Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಅಕ್ಟೋಬರ್ 7 ನವಮಿ ಶ್ರಾದ್ಧ: ಈ ದಿನ ಯಾರಿಗೆ ಪಿತೃತರ್ಪಣ ಮಾಡಬೇಕು?
ನವಮಿ ಶ್ರಾದ್ಧವನ್ನು ಅಕ್ಟೋಬರ್ 7ರಂದು ಆಚರಿಸಲಾಗುವುದು. ಈ ನವಮಿ ಶ್ರಾದ್ಧದ ವಿಶೇಷವೆಂದರೆ ಇದನ್ನು ಮಾತೃ ನವಮಿ ಎಂದು ಕರೆಯಲಾಗುವುದು. ಈ ದಿನ ಹಿರಿಯರಿಗೆ ಅಜ್ಜ-ಅಜ್ಜಿ-ತಾಯಿ-ತಂದೆ ಹೀಗೆ ಹಿರಿಯರಿಗೆ ತರ್ಪಣ ನೀಡಲಾಗುವುದು.
ಮಾತೃ ನವಮಿ
ಈ ನವಮಿ ಶ್ರಾದ್ಧದ ವಿಶೇಷತೆಯೆಂದರೆ ನವಮಿ ತಿಥಿಯಂದು ಪೂರ್ಜರಿಗೆ ಶ್ರಾದ್ಧ ಕಾರ್ಯ ಮಾಡಲಾಗುವುದು. ಪತಿ ಮರಣವೊಂದಿದ ಪತ್ನಿಗೆ ಶ್ರಾದ್ಧವನ್ನು ಮಾಡಬಹುದು. ಅಪ್ಪ, ಅಮ್ಮ, ಅಜ್ಜ, ಅಜ್ಜಿ ಇವರುಗಳಿಗೆ ಶ್ರಾದ್ಧ ಕಾರ್ಯ ಮಾಡಲು ಈ ದಿನ ಉತ್ತಮವಾಗಿದೆ. ಈ ದಿನ ಶ್ರಾದ್ಧ ಮಾಡುವುದರಿಂದ ಅಲೆದಾಡುತ್ತಿರುವ ಆತ್ಮಕ್ಕೆ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುವುದು. ಈ ದಿನ ಶ್ರಾದ್ಧ ಕಾರ್ಯ ಮಾಡುವುದರಿಂದ ಹಿರಿಯರಿಗೆ ಮೋಕ್ಷ ಸಿಗುತ್ತದೆ, ಇದರಿಂದ ಸಂತುಷ್ಟರಾಗುವ ಅವರು ಕುಟುಂಬವನ್ನು ಆಶೀರ್ವದಿಸುತ್ತಾರೆ ಎಂಬ ನಂಬಿಕೆಯಿದೆ.

ನವಮಿ ಶ್ರಾದ್ಧ ಸಮಯ ಬೆಳಗ್ಗೆ ಕುತುಪ್ ಮುಹೂರ್ತ 11:45ರಿಂದ 12:33ರವರೆಗೆ
ರೋಹಿಣಿ ಮುಹೂರ್ತ ಮಧ್ಯಾಹ್ನ 12:33ರಿಂದ 01:20
ಅಪರಾಹ್ನ ಕಾಲ: ಮಧ್ಯಾಹ್ನ01:20ರಿಂದ 03:43ರವರೆಗೆ
ಶ್ರಾದ್ಧಕಾರ್ಯಕ್ಕೆ ಮಹತ್ವದ ದಿನಗಳು
ಸೆಪ್ಟೆಂಬರ್ 29ರಿಂದ ಅಕ್ಟೋಬರ್ 14ರವರೆಗೆ ಪಿತೃಪಕ್ಷ. ಈ ಎಲ್ಲಾ ದಿನಗಳಲ್ಲಿ ಪಿತೃತರ್ಪಣ ನೀಡಲಾಗುವುದು. ಭರಣಿ ಪಿತೃಪಕ್ಷ, ನವಮಿ ಪಿತೃ, ಸರ್ವಪಿತೃ ಅಮವಾಸ್ಯೆ ಪ್ರಮುಖ ದಿನವಾಗಿದೆ.
ಸರ್ವಪಿತೃ ಅಮವಾಸ್ಯೆ ಯಾವಾಗ ಬರುತ್ತದೆ?
ಸರ್ವಪಿತೃ ಅಮವಾಸ್ಯೆಯನ್ನು ಅಕ್ಟೋಬರ್ 14ರಂದು ಆಚರಿಸಲಾಗುವುದು. ಈ ದಿನ ಎಲ್ಲಾ ಪೂರ್ಬಜರಿಗೆ ಪಿತೃ ತರ್ಪಣ ನೀಡಲಾಗುವುದು. ಈ ದಿನ ಪಿತೃ ತರ್ಪಣ ಮಾಡುವುದರಿಂದ ನಮಗೆ ತಿಳಿಯದೇ ಇರುವ ಪೂರ್ವಜರು ಮೋಕ್ಷ ಸಿಗದೆ ಅಲೆಯುತ್ತಿದ್ದರೆ ಅವರಿಗೆ ಮೋಕ್ಷ ಸಿಗುವುದು, ಇದರಿಂದ ಪಿತೃ ದೋಷ ನಿವಾರಣೆಯಾಗುವುದು.
ಸರ್ವಪಿತೃ ಪಕ್ಷದಂದೇ ಸೂರ್ಯಗ್ರಹಣವೂ ಬಂದಿದೆ.
ನವಮಿ ಶ್ರಾದ್ಧ- 07 ಅಕ್ಟೋಬರ್ 2023,
ಶನಿವಾರ ದಶಮಿ ಶ್ರಾದ್ಧ- 08 ಅಕ್ಟೋಬರ್ 2023,
ಭಾನುವಾರ ಏಕಾದಶಿ ಶ್ರಾದ್ಧ- 09 ಅಕ್ಟೋಬರ್ 2023,
ಸೋಮವಾರ ದ್ವಾದಶಿ ಶ್ರಾದ್ಧ- 11 ಅಕ್ಟೋಬರ್ 2023,
ಬುಧವಾರ ತ್ರಯೋದಶಿ ಶ್ರಾದ್ಧ- 12 ಅಕ್ಟೋಬರ್ 2023,
ಗುರುವಾರ ಚತುರ್ದಶಿ ಶ್ರಾದ್ಧ- 13 ಅಕ್ಟೋಬರ್ 2023,
ಶುಕ್ರವಾರ ಸರ್ವ ಪಿತೃ ಅಮವಾಸ್ಯೆ- 14 ಅಕ್ಟೋಬರ್ 2023, ಶನಿವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
