Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವೆಂಬರ್ 12 ರ ದಿನ ಭವಿಷ್ಯ: ಏಕಾದಶಿ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಈ ದಿನ ದೇವೋತ್ಥಾನ ಏಕಾದಶಿ, ಶ್ರೀ ವಿಷ್ಣುವಿನ ಆಶೀರ್ವಾದ ನಿಮ್ಮ ಮೇಲಿರಲಿ, ರಾಶಿಫಲ ಪ್ರಕಾರ ಈ ದಿನದ ಭವಿಷ್ಯ ನೋಡುವುದಾದರೆ...
ಮೇಷ ರಾಶಿ
ದಿನ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಒಳ್ಳೆಯ ಫಲಿತಾಂಶ ಪಡೆಯುತ್ತೀರಿ. ಆದರೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ಆಲೋಚಿಸಿ ತೆಗೆದುಕೊಳ್ಳಿ. ಕುಟುಂಬ ಜೀವ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನನ್ಆಗಿರಲಿದೆ.

ವೃಷಭ ರಾಶಿ
ಈ ದಿನ ನೀವು ಸಮತೋಲನದಿಂದ ವರ್ತಿಸಬೇಕು. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಎರಡರ ಕಡೆಗೂ ಗಮನಹರಿಸಿ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.ನಿಮ್ಮ ಪ್ರೀತಿ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ಹಣವನ್ನು ಬಜೆಟ್ ಮೀರಿ ಖರ್ಚು ಮಾಡದಂತೆ ಸಲಹೆ ನೀಡಲಾಗುವುದು.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ವೃತ್ತಿ ಬದುಕಿನಲ್ಲಿ ನೀವು ಎಣಿಸಿದಂತೆಯೇ ಫಲಿತಾಂಶ ದೊರೆಯಲಿದೆ, ಆರ್ಥಿಕವಾಗಿಯೂ ಈ ದಿನ ಅನುಕೂಲಕರವಾಗಿದೆ, ಪ್ರೀತಿ ಪಾತ್ರರ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು, ಈ ದಿನ ಖುಷಿಯಾಗಿರಲಿದೆ.
ಕರ್ಕ ರಾಶಿ
ಈ ದಿನ ಅನುಕೂಲಕರವಾಗಿದೆ, ಆರ್ಥಿಕವಾಗಿ ಉತ್ತಮವಾಗಿದೆ. ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆದರೆ ಹಣದ ಹೂಡಿಕೆ ಮುನ್ನ ಚೆನ್ನಾಗಿ ವಿಚಾರಿಸಿ ಮಾಡುವುದು ಒಳ್ಳೆಯದು. ನಿಮ್ಮ ಮನಸ್ಸು ಹೇಳಿದ್ದನ್ನು ಕೇಳಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ
ನೀವು ಅನಗ್ಯತ ಚಿಂತೆ ಬಿಡುವುದು ಒಳ್ಳೆಯದು, ನಿಮ್ಮ ಕೆಲಸ ಕಾರ್ಯಗಳ ಕಡೆಗೆ ಗಮನಹರಿಇಸ. ನಿಮಗೋಸ್ಕರ ಹೆಚ್ಚಿನ ಸಮಯ ನೋಡಿ, ಕುಟುಂಬದ ಕಡೆಗೆ ಗಮನಹರಿಸುವುದು ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು. ಆರ್ಥಿಕ ವಿಷಯಗಳ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ನೀವು ಈ ದಿನ ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು,ಆದರೆ ಈ ಬಗ್ಗೆ ಚೆನ್ನಾಗಿ ಆಲೋಚಿಸಿ ತೆಗೆದುಕೊಳ್ಳಬೇಕು. ವೈವಾಹಿಕ ಬದುಕಿನ ಕಡೆಗೆ ಗಮನಹರಿಸಿ, ಹಣಕಾಸಿನ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ. ನೀವು ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು.
ತುಲಾ ರಾಶಿ
ಕೆಲವೊಂದು ಸಮಸ್ಯೆಗಳ ಬಗ್ಗೆ ಚಿಂತೆ ಹೆಚ್ಚಾಗಬಹುದು, ಆಪ್ತರ ಸಲಹೆ ಸೂಚನೆ ಪಡೆಯುವುದು ಒಳ್ಳೆಯದು. ಅನಗ್ಯತ ಚಿಂತೆ,ಆತಂಕ ಬಿಟ್ಟು ಕೆಲಸ ಕಾರ್ಯದತ್ತ ಗಮನಹರಿಸಿ. ಈ ದಿನ ಸ್ನೇಹಿತರು ಅಥವಾ ಆಪ್ತರ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಆರ್ಥಿಕವಾಗಿ ಉತ್ತಮವಾಗಿದೆ, ಆರ್ಥಿಕ ಪ್ರಯತ್ನಗಳಿಗೆ ಫಲ ಸಿಗಲಿದೆ, ಹಳೆಯ ಹೂಡಿಕೆಯಿಂದ ಲಾಭ ಸಿಗಲಿದೆ. ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಧನು ರಾಶಿ
ಈ ದಿನ ನೀವು ಕೆಲಸ ಕಾರ್ಯದತ್ತ ಹೆಚ್ಚಿನ ಗಮನಹರಿಸಬೇಕು, ನಿಮಗೆ ಅನಿಸಿದ್ದನ್ನು ಹೇಳಬೇಕಾದ ಕಡೆ ಹೇಳಲು ಹಿಂಜರಿಯಬೇಡಿ. ಕುಟುಂಬದ ಜೊತೆಗೆ ಈ ದಿನ ಉತ್ತಮವಾಗಿರಲಿದೆ, ವೃತ್ತಿ ಬದುಕು ಚೆನ್ನಾಗಿರಲಿದೆ. ನೀವು ನಿಮ್ಮ ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು.
ಮಕರ ರಾಶಿ
ಈ ದಿನ ಕೆಲಸ ಒತ್ತಡ ತುಂಬಾನೇ ಅಧಿಕವಿರಲಿದೆ, ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ಈ ದಿನ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಜೀವನದ ಕೆಲಸಗಳು ತ ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆ ಕಂಡು ಬರಲಿದೆ. ನಿಮ್ಮ ವೃತ್ತಿ ಜೀವನದ ಸಮಸ್ಯೆ ಬಗೆಹರಿಸಲು ಪ್ರಯತ್ನ ಹಾಕುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications