗೆ ನಕ್ಷತ್ರ ನಕ್ಷತ್ರ ಬದಲಾವಣೆ ಮಾಡಿದಾಗ ಅದು ನಮ್ಮ ಮೇಲೆ ಪ್ರಭಾವ ಬೀರುವುದು. ಮಂಗಳನು ಕೃತ್ತಿಕಾ ನಕ್ಷತ್ರದಿಂದ ರೋಹಿಣಿ ನಕ್ಷತ್ರಕ್ಕೆ ಪ್ರವೇಶ ಮಾಡಿದೆ. ಈ ನಕ್ಷತ್ರನ ಬದಲಾವಣೆ ಈ ರಾಶಿಗಳಿಗೆ ಹೆಚ್ಚು ಪ್ರಯೋಜನ ನೀಡಲಿದೆ:
ಈ ರಾಶಿಗಳಿಗೆ ಪ್ರಯೋಜನಕಾರಿ...

ಮೇಷ ರಾಶಿ
ಮಂಗಳನ ನಕ್ಷತ್ರ ಬದಲಾವಣೆ ಮೇಷ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಈ ಸಮಯದಲ್ಲಿ ನೀವು ವೃತ್ತಿ ಬದುಕಿನಲ್ಲಿ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಇನ್ನು ಸ್ವಲ್ಪ ಸಮಯದಿಂದ ಕೆಲಸ ಬದಲಾಯಿಸಬೇಕು ಎಂದು ಆಲೋಚಿಸುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಅವಕಾಶ ಸಿಗಲಿದೆ, ಅಲ್ಲದೆ ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ನಿಮಗೆ ಕೆಲಸ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ.
ವೃಷಭ ರಾಶಿ
ಮಂಗಳ ರೋಹಿಣಿ ನಕ್ಷತ್ರದಲ್ಲಿ ಇರುವ ಈ ಸಮಯದಲ್ಲಿ ವೃಷಭ ರಾಶಿಯವರೂ ಕೂಡ ಅತ್ಯುತ್ತಮ ಪ್ರಯೋಜನ ಪಡೆಯಲಿದ್ದೀರಿ. ಈ ಅವಧಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಉದ್ಯಮಿಗಳು ವೃತ್ತಿ ಕ್ಷೇತ್ರದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಸ್ವಂತ ವ್ಯವಹಾರ ಮಾಡುತ್ತಿರುವವರು ಒಳ್ಳೆಯ ಲಾಭ ಗಳಿಸುತ್ತೀರಿ, ಉದ್ಯಮಿಗಳ ವ್ಯವಹಾರ ವಿಸ್ತರಣೆಯಾಗಲಿದೆ. ಆರ್ಥಿಕವಾಗಿ ಚೆನ್ನಾಗಿರುವುದರಿಂದ ನೀವು ತುಂಬಾ ಸಮಯದಿಂದ ವಸ್ತು ಖರೀದಿಸುವ ಆಸೆ ಈಡೇರಲಿದೆ.
ಕೆಲಸ ಕಾರ್ಯಗಳಲ್ಲಿ ಅಡೆತಡೆ ಇಲ್ಲದೆ ನಿಮ್ಮ ಯೋಜನೆಯಂತೆಯೇ ಕೆಲಸ ಪೂರ್ನಗೊಲ್ಳಲಿದೆ.
ಮಕರ ಸಂಕ್ರಾಂತಿ
ಮಂಗಳ ರೋಹಿಣಿ ನಕ್ಷತ್ರಕ್ಕೆ ಸಂಚರಿಸಿರುವುದರಿಂದ ಮಕರ ರಾಶಿಯವರು ಉತ್ತಮ ಪ್ರಯೋಜನ ಪಡೆಯಲಿದ್ದೀರಿ. ಉದ್ಯಮಿಗಳು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಆರ್ಥಿಕ ಪ್ರಯೋಜನ ಪಡೆಯುವುದರಿಂದ ಹಣ ಉಳಿಸಲು ಸಾಧ್ಯವಾಗುವುದು. ಇನ್ನು ಸ್ವಲ್ಪ ಸಮಯದಿಂದ ನೀವು ಆಸ್ತಿ ಖರೀದಿಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications