Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ನವೆಂಬರ್ 6, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿದೆ?
ಈ ದಿನದ ಭವಿಷ್ಯ ಪ್ರಕಾರ 12 ರಾಶಿಗಳ ರಾಶಿಫಲ ನೋಡೋಣ...
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಮನೆಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ವೃಷಭ ರಾಶಿ
ನೀವು ಈ ದಿನ ಹಣಕಾಸಿನ ವಿಚಾರದ ಬಗ್ಗೆ ಜಗ್ರತೆವಹಿಸಬೇಕು, ಈ ದಿನ ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳ ಕಡೆಗೆ ಹಚ್ಚಿನ ಗಮನಹರಿಸಬೇಕು, ಕುಟುಂಬ ಜೀವನದ ಕಡೆಗೆ ಗಮನಹರಿಸಬೇಕು.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕುಟುಂಬದ ಜೊತೆಗೆ ಒಳ್ಳೆಯ ಸಮಯ ಕಳೆಯುತ್ತೀರಿ, ವೃತ್ತಿ ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮೋಲನ ಕಾಪಾಡಿಕೊಳ್ಳಿ, ಈ ದಿನ ದೊಡ್ಡ ಹಣದ ಹೂಡಿಕೆ ಮಾಡಬೇಡಿ.
ಕರ್ಕ ರಾಶಿ
ಈ ದಿನ ಖುಷಿಯಾಗಿರಲಿದೆ, ಕುಟುಂಬದ ಜೊತೆಗೆ, ಸ್ನೇಹಿತರ ಜೊತೆಗೆ ಖುಷಿಯಿಂದ ಕಳೆಯುತ್ತೀರಿ. ಈ ದಿನ ನೀವು ಕೆಲವೊಂದು ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ, ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಅಭಿಪ್ರಾಯ ಕೇಳಿ.
ಸಿಂಹ ರಾಶಿ
ಈ ದಿನ ವೃತ್ತಿ ಜೀವನ ಚೆನ್ನಾಗಿರಲಿದೆ, ಆದರೆ ಫಲ ದೊರೆಯಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು, ಆದರೆ ಉತ್ತಮ ಫಲ ಪಡೆಯುವಿರಿ. ಕುಟುಂಬದ ಜೊತೆಗೆ ಖುಷಿಯಿಂದ ಜೀವನ ಕಳೆಯುತ್ತೀರಿ.
ಕನ್ಯಾ ರಾಶಿ
ಈ ದಿನ ನೀವು ಕೆಲಸ ಕಾರ್ಯದತ್ತ ಹೆಚ್ಚು ಗಮನಹರಿಸಬೇಕು, ನಿಮ್ಮ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಆರ್ಥಿಕವಾಗಿ ಉತ್ತಮವಾಗಿರಲಿದೆ, ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.
ತುಲಾ ರಾಶಿ
ಈ ದಿನ ತುಂಬಾ ಕಾರ್ಯನಿರತವಾಗಿರಲಿದೆ. ಈ ದಿನ ಒತ್ತಡದ ಕಾರಣ ತುಂಬಾ ಆಯಾಸ ಉಂಟಾಗಬಹುದು. ಪ್ರತಿಕೂಲ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಲು ಸಾಧ್ಯವಾಗುವುದು. ನೀವು ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿರುವುದಿಲ್ಲ, ಕೆಲವೊಂದು ಅನಗ್ಯತ ವಾದ ಮಾಡಲು ಹೋಗಬೇಡಿ. ಈ ದಿನ ಮನಸ್ಸು ಅಷ್ಟು ಸರಿಯಿರಲ್ಲ. ನೀವು ನಿಮ್ಮ ಜವಾಬ್ದಾರಿ ಕಡೆಗೆ ಗಮನಹರಿಸಬೇಕು, ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನೀವು ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು. ನೀವು ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಈ ದಿನ ಖರ್ಚು ಕಡಿಮೆ ಇರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜವಾಬ್ದಾರಿ ಉತ್ತಮವಾಗಿ ನಿರ್ವಹಿಸುತ್ತೀರಿ, ಮನೆಯ ವಾತಾವರಣ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ಹಣಕಾಸಿನ ವಿಚಾರದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಈ ದಿನ ವಿವಾಹಿತರಿಗೆ ರೊಮ್ಯಾಂಟಿಕ್ ಆಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಇಂದು ಕೆಲಸ ಕಾರ್ಯಗಳು ನೀವು ಬಯಸಿದಂತೆ ಕಾರ್ಯಗಳು ನಡೆಯಲ್ಲ, ಇದರಿಂದ ಸ್ವಲ್ಪ ಅತೃಪ್ತಿಉಂಟಾಗಬಹುದು, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಲ್ಲ, ಖರ್ಚುಗಳು ಅಧಿಕವಿರಲಿದೆ, ಪ್ರೀತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಕೆಲವೊಂದು ಗೊಂದಲಗಳು ನಿಮ್ಮಲ್ಲಿ ಇರಬಹುದು, ಕೆಲಸ ಕಾರ್ಯಗಳ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ, ಅನಗ್ಯತ ಚಿಂತೆಗಳು ಕಾಡಬಹುದು. ಪ್ರೀತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಹಣಕಾಸಿನ ಬಗ್ಗೆ ಜಾಗ್ರತೆವಹಿಸಿ. ಇವತ್ತು ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ, ಇದು ನಿಮಗೆ ಪಾಸಿಟಿವ್ ಫೀಲ್ ಕೊಡುತ್ತೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications