Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಹಾಶಿವರಾತ್ರಿಗೆ ರೂಪುಗೊಳ್ಳಲಿದೆ ಅತ್ಯಂತ ಶುಭ ಯೋಗ: ಈ ರಾಶಿಗಳಿಗೆ ಅತ್ಯಂತ ಶುಭ
ಮಹಾ ಶಿವರಾತ್ರಿ ಹಿಂದೂಗಳಿಗೆ ಬಹು ದೊಡ್ಡ ಧಾರ್ಮಿಕ ಆಚರಣೆ, ಈ ದಿನ ಜಾಗರಣೆವಿದ್ದು ಶಿವ ರಾತ್ರಿಯನ್ನು ಆಚರಿಸಲಾಗುವುದು. ಮಹಾ ಶಿವರಾತ್ರಿ ಪಾರ್ವತಿ-ಪರಶಿವನ ವಿವಾಹದ ದಿನವೆಂದು ಹೇಳಲಾಗುವುದು. ಪ್ರತಿವರ್ಷ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿಯನ್ನು ಆಚರಿಸಲಾಗುವುದು.
ಈ ವರ್ಷ ಮಹಾಶಿವರಾತ್ರಿಗೆ ಅತ್ಯಂತ ಮಂಗಳಕರ ಯೋಗ ಉಂಟಾಗಲಿದೆ, ಆ ಯೋಗ ಯಾವುದು? ಯಾವ ರಾಶಿಗಳಿಗೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಮಹಾಶಿವರಾತ್ರಿಯಂದು ಶ್ರವಣ ನಕ್ಷತ್ರ ಸಂಜೆ 05:08ರವರೆಗೆ ಇರಲಿದೆ, ಈ ಅವಧಿಯಲ್ಲಿ ಪರಿಧ್ ಯೋಗ ಉಂಟಾಗಲಿದೆ. ಈ ಯೋಗ ಈ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ.
ಮೇಷ ರಾಶಿ
ಮೇಷ ರಾಶಿಯವರು ಮಹಾಶಿವರಾತ್ರಿಗೆ ತುಂಬಾನೇ ಅದ್ಭುತ ಪ್ರಯೋಜನ ಪಡೆಯುತ್ತೀರಿ. ನಿಮಗೆ ವೃತ್ತಿ ಬದುಕಿನ ದೃಷ್ಟಿಯಿಂದ ಈ ಶಿವರಾತ್ರಿ ತುಂಬಾನೇ ಅದ್ಭುತವಾಗಿರಲಿದೆ. ಹಣಕಾಸು ತುಂಬಾ ಚೆನ್ನಾಗಿರಲಿದೆ. ಈ ದಿನ ನೀವು ಶಿವನಿಗೆ ಅಭಿಷೇಕ ಮಾಡಿ ಬಿಲ್ವೆಪತ್ರೆ ಅರ್ಪಿಸಿ ಪೂಜೆ ಮಾಡಿ ಇದರಿಂದ ಶಿವನ ಕೃಪೆಯಿಂದ ನೀವು ಮತ್ತಷ್ಟು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಮಿಥುನ ರಾಶಿ
ಮಿಥುನ ರಾಶಿಯವರು ಈ ಶಿವರಾತ್ರಿಗೆ ತುಂಬಾನೇ ಶುಭ ಫಲ ಪಡೆಯುವರಿ. ನಿಮಗೆ ವೃತ್ತಿ ಜೀವನದಲ್ಲಿ ದೊಡ್ಡ ಅವಕಾಶಗಳು ಹುಡುಕಿ ಬರಲಿದೆ, ಭವಿಷ್ಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮ ಪಡಿಸಲು ತುಂಬಾನೇ ಒಳ್ಳೆಯ ಅವಕಾಶ ದೊರೆಯಲಿದೆ. ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಮಹಾಶಿವರಾತ್ರಿಗೆ ರುದ್ರಾಭಿಷೇಕ ಮಾಡಿಸಿ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಮಹಾಶಿವರಾತ್ರಿ ಅತ್ಯಂತ ಮಂಗಳಕರಕರವಾಗಿರಲಿದೆ. ಶುಭ ಯೋಗದ ಫಲದಿಂದ ನೀವು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ದುಬಾರಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ದಿನ ಶಿವಲಿಂಗ ಹಾಲು ಮತ್ತು ಜೇನಿನ ಅಭಿಷೇಕ ಮಾಡಿ.
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಶಿವ ಧ್ಯಾನ ಮಂತ್ರ
ಕರ್ಚರನ್‌ಕೃತಂ ವಾ ಕೈಜಮ್ ಕರ್ಮಜಂ ವಾ ಶ್ರಾವಣ್ಣನಂಜಂ ವಾ ಮಾನ್ಸಮ್ ವಾ ಪರಧಮ್
ವಿಹಿತಂ ವಿಹಿತಂ ವಾ ಸರ್ವ್ ಮೆಟಾಟ್ ಕ್ಷಮಾಸ್ವ ಜೇ ಜೇ ಕರುನಾಬ್ಧೆ ಶ್ರೀ ಮಹಾದೇವ್ ಶಂಭೋ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
