ಹೊಸ ವರ್ಷದ ಮೊದಲ ವಾರ ಈ 7 ರಾಶಿಗಳು ಹೆಚ್ಚು ಶುಭವಾಗಿದೆ

ವಾರ ಭವಿಷ್ಯ ಪ್ರಕಾರ ವರ್ಷದ ಮೊದಲ ವಾರ ಈ ರಾಶಿಗಳಿಗೆ ಹೆಚ್ಚು ಶುಭಕರವಾಗಿದೆ.

ಮೇಷ ರಾಶಿ
ವರ್ಷದ ಮೊದಲ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ವಾರ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷ ನೆಮ್ಮದಿ ಇರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ವರ್ಷದ ಮೊದಲ ವಾರ ಅದ್ಭುತವಾಗಿರಲಿದೆ. ಈ ವಾರ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ. ಇನ್ನು ವೃತ್ತಿ ಸಂಬಂಧಿತ ಪ್ರಮುಖ ಸಮಸ್ಯೆ ಕೂಡ ದೂರಾಗಲಿದೆ. ಒಟ್ಟಿನಲ್ಲಿ ಹೊಸ ವರ್ಷದ ಆರಂಭವೇ ನಿಮಗೆ ತುಂಬಾನೇ ಚೆನ್ನಾಗಿರಲಿದೆ.

New Year 2025

ಮಿಥುನ ರಾಶಿ
ವರ್ಷದ ಆರಂಭ ನಿಮಗೆ ತುಂಬಾನೇ ಚೆನ್ನಾಗಿರಲಿದೆ. ಈ ವಾರ ಕೆಲಸವು ಯೋಜನೆಯಂತೆಯೇ ಪೂರ್ಣಗೊಳ್ಳುವುದರಿಂದ ನಿರಾಳವಾಗುತ್ತೀರಿ. ಈ ವಾರ ವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ. ಈ ವಾರ ಮನೆಯ ವಾತಾವರಣ ಚೆನ್ನಾಗಿರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ವರ್ಷದ ಮೊದಲ ವಾರ ಅನುಕೂಲಕರವಾಗಿರಲಿದೆ. ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ, ಈ ಅವಧಿಯಲ್ಲಿ ಉಳಿತಾಯ ಮಾಡಲು ಕಷ್ಟವಾಗುವುದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ನೆಮ್ಮದಿ ಖುಷಿ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಒಳ್ಳೆಯ ಹೊಂದಾಣಿಕೆ ಇರಲಿದೆ.

ತುಲಾ ರಾಶಿ
ವ್ಯಾಪಾರಸ್ಥರಿಗೆ ಈ ವಾರ ಶುಭವಾಗಿದೆ, ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಆರ್ಥಿಕವಾಗಿ ಕೂಡ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಉಳಿತಾಯ ಅಥವಾ ಸಾಲ ಮಾಡಿದ್ದರೆ ಅದನ್ನು ಮರಳಿಸುವುದು ಹೀಘೆ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ಋಶ್ಚಿಕ ರಾಶಿಯವರ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಹಣಕಾಸಿನ ದೃಷ್ಟಿಯಿಂದ ಉತ್ತಮವಾಗಿದೆ, ಹೂಡಿಕೆ ಮಾಡಿದ್ದರೆ ಅದರಿಂದ ಉತ್ತಮ ಲಾಭ ದೊರೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯೆ ಚೆನ್ನಾಗಿರಲಿದೆ. ವೀಕೆಂಡ್ ಟ್ರಿಪ್‌ ಪ್ಲ್ಯಾನ್‌ ಮಾಡಬಹುದು.

ಮಕರ ರಾಶಿ
ಮಕರ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಸ್ಥರಿಗೆ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ.ವರ್ಷದ ಆರಂಭ ನಿಮಗೆ ಉತ್ತಮ ಲಾಭ ತರಲಿದೆ. ಉದ್ಯೋಗಕ್ಕೆ ಪ್ರಯತ್ನ ಮಾಡಿದ್ದರೆ ಒಳ್ಳೆಯ ಸುದ್ದಿ ಸಿಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಕೂಡ ಚೆನ್ನಾಗಿರಲಿದೆ.

ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

New Year 2025 First Week Lucky To These 7 zodiac Signs

New Year 2025 :January month first week will be lucky to these zodiac sign
X
Desktop Bottom Promotion