Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ನವೆಂಬರ್ 2 ದಿನ ಭವಿಷ್ಯ: ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ನವೆಂಬರ್ 2 ಈ ದಿನ ನಿಮಗೆ ಹೇಗಿರಲಿದೆ ನೋಡೋಣ ಬನ್ನಿ:
ಮೇಷ ರಾಶಿ
ಈ ದಿನ ಹಣದ ವಿಷಯದಲ್ಲ ಜಾಗ್ರತೆವಹಿಸಬೇಕು, ಪ್ರಯಾಣ ಕೂಡಾ ಅಷ್ಟೊಂದು ಆರಾಮದಾಯಕವಾಗಿರಲ್ಲ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿ ಉತ್ತಮವಾಗಿರಲಿದೆ, ಯಾವುದಾದರು ನಿರ್ಧಾರ ತೆಗೆದುಕೊಳ್ಳುವುದಾದರೆ ಜಾಗ್ರತೆವಹಿಸಬೇಕು. ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು. ಯಾವುದೇ ವಿಚಾರವಾದರು ಧನಾತ್ಮಕ ದೃಷ್ಟಿಯಿಂದ ಕಾಣಲು ಪ್ರಯತ್ನಿಸಬೇಕು.
ಮಿಥುನ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ,ಈ ದಿನ ಪ್ರಯಾಣದ ದೃಷ್ಟಿಯಿಂದ ಅನುಕೂಲಕರವಲ್ಲ, ದೂರ ಪ್ರಯಾಣ ತಪ್ಪಿಸುವುದು ಒಳ್ಳೆಯದು. ಮನೆಯ ವಾತಾವರಣ ಚೆನ್ನಾಗಿರಲಿದೆ, ವೈವಾಹಿಕ ಬಾಂಧವ್ಯ ಉತ್ತಮವಾಗಿರಲಿದೆ, ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ಕೆಲ ಭಾವನಾತ್ಮಕ ಗೊಂದಲಗಳು ಇರಬಹುದು, ಆರ್ಥಿಕವಾಗಿಯೂ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ವೃತ್ತ ಬದುಕಿನಲ್ಲಿ ಸಿಗುವ ಅವಕಾಶ ಬಳಸಿಕೊಳ್ಳಬೇಕು, ಪ್ರೀತಿ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಕುಟುಂಬದ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ದಿನ ಕೆಲಸದ ಒತ್ತಡ ಆಯಾಸವನ್ನುಂಟು ಮಾಡಬಹುದು, ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಬೇಕು, ಯಾವುದೇ ದೊಡ್ಡ ಹೂಡಿಕೆಗೆ ಈ ದಿನ ಸೂಕ್ತವಲ್ಲ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ಒಟ್ಟಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ತುಲಾ ರಾಶಿ
ಏನಾದರು ಖರೀದಿ ಮಾಡುವಾಗ ನಿಮ್ಮ ಬಜೆಟ್ ನೋಡಿ ಖರೀದಿಸಿ, ಅತಿಯಾದ ಖರ್ಚು ಆರ್ಥಿಕ ಸಮಸ್ಯೆ ಉಂಟು ಮಾಡಬಹುದು. ಕುಟುಂಬದ ಬೆಂಬಲ ನಿಮಗೆ ಸಿಗಲಿದೆ, ಈ ದಿನ ಖುಷಿ ಖುಷಿಯಿಂದ ಕಳೆಯುತ್ತೀರಿ, ವೈವಾಹಿಕ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಖರ್ಚುಗಳನ್ನು ನಿಯಂತ್ರಿಸುವುದು ಒಳ್ಳೆಯದು, ಆದರೆ ಆರ್ಥಿಕವಾಗಿ ಈ ದಿನ ಉತ್ತಮವಾಗದೆ,ಕುಟುಂಬದ ಸಮಸ್ಯೆ ನಿಮ್ಮ ಮಾನಸಿಕ ಒತ್ತಡ ಹೆಚ್ಚಿಸಬಹುದು. ವ್ಯಾಪಾರಿಗಳು ನಿರೀಕ್ಷಿಸಿದ ಲಾಭ ಪಡೆಯಲು ಹೆಚ್ಚಿನ ಶ್ರಮ ಹಾಕಬೇಕು. ಚಿಕ್ಕ ನಿರ್ಲಕ್ಷ್ಯ ದೊಡ್ಡ ನಷ್ಟ ಉಂಟು ಮಾಡಬಹುದು.
ಧನು ರಾಶಿ
ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ, ದೂರ ಪ್ರಯಾಣ ಮಾಡುವುದಾದರೆ ಬೇಗನೆ ಪ್ರಾರಂಭಿಸಿದರೆ ಅನುಊಲಕರ, ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ ಕುಟುಂಬದ ಕಡೆಗೆ ಗಮನಹರಿಸಿ.
ಮಕರ ರಾಶಿ
ಈ ದಿನ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ಧಿನ ಉತ್ತಮವಾಗಿರಲಿದೆ, ಉದ್ಯೋಗದ ಕಡೆಗೆ ಗಮನಹರಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಈ ದಿನ ನಿಮಗೆ ಅನುಕೂಲಕರವಾಗಿದೆ.
ಮೀನ ರಾಶಿ
ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಈ ದಿನ ಖರ್ಚು ಹೆಚ್ಚಿರಲಿದೆ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು ಈ ದಿನ ನೀವು ತಾಳ್ಮೆಯಿಂದ ವರ್ತಿಸಿ, ಆರೋಗ್ಯದ ಕಡೆಗೆ ಗಮನಹರಿಸಿ. ಅನಗ್ಯತ ವಿಷಯಗಳಿಂದ ದೂರವಿರಿ ಎಂದು ಸಲಹೆ ಮಾಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











