Latest Updates
-
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ!
ಜನವರಿ 7ರಿಂದ ಧನು ರಾಶಿಯಲ್ಲಿ ಬುಧ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟದ ಸಮಯ
ಬುಧನು ಜನವರಿ 7ಕ್ಕೆ ಧನು ರಾಶಿಗೆ ಪ್ರವೇಶಿಸಲಿದೆ. ಬುಧ ನಮ್ಮ ಸಂವಹನ, ವೃತ್ತಿ ಜೀವನ, ಸಂಬಂಧದ ಮೇಲೆ ಪ್ರಭಾವ ಬೀರುವ ಗ್ರಹವಾಗಿದೆ. ಬುಧನು ಧನು ರಾಶಿಗೆ ಸಂಚರಿಸಿದಾಗ 12 ರಾಶಿಗಳ ಮೇಲೂ ಇದರ ಪ್ರಭಾವ ಇರಲಿದೆ, ಆದರೆ ಈ ಅವಧಿಯಲ್ಲಿ ಈ ಮೂರು ರಾಶಿಯವರಿಗೆ ಅದೃಷ್ಟದ ಬೆಂಬಲ ಹೆಚ್ಚಿರುವುದರಿಂದ ವೃತ್ತಿ ಜೀವನದಲ್ಲಿ ಹಾಗೂ ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯಬಹುದು:

ಕನ್ಯಾ ರಾಶಿ
ಬುಧನು ಧನು ರಾಶಿಗೆ ಸಂಚರಿಸಿದಾಗ ಕನ್ಯಾ ರಾಶಿಯವರಿಗೆ ಶುಭ ಫಲ. ಬುಧ ನಿಮ್ಮ ನಾಲ್ಕನೇ ಮನೆಗೆ ಸಂಚರಿಸಲಿದೆ. ಈ ಅವಧಿಯಲ್ಲಿ ಖುಷಿಯಾಗಿರುತ್ತೀರಿ. ನೀವು ಆಸ್ತಿ ಅಥವಾ ವಾಹನ ಖರೀದಿಸಲು ಈ ಸಮಯ ಸೂಕ್ತವಾಗಿದೆ. ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಆಸ್ತಿ ವ್ಯವಹಾರ ಮಾಡುವವರು ಒಳ್ಳೆಯ ಲಾಭ ಗಳಿಸುತ್ತೀರಿ. ಈ ಅವಧಿಯಲ್ಲಿ ನಿಮಗೆ ಧನಾತ್ಮಕವಾಗಿರಲಿದೆ, ಬುಧ ನಿಮಗೆ ಎಲ್ಲಾ ರೀತಿಯಲ್ಲೂ ಅನುಕೂಲಕರವಾಗಿರಲಿದೆ.
ಮೇಷ ರಾಶಿ
ಬುಧ ಧನು ರಾಶಿಗೆ ಸಂಚರಿಸಿದಾಗ ನಿಮಗೆ ಅದೃಷ್ಟದ ಸಮಯವಾಗಿದೆ. ಬುಧ ನಿಮ್ಮ ರಾಶಿಯಲ್ಲಿ 9ನೇ ಮನೆಯಲ್ಲಿ ಇರಲಿದೆ. ನಿಮ್ಮ ಯೋಜನೆಗಳು ಕಾರ್ಯರೂಪವಾಗಲಿದೆ. ವಿದೇಶಕ್ಕೆ ಹೋಗಲು ಬಯಸುವವರಿಗೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಜೀವನದಲ್ಲಿ ಎತ್ತರಕ್ಕೆ ಬೆಳೆಯುವಿರಿ, ವೃತ್ತಿ ಜೀವನದಲ್ಲಿ ಬಡ್ತಿ ಸಿಗಲಿದೆ, ಧಾರ್ಮಿಕ ವಿಷಯಗಳಲ್ಲಿ ಒಲವು ಹೆಚ್ಚಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೂ ಬುಧನ ಈ ಸಂಚಾರ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆಯನ್ನು ಕಾಣುವಿರಿ, ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ. ಲಾಟರಿ, ಜೂಜಾಟ ಈ ಮೂಲಗಳಿಂದಲೂ ಹಣ ಬರುವುದು, ಆದರೆ ಇವುಗಳಿಂದ ದೂರವಿರುವುದು ಒಳ್ಳೆಯದು, ಶನಿಯ ಕೃಪೆಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
ಉಳಿದ ರಾಶಿಗಳಿಗೆ ಹೇಗಿರಲಿದೆ?
ಈ ರಾಶಿಯವರಿಗೆ ಈ ವಾರ ಮಿಶ್ರವಾಗಿರುತ್ತದೆ. ಈ ವಾರ ಅಪಾಯಗಳನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ಕೆಲಸವು ಹಾಳಾಗಬಹುದು. ನೀವು ಆರ್ಥಿಕ ನಷ್ಟವನ್ನು ಸಹ ಅನುಭವಿಸಬೇಕಾಗಬಹುದು. ಯಾರನ್ನೂ ಕುರುಡಾಗಿ ನಂಬಬೇಡಿ. ನಿಮ್ಮ ನಡವಳಿಕೆಯಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
