Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
18 ಮಾಸದ ಬಳಿಕಮಿಥುನ ರಾಶಿಗೆ ಮಂಗಳನ ಸಂಚಾರ: ಈ 4 ರಾಶಿಗಳಿಗೆ ಅದೃಷ್ಟದ ಬೆಂಬಲ
ಮಂಗಳನು ಆಗಸ್ಟ್ 26ಕ್ಕೆ ಮಿಥುನ ರಾಶಿಗೆ ಸಂಚರಿಸಿದೆ, ಮಂಗಳನು ಅನುಕೂಲಕರ ಸ್ಥಾನದಲ್ಲಿದ್ದರೆ ಅದೃಷ್ಟದ ಬೆಂಬಲ ಸಿಗುವುದರಿಂದ ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. 18 ಮಾಸದ ಬಳಿಕ ಮಂಗಳನು ಮಿಥುನ ರಾಶಿಗೆ ಸಂಚರಿಸಿದೆ. ಈ ಸಂಚಾರ ಈ 4 ರಾಶಿಗಳಿಗೆ ಮಂಗಳಕರವಾಗಿದೆ:

ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಮಂಗಳನು ಹನ್ನೊಂದನೇ ಮನೆಯಲ್ಲಿ ಸಾಗಿದೆ. ಮಿಥುನ ರಾಶಿಯಲ್ಲಿ ಮಂಗಳನ ಸಂಚಾರ ಸಿಂಹ ರಾಶಿಯವರಿಗೆ ತುಂಬಾ ಒಳ್ಳೆಯದು. ಈ ಅವಧಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಬಹುದಿನಗಳಿಂದ ಖರೀದಿಸಲು ಬಯಸುವ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುವುದು. ಕೆಲಸದಲ್ಲಿ ಒಳ್ಳೆಯ ಅವಕಾಶ ದೊರೆಯಲಿದೆ. ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಸಮಯ ಉತ್ತಮವಾಗಿದೆ. ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವ್ಯವಹಾರದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ವೈಯಕ್ತಿಕ ಬದುಕಿನ ಬಗ್ಗೆ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಮಂಗಳನು ಐದನೇ ಮನೆಯಲ್ಲಿ ಇದೆ. ಮಿಥುನ ರಾಶಿಯಲ್ಲಿ ಮಂಗಳದ ಸಂಚಾರದ ಸಮಯದಲ್ಲಿ ಅದೃಷ್ಟದ ಬೆಂಬಲವಿರಲಿದೆ. ಈ ಅವಧಿಯಲ್ಲಿ ಆಧ್ಯಾತ್ಮಿಕ ವಿಷಯದ ಕಡೆಗೆ ಗಮನಹರಿಸುತ್ತೀರಿ. ವೃತ್ತಿ ಬದುಕಿನಲ್ಲಿ ತೃಪ್ತಿ ಇರಲಿದೆ, ಅದಾಯ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಪಾಲುದಾರಿಕೆಯ ವ್ಯವಹಾರ ಮಾಡುತ್ತಿರುವವರು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವೈಯಕ್ತಿಕ ಜೀವನದ ಬಗ್ಗೆ ನೋಡುವುದಾದರೆ ಈ ಸಮಯ ತುಂಬಾನೇ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಲ್ಲಿ ಮಂಗಳ ಹತ್ತನೇ ಮನೆಯಲ್ಲಿ ಇದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ. ಕೆಲಸದಲ್ಲಿ ತೃಪ್ತಿ ಇರಲಿದೆ. ವ್ಯಾಪಾರಿಗಳು ಯಸಸ್ಸು ಪಡೆಯುತ್ತೀರಿ. ಆರ್ಥಿಕವಾಗಿ ಈ ಸಮಯ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಉತ್ತಮ ಪ್ರಗತಿ ಕಾಣುತ್ತೀರಿ. ಈ ಸಮಯದಲ್ಲಿ ನಿಮ್ಮ ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಆರೋಗ್ಯವು ಉತ್ತಮವಾಗಿರುತ್ತದೆ, ಒಟ್ಟಾರೆಯಾಗಿ ಮಂಗಳ ಮಿಥುನ ರಾಶಿಯಲ್ಲಿ ಇರುವ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಮೇಷ ರಾಶಿ
ಮೇಷ ರಾಶಿಯಲ್ಲಿ ಮಂಗಳ 43ನೇ ಮನೆಯಲ್ಲಿ ಇದೆ. ಮಂಗಳನ ಈ ಸಮಯ ಸಂಪೂರ್ಣ ಅನುಕೂಲಕರ ಎಂದು ಹೇಳಲು ಸಾಧ್ಯವಿಲ್ಲ, ಆದರೂ ಪ್ರಯೋಜನ ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಅದರೆ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಸಮಯ ಉತ್ತಮವಾಗಿದೆ.ಮಂಗಳನ ಸಂಚಾರವು ನಿಮಗೆ ಅನಿರೀಕ್ಷಿತ ಆರ್ಥಿಕ ಲಾಭವನ್ನು ತರುತ್ತದೆ . ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಬೇಕು. ಆರೋಗ್ಯದ ಬಗ್ಗೆ ಗಮನಹರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
