Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಈ ವಾರದ ಪ್ರೀತಿ ಭವಿಷ್ಯ ಪ್ರಕಾರ ನಿಮ್ಮ ಪ್ರೀತಿ ಜೀವನ ಹೇಗಿರಲಿದೆ?
ಈ ವಾರದ ಭವಿಷ್ಯ ಪ್ರಕಾರ ಪ್ರೇಮಿಗಳ, ವಿವಾಹಿತರ ಸಂಬಂಧ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ನೀವು ಪ್ರೀತಿ ಜೀವನ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಉಂಟಾಗಬಹುದು, ಆದರೆ ವಿವಾಹಿತರಿಗೆ ಈ ವಾರ ದೊಡ್ಡ ಸಮಸ್ಯೆಯಿರಲ್ಲ. ಚಿಕ್ಕ-ಪುಟ್ಟ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಸಿಕೊಂಡು ಹೋಗಲು ಪ್ರಯತ್ನಿಸಿ.

ವೃಷಭ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು,ಆದರೆ ಅದನ್ನು ಬಗೆಹರಿಸಲು ಪ್ರಯತ್ನ ಹಾಕಿದರೆ ಇಬ್ಬರು ಖುಷಿಯಿಂದ ಇರುತ್ತಾರೆ, ಒಬ್ಬರನ್ನೊಬ್ಬರು ಗೌರವಿಸುವುದನ್ನು ಕಲಿಯಬೇಕು. ಅವಾಹಿತರಿಗೆ ಮದುವೆ ಸಂಬಂಧ ಬಂದರೆ ಅವಸರದ ತೀರ್ಮಾನ ತೆಗೆದುಕೊಳ್ಳಬೇಡಿ.
ಮಿಥುನ ರಾಶಿ
ನೀವು ಯಾರನ್ನಾದರು ಪ್ರೀತಿಸುತ್ತಿದ್ದರೆ ನಿಮ್ಮ ಪ್ರೀತಿ ಬಗ್ಗೆ ಹೇಳಲು ಸಮಯ ಅಷ್ಟು ಸೂಕ್ತವಲ್ಲ, ಈವಾಗ ಹೇಳಿದರೆ ನಿಮಗೆ ನಿರಾಸೆ ಉಂಟಾಗಬಹುದು. ವಿವಾಹಿತರ ನಡುವೆ ಭಿನ್ನಾಭಿಪ್ರಾಯವಿರಬಹುದು, ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ.
ಕರ್ಕ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ, ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ,ಕುಟುಂಬ ಜೀವನದಲ್ಲಿ ಸಂತೋಷವಿರಲಿದೆ.
ಸಿಂಹ ರಾಶಿ
ನೀವು ಕುಟುಂಬದ ಕಡೆಗೆ ಗಮನಹರಿಸಬೇಕು, ಹೊರಗಿನ ಟೆನ್ಷನ್ ಮನೆಗೆ ತರಬೇಡಿ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಮೂರನೇಯವರಿಗೆ ನಿಮ್ಮ ಸಂಬಂಧದಲ್ಲಿ ಹಸ್ತಕ್ಷೇಪ ಮಾಡಲು ಬಿಡಬೇಡಿ.
ಕನ್ಯಾ ರಾಶಿ
ಈ ವಾರ ನಿಮಗೆ ಸ್ವಲ್ಪ ಬೇಸರವಾಗಬಹುದು, ನಿಮ್ಮ ಸಂಗಾತಿ ನಿಮ್ಮ ಮಾತು ಕೇಳುತ್ತಿಲ್ಲ ಎಂದು ಅಸಮಧಾನವಿರಬಾರದು,ಆದರೆ ಸಂಗಾತಿ ನಿಮ್ಮನ್ನು ಅರ್ಥ ಮಾಡಿಕೊಂಡು ಪರಿಸ್ಥಿತಿ ತಿಳಿ ಮಾಡಲು ಪ್ರಯತ್ನಿಸುತ್ತಾರೆ, ಇದರಿಂದಾಗಿ ಎಲ್ಲವೂ ಸರಿಯಾಗಿರಲಿದೆ.
ತುಲಾ ರಾಶಿ
ಈ ವಾರ ವಿವಾಹಿತರಿಗೆ ಅನುಕೂಲಕರವಾಗಿರಲಿದೆ, ಆದರೆ ಪ್ರೇಮಿಗಳಿಗೆ ಅಷ್ಟೊಂದು ಅನುಕೂಲಕರಲ್ಲ, ಅವಾಹಿತರಿಗೆ ಮದುವೆ ಪ್ರಸ್ತಾಪ ಬಂದರೆ ಸರಿಯಾಗಿ ವಿಚಾರಿಸಿ ತೀರ್ಮಾನ ತೆಗೆದುಕೊಳ್ಳಿ.
ವೃಶ್ಚಿಕ ರಾಶಿ
ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಧನು ರಾಶಿ
ಪ್ರೀತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಕರ ರಾಶಿ
ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ವಿವಾಹಿತರಿಗೆ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಈ ವಾರ ಖುಷಿ ಖುಷಿಯಿಂದ ಕಳೆಯುವಿರಿ.
ಕುಂಭ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗಬಹುದು, ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ. ಪ್ರೇಮಿಗಳಿಗೂ ಈ ಸಮಯ ಅನುಕೂಲಕರವಾಗಿರಲಿದೆ, ಮದುವೆ ಸಂಬಂಧಿತ ತೀರ್ಮಾನ ತೆಗೆದುಕೊಳ್ಳಬಹುದು.
ಮೀನ ರಾಶಿ
ಪ್ರೇಮಿಗಳಿಗೆ ಅನುಕೂಲಕರವಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











