Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ದಿನ ಭವಿಷ್ಯ ನವೆಂಬರ್ 05: ಮಂಗಳವಾರದ ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಮಂಗಳವಾರದ ಈ ದಿನ ನಿಮಗೆ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಅವಿವಾಹಿತರಾಗಿದ್ದರೆ ಈ ದಿನ ನಿಮ್ಮ ಜೀವನ ಸಂಗಾತಿಯನ್ನು ಭೇಟಿಯಾಗಬಹುದು. ಹಣದ ವಿಷಯಗಳಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ನೀವು ಯಾವುದೇ ದುಬಾರಿ ಐಷಾರಾಮಿ ವಸ್ತುಗಳನ್ನು ಖರೀದಿಸಲು ಬಯಸಿದರೆ ಸ್ವಲ್ಪ ದಿನಗಳ ಕಾಲ ಕಾಯುವುದು ಉತ್ತಮ. ಆರೋಗ್ಯದಲ್ಲಿ ಈ ದಿನ ಸರಾಸರಿಯಾಗಿರಲಿದೆ.

ವೃಷಭ ರಾಶಿ
ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ಬಹುದಿನದ ಕಾರ್ಯಗಳು ಫಲಿಸಲಿವೆ. ವಾಹನ ಸವಾರರು ಹಾಗೂ ಮಾಲೀಕರು ಎಚ್ಚರಿಕೆ ಇಂದ ಇರಿ. ಆರೋಗ್ಯವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ.
ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಬಯಸಿದಂತೆ ಲಾಭ ಸಿಗುವುದು ಕಷ್ಟ, ನಿಮ್ಮ ಸ್ಪರ್ಧಿಗಳು ನಿಮ್ಮ ವ್ಯವಹಾರವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಬಹುದು. ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಬೇಕು. ದೇವಾಲಯ ಭೇಟಿಯ ನಿರೀಕ್ಷೆ ಇದೆ.
ಕರ್ಕ ರಾಶಿ
ನಿಮ್ಮ ಹಣಕಾಸಿನ ಯೋಜನೆಗಳನ್ನು ರಹಸ್ಯವಾಗಿಡುವುದು ಉತ್ತಮ ಹಾಗೆ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಸಾಲ ತೆಗೆದುಕೊಳ್ಳಲು ಯೋಚಿಸುತ್ತಿದ್ದರೆ ಸಾಲ ಮಾಡಬೇಡಿ. ಆರೋಗ್ಯದಲ್ಲಿ ಸ್ವಲ್ಪ ಏರು ಪೇರು ಆಗಬಹುದು. ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಇದೆ.
ಸಿಂಹ ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ದಿನ ಹಣದ ವಿಷಯದಲ್ಲಿ ಉತ್ತಮವಾಗಿದೆ, ಹೊಸ ವಸ್ತು ಖರೀದಿಗೆ ಮನಸ್ಸು ಮಾಡುವಿರಿ. ವ್ಯಾಪಾರಸ್ಥರ ಯಾವುದೇ ಬಾಕಿ ಕೆಲಸಗಳನ್ನು ಇಂದು ಪೂರ್ಣಗೊಳಿಸಬಹುದು. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಧನಲಾಭದ ನಿರೀಕ್ಷೆ ಇದೆ.
ಕನ್ಯಾ ರಾಶಿ
ಉದ್ಯೋಗಿಗಳಿಗೆ ಸಂಪೂರ್ಣ ಬೆಂಬಲ ದೊರೆಯಲಿದೆ. ನೀವು ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಸಂಬಳಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆ ಸಮಸ್ಯೆ ಬಗೆಹರಿಯಲಿದೆ. ಖರ್ಚಿನ ಬಗ್ಗೆ ಗಮನವಿಡಿ. ಯಾವುದೇ ಅನಾರೋಗ್ಯ ಇದ್ದರೂ ಚಿಕಿತ್ಸೆ ಪಡೆಯುವುದು ಮೊದಲ ಆಧ್ಯತೆ ಆಗಿರಲಿ.
ತುಲಾ ರಾಶಿ
ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ದೂರದ ಸಂಬಂಧಿಕರು ಇಂದು ನಿಮ್ಮನ್ನು ಭೇಟಿಯಾಗಬಹುದು. ಅವಿವಾಹಿತರಿಗೆ ಶುಭ ಸುದ್ದಿ ಕಾದಿದೆ.
ವೃಶ್ಚಿಕ ರಾಶಿ
ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಸಣ್ಣ ಪುಟ್ಟ ವ್ಯಾಪಾರಸ್ಥರು ಲಾಭ ಗಳಿಸುವ ನಿರೀಕ್ಷೆ ಇದೆ. ಕೆಲಸದ ಸ್ಥಳದಲ್ಲಿ ನಿಮಗೆ ಹೊಸ ಜವಾಬ್ದಾರಿ ಒಲಿಯಬಹುದು. ಗೃಹಿಣಿಯರಿಗೆ ಈ ದಿನ ಶುಭವಾಗಿರಲಿದೆ. ನಿಮ್ಮ ಹಳೆಯ ಕೆಲಸಗಳು ಪೂರ್ಣವಾಗುವ ನಿರೀಕ್ಷೆಯೂ ಇದೆ.
ಧನು ರಾಶಿ
ಆಸ್ತಿ ವ್ಯವಹಾರ ಮಾಡುವವರಿ ಈ ದಿನ ತುಂಬಾ ಮುಖ್ಯವಾಗಿದೆ. ಆಸ್ತಿ ವ್ಯವಹಾರ ಮಾಡುವವರಿ ಈ ದಿನ ತುಂಬಾ ಮುಖ್ಯವಾಗಿದೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಕೆಲವೊಂದು ವಿಚಾರದಲ್ಲಿ ನಿಮ್ಮ ಮೇಲುಕೈ ಆಗಲಿದೆ.
ಮಕರ ರಾಶಿ
ನಿಮ್ಮ ಮನೆಯ ವಾತಾವರಣವು ಉತ್ತಮವಾಗಿರುತ್ತದೆ. ಹಣಕಾಸಿನ ವಿಚಾರವಾಗಿ ನೀವು ಇಂದು ಕಠಿಣ ನಿರ್ಧಾರ ತೆಗೆದುಕೊಳ್ಳಬಹುದು. ನಿಮ್ಮ ಆಲೋಚನೆಗಳಿಗೆ ಅಡ್ಡಿಯಾಗುವ ಹಲವು ವಿಚಾರಗಳು ನಡೆಯಲಿದೆ.
ಕುಂಭ ರಾಶಿ
ಅನಗತ್ಯ ಚಿಂತೆಗಳನ್ನು ಮರೆತು ನಿಮ್ಮ ಗುರಿಯತ್ತ ಗಮನ ಹರಿಸಿದರೆ ದಿನದ ಅಂತ್ಯದಲ್ಲಿ ಶಾಂತಿ ನೆಲೆಸಲಿದೆ. ಈ ದಿನವು ಒತ್ತಡದಿಂದ ಕಳೆಯಬಹುದು. ಬ್ಯಾಂಕಿಂಗ್ ವ್ಯವಹಾರಗಳು ಸಲೀಸಾಗಿ ಮುಗಿಯಲಿದೆ. ಮೂಳೆ, ಸ್ನಾಯು ಸಮಸ್ಯೆ ಹೊಂದಿರುವವರು ಎಚ್ಚರ ವಹಿಸಬೇಕಿದೆ.
ಮೀನ ರಾಶಿ
ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸದ ಕಡೆಗೆ ತುಂಬಾನೃ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ದುಬಾರಿಯಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ವ್ಯಾಪಾರಿಗಳು ತಮ್ಮ ಸರಿಯಾದ ನಿರ್ಧಾರಗಳಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ದೃಢ ನಿರ್ಧಾರದಿಂದ ಹಿಂದೆ ಸರಿಯಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










