Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾರದ ಆರ್ಥಿಕ ಭವಿಷ್ಯ: ನವೆಂಬರ್ 9-16ರವರೆಗೆ ದ್ವಾದಶ ರಾಶಿಗಳಲ್ಲಿ ಯಾರಿಗೆಲ್ಲಾ ಆರ್ಥಿಕ ಸ್ಥಿತಿ ಉತ್ತಮವಾಗಿದೆ?
ಈ ವಾರದ ಭವಿಷ್ಯ ಪ್ರಕಾರ ನವೆಂಬರ್ 9- 16ರವರೆಗಿನ ಆರ್ಥಿಕ ಭವಿಷ್ಯ ನೋಡೋಣ.....
ಮೇಷ ರಾಶಿ
ಈ ವಾರ ಹಣದ ವಿಷಯದಲ್ಲಿ ಏರಳಿತವಿರಲಿದೆ, ಆದಾಯ ಇರಲಿದೆ, ಆದರೆ ಅದರ ಜೊಎತೆಗೆ ಖರ್ಚು ಕೂಡ ಹೆಚ್ಚಿರಲಿದೆ. ವ್ಯಾಪಾರಿಗಳು ಲಾಭಗಳಿಸಲು ಹೆಚ್ಚಿನ ಶ್ರಮ ಹಾಕಬೇಕು, ಈ ವಾರ ಒತ್ತಡದಿಂದ ಕೂಡಿರಲಿದೆ.

ವೃಷಭ ರಾಶಿ
ಆರ್ಥಿಕವಾಗಿ ನೋಡುವುದಾದರೆ ಈ ವಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬಹುದು, ವ್ಯಾಪಾರಿಗಳಿಗೆ ಈ ಅವಧಿ ಚೆನ್ನಾಗಿರಲಿದೆ, ಲಾಭ ಗಳಿಸಲು ಸಾಧ್ಯವಾಗುವುದು.
ಮಿಥುನ ರಾಶಿ
ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾನೇ ಚೆನ್ನಾಗಿರಲಿದೆ. ವ್ಯಾಪಾರಿಗಳು ಒಳ್ಳೆಯ ಲಾಭ ಗಳಿಸುತ್ತೀರಿ. ನಿಮಗೆ ಬರಬೇಕಾಗಿರುವ ಹಣ ಕೈ ಸೇರಲಿದೆ, ಈ ಏಳೂ ದಿನಗಳು ಹಣದ ಚಿಂತೆ ಇರಲ್ಲ.
ಕರ್ಕ ರಾಶಿ
ಈ ಅವಧಿ ಆರ್ಥಿಕವಾಗಿ ಸವಾಲಿನಿಂದ ಕೂಡಿರಲಿದೆ, ಖರ್ಚು ಹೆಚ್ಚು ಇರಲಿದೆ, ಖರ್ಚು ಮಿತಿಯಲ್ಲಿ ಮಾಡಿ, ಆದಾಯ ಹೆಚ್ಚಿಸಲು ನೀವು ಹೆಚ್ಚಿ ಶ್ರಮ ಹಾಕಿ, ಸಾಲದ ವ್ಯವಹಾರ ಮಾಡಲು ಹೋಗಬೇಡಿ.
ಸಿಂಹ ರಾಶಿ
ಆದಾಯದ ದೃಷ್ಟಿಯಿಂದ ಈ ವಾರ ಸ್ವಲ್ಪ ಸವಾಲಿನಿಂದ ಕೂಡಿರಲಿದೆ. ಖರ್ಚು ಹೆಚ್ಚಿರಲಿದೆ, ಖರ್ಚುಗಳ ನಿಯಂತ್ರಣಕ್ಕೆ ಪ್ರಯತ್ನಿಸುವುದು ಒಳ್ಳೆಯದು, ವ್ಯಾಪಾರಿಗಳಿಗೆ ಈ ವಾರ ಸವಾಲಿನಿಂದ ಕೂಡಿರಲಿದೆ. ವ್ಯಾಪಾರದಲ್ಲಿ ಹೆಚ್ಚು ರಿಸ್ಕ್ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು.
ಕನ್ಯಾ ರಾಶಿ
ಆರ್ಥಿಕ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು. ಹಣದ ಬಗ್ಗೆ ಜಾಗ್ರತೆವಹಿಸಿ, ಖರ್ಚು ಬಜೆಟ್ ಒಳಗಡೆ ಮಾಡಿದರೆ ಇನ್ನೂ ಒಳ್ಳೆಯದು.
ತುಲಾ ರಾಶಿ
ಈ ವಾರ ನಿಮಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಹೀಗಾಗಿ ಹಣಕ್ಕೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಇರಲ್ಲ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ವಾರ ಆರ್ಥಿಕ ಸ್ಥಿರತೆಯನ್ನು ಕಾಣಬಹುದು. ನಿಮ್ಮ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಿರಲಿದೆ. ಒಟ್ಟಿನಲ್ಲಿ ಹಣಕಾಸಿನ ದೃಷ್ಟಿಯಿಂದ ಈ ವಾರ ಉತ್ತಮವಾಗಿರಲಿದೆ.
ಧನು ರಾಶಿ
ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲ್ಲ, ಅದೃಷ್ಟದ ಬೆಂಬಲ ಇರುವುದರಿಂದ ಆದಾಯ ಹೆಚ್ಚಾಗಲಿದೆ, ವ್ಯವಹಾರದಲ್ಲಿ ಲಾಭ ಗಳಿಸಬಹುದು, ಆದಾಯ ಹೆಚ್ಚಿಸಲು ಮಾಡುವ ಪ್ರಯತ್ನಗಳಿಗೆ ಫಲ ಸಿಗಲಿದೆ.
ಮಕರ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ವಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ವಾರದ ಆರಂಭ ತುಂಬಾ ಚೆನ್ನಾಗಿರಲಿದೆ, ವಾರದ ಕೊನೆಯಲ್ಲಿ ಹಣದ ಬಗ್ಗೆ ಜಾಗ್ರತೆವಹಿಸಬೇಕು. ಹೂಡಿಕೆ ವಿಷಯದಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ.
ಕುಂಭ ರಾಶಿ
ಆರ್ಥಿಕವಾಗಿ ನಿಮಗೆ ತುಂಬಾ ಒಳ್ಳೆಯದು, ಈ ವಾರ ಆರ್ಥಿಕವಾಗಿ ಯಾವುದೇ ಸವಾಲುಗಳಿರಲ್ಲ, ಇನ್ನು ಯಾವುದಾದರು ವಸ್ತು ಖರೀದಿಸಲು ಬಯಸಿದರೆ ಖರೀದಿ ಮಾಡಲು ಸಾಧ್ಯವಾಗುವುದು.
ಮೀನ ರಾಶಿ
ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ಆದರೆ ವಾರದ ಮಧ್ಯದಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದು. ವಾರದ ಕೊನೆಯಲ್ಲಿ ಆರ್ಥಿಕವಾಗಿ ಒಳ್ಳೆಯದಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
