Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ನವೆಂಬರ್ 9 ದಿನ ಭವಿಷ್ಯ: ಈ 12 ರಾಶಿಗಳಲ್ಲಿ ಈ ರಾಶಿಯವರಿಗೆ ಮಿಶ್ರಫಲ ನೋಡಿ
ಶುಭ ದಿನ, ಈ ದಿನದ ರಾಶಿಫಲ ಪ್ರಕಾರ ದ್ವಾದಶ ರಾಶಿಗಳಲ್ಲಿ ಯಾರಿಗೆ ಶುಭ ದಿನ, ಯಾರು ಜಾಗ್ರತೆವಹಿಸಬೇಕು ನೋಡೋಣ:
ಮೇಷ ರಾಶಿ:
ಈ ದಿನ ನೀವು ಜಾಗ್ರತೆವಹಿಸಬೇಕು, ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ. ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ಹೆಚ್ಚು ಜಾಗ್ರತೆ ಮಾಡಬೇಕು. ಇನ್ನು ಆರೋಗ್ಯದ ಕಡೆಗೆ ಕೂಡ ಹೆಚ್ಚಿನ ಗಮನಹರಿಸುವುದು ಒಳ್ಳೆಯದು.

ವೃಷಭ ರಾಶಿ
ಈ ದಿನ ನೀವು ಖರ್ಚುಗಳ ಕಡೆಗೆ ಗಮನಹರಿಸಬೇಕು, ಬಜೆಟ್ ಮೀರಿ ಖರ್ಚು ಮಾಡುವುದಕ್ಕೆ ಹೋಗಬೇಡಿ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಅನಗ್ಯತ ವಿವಾದಗಳಿಂದ ದೂರವಿರಿ, ಕುಟುಂಬ ಜೀವನದ ಕಡೆಗೆ ಹೆಚ್ಚಿ ಗಮನಹರಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಯಾವುದೇ ವಿಷಯಕ್ಕೆ ಚಿಂತೆ ಮಾಡುತ್ತಿದ್ದರೆ ನಿಮಗೆ ಪರಿಹಾರ ಸಿಗಲಿದೆ, ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಈ ದಿನ ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಲಾಭ ಗಳಿಸುವಿರಿ. ಆದರೆ ಮನೆಯ ಜವಾಬ್ದಾರಿ ಕಡೆಗೆ ಗಮನಹರಿಸಿ, ಮಕ್ಕಳಿದ್ದರೆ ಅವರ ಕಡೆಗೆ ಹೆಚ್ಚಿನ ಗಮನಹರಿಸಿ, ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು.
ಸಿಂಹ ರಾಶಿ
ವೃತ್ತಿ ಬದುಕಿನಲ್ಲಿ ಕೆಲಸದ ಒತ್ತಡ ಅಧಿಕವಿರಲಿದೆ. ನಿಮ್ಮ ಯಾವುದೇ ನಿರ್ಧಾರವಾದರೂ ಆತುರದಿಂದ ತೆಗೆದುಕೊಳ್ಳಬೇಡಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಿಗಳು ವ್ಯವಹಾರದಲ್ಲಿ ನಿರ್ಲಕ್ಷ್ಯ ಮಾಡದಂತೆ ಜಾಗ್ರತೆವಹಿಸಿ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಅಷ್ಟೊಂದು ಶುಭವಲ್ಲ, ವೃತ್ತಿ ಜೀವನದಲ್ಲಿ ಕೆಲ ಸವಾಲುಗಳು ಬರಬಹುದು, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಸರಾಸರಿಯಾಗಿರಲಿದೆ.
ತುಲಾ ರಾಶಿ
ಈ ದಿನ ವೃತ್ತಿ ಜೀವನಕ್ಕೆ ಸಂಬಂಧಿಸಿದ ನಿರ್ಧಾರ ತಾಳ್ಮೆಯಿಂದ ತೆಗೆದುಕೊಳ್ಳಬೇಕು, ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳು ಹೊಸ ವ್ಯಾಪಾರ ಯೋಜನೆ ಮಾಡಬೇಕು. ಈ ದಿನ ಬಜೆಟ್ ಮೀರಿ ಖರ್ಚು ಮಾಡಬೇಡಿ, ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ನೀವು ಹಣಕಾಸಿನ ಬಗ್ಗೆ ಹೆಚ್ಚು ಜಾಗ್ರತೆವಹಿಸಬೇಕು, ಬಜೆಟ್ ಮೀರಿ ಪ್ಲ್ಯಾನ್ ಮಾಡಬೇಡಿ, ಈ ದಿನ ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ, ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ. ವೃತ್ತಿ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳು ಈ ದಿನ ಲಾಭ ಗಳಿಸುತ್ತೀರಿ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ, ಆರ್ಥಿಕ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ನಿಮ್ಮ ಮಾತುಗಳಿಂದ ಇತರರನ್ನು ನೋಯಿಸದಂತೆ ಜಾಗ್ರತೆವಹಿಸಿ.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜನೆಯಂತೆ ನಡೆಯಲಿದೆ, ಆರ್ಥಿಕವಾಗಿ ಉತ್ತಮವಿದೆ, ವೈಯಕ್ತಿಕ ವಿಷಯ ಮೂರನೇಯ ವ್ಯಕ್ತಿ ಜೊತೆ ಹೇಳಿಕೊಳ್ಳಬೇಡಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯಬೇಡ.
ಮೀನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ಆರ್ಥಿಕವಾಗಿ ಈ ದಿನ ಪ್ರಯೋಜನಕಾರಿಯಾಗಿದೆ. ಆಸ್ತಿ ವ್ಯವಹಾರ ಮಾಡಿದರೆ ಲಾಭ ಗಳಿಸುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications