Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿಯ ಈ ಮಂತ್ರ ಪಠಿಸಿದರೆ ದುಷ್ಟ ಶಕ್ತಿ ನಾಶವಾಗುವುದು
ಅಕ್ಟೋಬರ್ 17ಕ್ಕೆ ಚಂದ್ರಘಂಟಾ ದೇವಿಯ ಆರಾಧನೆ ಮಾಡಲಾಗುವುದು. ಚಂದ್ರಘಂಟಾ ದೇವಿಯ ರೂಪವೆಂದರೆ ಸಿಂಹದ ಮೇಲೆ ಆಸೀನಳಾಗಿರುವ ದೇವಿಯ ರೂಪ. ಈ ದೇವಿಯನ್ನು ಆರಾಧನೆ ಮಾಡಿದರೆ ಶಿಷ್ಟರನ್ನು ರಕ್ಷಿಸುತ್ತಾರೆ, ದುಷ್ಟರಿಗೆ ಸರಿಯಾದ ಶಿಕ್ಷೆ ನೀಡುತ್ತಾಳೆ ಎಂದು ನಂಬಲಾಗಿದೆ.
ಚಂದ್ರಘಂಟಾ ದೇವಿಯನ್ನು ಆರಾಧನೆ ಮಾಡುವುದರಿಂದ ದೊರೆಯುವ ಪ್ರಯೋಜನಗಳೇನು?
ಯಾರಿಗೆ ಜೀವನದ ಬಗ್ಗೆ ತುಂಬಾ ಭಯವಿದೆ, ಗೊಂದಲವಿದೆಯೋ ಅವರು ಚಂದ್ರಘಂಟಾ ದೇವಿಯನು ಭಕ್ತಿಯಿಂದ ಆರಾಧನೆ ಮಾಡಿದರೆ ಆ ಗೊಂದಲಗಳು ದೂರಾಗಿ ಮನಸ್ಸಿನಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಅಲ್ಲದೆ ನಮಗೆ ಕೆಡಕು ಮಾಡುವವರಿಂದ ದೇವಿ ನಮ್ಮನ್ನು ರಕ್ಷಿಸುತ್ತಾಳೆ ಎಂದು ಹೇಳಲಾಗುವುದು.

ಚಂದ್ರಘಂಟಾ ದೇವಿಯ ಮಂತ್ರ
||ಓಂ ದೇವಿ ಚಂದ್ರಘಂಟಾಯೈ ನಮಃ||
ಚಂದ್ರಘಂಟಾ ದೇವಿ ಸ್ತುತಿ
ಅಥ ದೇವೀ ಸರ್ವಭೂತೇಷು ಮಾಂ ಚನ್ದ್ರಘಂಟಾ ರೂಪೇಣ ಸಂಸ್ಥಾ । ನಮಸ್ತಸ್ಯ ನಮಸ್ತಸ್ಯ ನಮಸ್ತಸ್ಯ ನಮೋ ನಮಃ॥
ಚಂದ್ರಘಂಟಾ ಮಂತ್ರ
ವಂದೇ ವಂಚಿತಾಲಭಯ ಚಂದ್ರಧಾಕೃತ್ರಶೇಖರಂ
ಸಿಂಹರೂಢ ಚಂದ್ರಘಂಟ ಯಶಸ್ವಿನೀಂ
ಮಣಿಪುರಾ ಸ್ಥಿತಂ ತೃತಿಯಾ ದುರ್ಗಾ ತ್ರಿನೇತ್ರಂ
ಶಂಖ, ಗಧಾ, ತ್ರಿಶೂಲ, ಚಪಶರ, ಪದ್ಮಕಮಂಡಲು ಮಾಲಾ ವರಭಿತಕರಂ
ಪತಂಬರಾ ಪರಿಧಿಂ ಮೃದುಹಾಸ ನಾನಾಲಂಕಾರ ಭೂಷಿತಂ
ಮಂಜೀರಾ, ಹರಾ, ಕೆಯುರಾ, ಕಿಕಿಂಣಿ, ರತ್ನಾಕುಂಡಲ ಮಂಡಿಯಂ
ಪ್ರಫುಲ್ಲ ವಂದನಾ ಬಿಬಾಧಾರ ಕಾಂತಾ ಕಪೋಲಂ ತುಗಂ ಕುಚಂ
ಕಾಮನಿಯಂ ಲಾವಣ್ಯಂ ಕ್ಷಿನಾಕತಿ ನಿತಂಬನಿಂ
ಚಂದ್ರಘಂಟಾ ದೇವಿಯ ಸ್ತೋತ್ರ
ಅಪಾದುದ್ಧಾರಿಣಿ ತ್ವಂಹೀ ಆದ್ಯ ಶಕ್ತಿಃ ಶುಭ್‌ಪರಂ
ಅನಿಮಾದಿ ಸಿದ್ಧಿಧಾತ್ರಿ
ಚಂದ್ರಘಂಟೇ ಪ್ರಣಮಾಮ್ಯಹಂ
ಚಂದ್ರಮಿಖಿ ಇಷ್ಟ ಧಾತ್ರಿ ಇಷ್ಟಂ ಮಂತ್ರ ಸ್ವರೂಪಿಣಿಂ ಧನಧಾತ್ರಿ,
ಆನಂದಧಾತ್ರಿ ಚಂದ್ರಘಂಟೇ ಪ್ರಣಮಾಮ್ಯಹಂ
ನಾನಾರೂಪಧಾರಿಣಿ ಇಚ್ಛಾಮಯಿ ಐಶ್ವರ್ಯದಾಯಿನೀಂ
ಸೌಭಾಗ್ಯಾರೋಗ್ಯದಾಯಿನಿ ಚಂದ್ರಘಂಟೇ ಪ್ರಣಮಾಮ್ಯಹಂ
ಮಾತೆ ಚಂದ್ರಘಂಟಾ ಪೂಜಾ ವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ನಂತರ ಶುದ್ಧವಾದ ನೀರನ್ನು ತಂದು ಪಂಚಾಮೃತ ತಯಾರಿಸಿ
* ನಂತರ ಹೂ, ಅಕ್ಷತೆ, ಕುಂಕುಮ, ಗಂಧದ ಕಡ್ಡಿ, ದೀಪ, ಪ್ರಸಾದವನ್ನು ಅರ್ಪಿಸಿ
* ಈ ದಿನ ಕೇಸರಿ ಹಾಕಿದ ಹಾಲನ್ನು ದೇವಿಗೆ ಅರ್ಪಿಸಿ
* ಕೆಂಪು, ಬಿಳಿ ಬಣ್ಣದ ಹೂಗಳನ್ನು ಅರ್ಪಿಸಿ
* ಮಾತೆಯ ಮಂತ್ರವನ್ನು ಆರತಿ ಬೆಳಗವಾಗ ಪಠಿಸಿ
* ಚಂದ್ರಘಂಟಾ ದೇವಿಗೆ ಪೂಜೆ ಸಲ್ಲಿಸುವಾಗ ನಿರಂತರವಾಗಿ ಘಂಟೆಯನ್ನು ಬಾರಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು, ಇದರಿಂದ ಋಣಾತ್ಮಕ ಶಕ್ತಿ ಒಳಗೆ ಬರುವುದಿಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications