Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ನವೆಂಬರ್ 18 ದಿನದ ರಾಶಿಫಲ: ಈ ದಿನ ಯಾವ ರಾಶಿಗೆ ಶುಭ, ಯಾರು ಸ್ವಲ್ಪ ಜಾಗ್ರತೆ
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನದ ರಾಶಿಫಲ ನಿಮ್ಮ ರಾಶಿಗೆ ಹೇಗಿದೆ,ನೋಡೋಣ:
ಮೇಷ ರಾಶಿ
ಏನಾದರು ಆರೋಗ್ಯ ಸಮಸ್ಯೆಯಿದ್ದರೆ ಇರ್ಲಕ್ಷ್ಯ ಮಾಡಬೇಡಿ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ, ವೃತ್ತಿ ಬದುಕಿನ ಕಡೆಗೆ ಕೂಡ ಗಮನಹರಿಬೇಕು. ಆರೋಗ್ಯ ಕೆಲಸದ ಮೇಲೆ ಪರಿಣಾಮ ಬೀರಬಹುದು. ಆಸ್ತಿ ಸಂಬಂಧಿಸಿದ ವಿವಾದವವಿದ್ದರೆ ಬಗೆಹರಿಯಲಿದೆ.

ವೃಷಭ ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಸಂಗಾತಿ ಮೇಲೆ ನಿಮಗಿರುವ ಪ್ರೀತಿ ಮತ್ತಷ್ಟು ಹೆಚ್ಚಾಗಲಿದೆ. ಈ ದಿನ ಆರೋಗ್ಯದ ದೃಷ್ಟಿಯಿಂದ ಉತ್ತಮವಿಲ್ಲ, ನೀವು ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕಾಗುತ್ತದೆ.
ಮಿಥುನ ರಾಶಿ
ಈ ದಿನ ನೀವು ಹಿರಿಯರ ಸಲಹೆ ಪಾಲಿಸಬೇಕು, ಅವರ ಮಾತುಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಆರ್ಥಿಕ ಜೀವನದಲ್ಲಿ ಸುಧಾರಣೆ ಕಂಡು ಬರಲಿದೆ. ವ್ಯಾಪಾರಿಗಳಿಗೆ ಈ ದಿನಧನಾತ್ಮಕವಾಗಿರಲಿದೆ.
ಕರ್ಕ ರಾಶಿ
ಕೆಲಸ ಹುಡುಕುತ್ತಿದ್ದರೆ ನಿಮ್ಮ ಕೆಲಸ ಮತ್ತಷ್ಟು ಚುರುಕುಗೊಳಿಸಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ, ಈ ದಿನ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಆದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ದುಬಾರಿಯಾಗಬಹುದು , ಜಾಗ್ರತೆವಹಿಸಿ. ವೈವಾಹಿಕ ಜೀವನದಲ್ಲಿ ಮುಕ್ತ ಮಾತುಕತೆ ನಿಮ್ಮ ಬಾಂಧವ್ಯ ಮತ್ತಷ್ಟು ಸುಂದರವಾಗಿಸಲು ಸಹಾಯ ಮಾಡುತ್ತೆ.
ಸಿಂಹ ರಾಶಿ
ಆರ್ಥಿಕ ನಿರ್ಧಾರ ತೆಗೆದುಕೊಳ್ಳುವಾಗ ಚೆನ್ನಾಗಿ ಆಲೋಚಿಸಿ ತೆಗೆದುಕೊಳ್ಳಬೇಕು, ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೆ ಬಗೆಹರಿಯಲಿದೆ, ಯಾವುದೇ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು. ವೃತ್ತಿ ಬದುಕು ನಿಮಗೆ ಅನುಕೂಲಕರವಾಗಿದೆ. ಒಂಟಿಯಗಿರುವವರು ಈ ದಿನ ವಿಸೇಷ ವ್ಯಕ್ತಿಯನ್ನು ಭೇಟಿಯಾಗುತ್ತೀರಿ.
ಕನ್ಯಾ ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಸಂಗಾತಿಯ ಆರೋಗ್ಯ ಸರಿಯಿಲ್ಲದಿದ್ದರೆ ಈ ದಿನ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಪ್ರೀತಿ ಜೀವನದಲ್ಲಿ ಸಾಮರಸ್ಯ ಇರಲಿದೆ.
ತುಲಾ ರಾಶಿ
ಈ ದಿನ ಪ್ರೀತಿ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಈ ದಿನ ನೀವು ನಿಮ್ಮ ಶ್ರಮಕ್ಕೆ ತಕ್ಕಂತೆ ಫಲ ನೀಡಲಿದೆ. ಕೆಲಸದ ಜಾಗದಲ್ಲಿ ಅನಗ್ಯತ ವಿವಾದಗಳಿಂದ ದೂರವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ನಿಮಗೆ ವಹಿಸಿದ ಪ್ರಾಜೆಕ್ಟ್ ಪೂರ್ಣವಾಗದ ಕಾರಣ ಒತ್ತಡ ಅಧಿಕವಿರಲಿದೆ. ನಿಮ್ಮ ಕೆಲಸವನ್ನು ಸರಿಯಾಗಿ ಪ್ಲ್ಯಾನ್ ಮಾಡಿ ಮಾಡಿದರೆ ಅನುಕೂಲಕರವಾಗಿರಲಿದೆ.
ಧನು ರಾಶಿ
ಈ ದಿನ ವೃತ್ತಿ ಬದುಕಿನಲ್ಲಿಒ ಹೆಚ್ಚಿನ ಒತ್ತಡವಿರಲಿದೆ, ಬಾಕಿಯುಳಿದ ಕೆಲಸ ಪೂರ್ಣಗೊಳಿಸುವ ಒತ್ತಡವಿರಬಹುದು, ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಸಂಗಾತಿ ನಿಮ್ಮ ಮೇಲೆ ಹೆಚ್ಚು ಪ್ರೀತಿ ತೋರಿಸುತ್ತಾರೆ.
ಮಕರ ರಾಶಿ
ಈ ದಿನ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು, ಈ ದಿನ ಡೆಡ್‌ಲೈನ್ ಒತ್ತಡವಿರಬಹುದು. ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಬ್ಯಾಂಕ್ ಓನ್‌ಗೆ ಪ್ರಯತ್ನ ಮಾಡುತ್ತಿದ್ದರೆ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಕುಂಭ ರಾಶಿ
ಈ ದಿನ ವೃತ್ತಿ ಬದುಕು ಚೆನ್ನಾಗಿರಲಿದೆ, ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು, ಅದರಲ್ಲಿಯೂ ಹೊಟ್ಟೆ ಸಂಬಂಧಿತ ಸಮಸ್ಯೆ ಕಂಡು ಬರಬಹುದು. ಹಣಕಾಸಿನ ದೃಷ್ಟಿಯಿಂದೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಮೀನ ರಾಶಿ
ಕೆಲಸದಲ್ಲಿ ಈ ದಿನ ಒತ್ತಡ ಅಧಿಕವಿರಲಿದೆ, ಅಪೂರ್ಣವಾದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡಬೇಕು. ಹಣಕಾಸಿನ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿರಲಿದೆ. ಪ್ರೀತಿ ಜೀವನದ ಬಗ್ಗೆ ಹೇಳುವುದಾದರೆ ಏನೇ ಅಸಮಧಾನವಿದ್ದರೆ ಮುಕ್ತವಾಗಿ ಮಾತನಾಡಿದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲುಸಹಾಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










