Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಬುಧ ಮಕರ ರಾಶಿಯಲ್ಲಿರುವುದರಿಂದ ಈ 6 ರಾಶಿಯವರಿಗೆ ವೃತ್ತಿ ಬದುಕಿಗೆ, ಆರ್ಥಿಕ ಬದುಕಿಗೆ ತುಂಬಾನೇ ಒಳ್ಳೆಯದು
ಬುಧ ಫೆಬ್ರವರಿ 1ಕ್ಕೆ ಮಕರ ರಾಶಿಗೆ ಸಂಚರಿಸಿದೆ, ಈ ಸಂಚಾರ ಈ 6 ರಾಶಿಯವರಿಗೆ ವೃತ್ತಿ ಹಾಗೂ ಆರ್ಥಿಕ ಜೀವನಕ್ಕೆ ತುಂಬಾನೇ ಅನುಕೂಲಕರವಾಗಿದೆ.

ಮೇಷ ರಾಶಿ
ಬುಧ ಮಕರ ರಾಶಿಯಲ್ಲಿ ಇರುವಾಗ ನಿಮಗೆ ಅನುಕೂಲಕರವಾಗಿದೆ. ವಿದೇಶದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು. ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ವೃಷಭ ರಾಶಿ
ವೃಷಭ ರಾಶಿಯವರಲ್ಲಿ ಬುಧ 9ನೇ ಮನೆಯಲ್ಲಿ ಇರಲಿದೆ. ಈ ಅವಧಿ ನಿಮಗೆ ಅನುಕೂಲಕರವಾಗಿದೆ. ನೀವು ಉತ್ತಮ ಬಡ್ತಿ , ಉತ್ತಮ ವೇತನ ಪಡೆಯಬಹುದು. ನೀವು ವ್ಯಾಪಾರದಲ್ಲಿದ್ದರೆ, ಉತ್ತಮ ಲಾಭ ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ.ಈ ಅವಧಿ ಉಳಿತಾಯ ಮಾಡಲು ಸಾಧ್ಯವಾಗುವುದು. ಈ ಅವಧಿಯಲ್ಲಿಯೂ ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ಅವಧಿ ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕಾಗಿ ನೀವು ಹಣವನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ವೈವಾಹಿಕ ಜೀವನ ತುಂಬಾನೇ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಬುಧ ಮಕರ ರಾಶಿಯಲ್ಲಿರುವ ಈ ಸಮಯದಲ್ಲಿ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಸ್ಟಾಕ್ ಮಾರುಕಟ್ಟೆ ಮತ್ತು ಷೇರುಗಳಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಲಾಭಗಳಿಸುತ್ತೀರಿ. ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿರಲಿದೆ.
ವೃಶ್ಚಿಕ ರಾಶಿ
ಬುಧನ ಈ ಸಂಕ್ರಮಣ ನಿಮಗೆ ಅನುಕೂಲಕರವಾಗಿರಲಿದೆ. ವೃತ್ತಿಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವಿದೇಶಕ್ಕೆ ಹೋಗಲು ಬಯಸುವವರಿಗೆ ಈ ಸಮಯದಲ್ಲಿ ಅವಕಾಶಗಳು ಸಿಗಲಿದೆ. ನಿಮ್ಮ ಕೆಲಸದಲ್ಲಿ ನೀವು ಬಡ್ತಿ ಕೂಡ ಪಡೆಯಬಹುದು. ನೀವು ವ್ಯಾಪಾರ ಮಾಡುತ್ತಿದ್ದರೆ, ಹೆಚ್ಚಿನ ಲಾಭ ಗಳಿಸಲು ಅವಕಾಶ ಸಿಗಬಹುದು.ಈ ಸಮಯದಲಲಿ ಹಣ ಉಳಿತಾಯ ಮಾಡಲಾಗುವುದು.
ಮೀನ ರಾಶಿ
ಈ ಅವಧಿ ನಿಮಗೆ ವೃತ್ತಿ ಜೀವನಕ್ಕೆ ಅನುಕೂಲಕರವಾಗಿದೆ. ಈ ಸಮಯದಲ್ಲಿ ನೀವು ಬಡ್ತಿ ಪಡೆಯಬಹುದು. ನೀವು ಹೆಚ್ಚು ಹಣವನ್ನು ಉಳಿಸಲು ಸಾಧ್ಯವಾಗುವುದು. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications