Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಅಕ್ಟೋಬರ್ 12-18 ವಾರ ಭವಿಷ್ಯ ಪ್ರಕಾರ ಈ 6 ರಾಶಿಯವರಿಗೆ ಹೆಚ್ಚು ಅನುಕೂಲಕರ
ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರ (ಅಕ್ಟೋಬರ್ 12-18) ಈ 6 ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ:
ಮೇಷ ರಾಶಿ
ವೃತ್ತಿ ಬದುಕು: ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ಸಕರಾತ್ಮಕ ಬದಲಾವಣೆ ಕಂಡು ಬರಲಿದೆ. ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯುವುದರಿಂದ ಚಿಂತೆ ಇರಲ್ಲ
ಆರ್ಥಿಕ ಬದುಕು: ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ.
ಕುಟುಂಬ ಬದುಕು: ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಆರೋಗ್ಯ ಜೀವನ: ಆರೋಗ್ಯ ಬದುಕು ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 38
ಶುಭ ದಿನ: ಭಾನುವಾರ

ಮಿಥುನ ರಾಶಿ
ವೃತ್ತಿ ಬದುಕು: ವೃತ್ತಿ ಬದುಕಿನಲ್ಲಿ ನಿಮ್ಮ ಕೆಲಸಕ್ಕೆ ಉತ್ತಮ ಫಲ ಸಿಗಲಿದೆ. ಕೆಲಸಕ್ಕೆ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ.
ಆರ್ಥಿಕ ಜೀವನ: ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ.
ಕುಟುಂಬ ಬದುಕು: ಸಂಬಂಧದ ವಿಷಯದಲ್ಲಿ ಈ ವಾರ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯ ಜೀವನ: ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 19
ಶುಭ ದಿನ: ಬುಧವಾರ
ಕನ್ಯಾ ರಾಶಿ
ವೃತ್ತಿ ಬದುಕು: ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳಲಾಗುವುದು. ಈ ಅವಧಿಯಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ.
ಆರ್ಥಿಕ ಜೀವನ: ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಉಳಿತಾಯದ ಕಡೆ ಹೆಚ್ಚು ಹರಿಸಿ, ಆದರೆ ಯಾವುದೇ ಹೂಡಿಕೆ, ಸಾಲ ನೀಡುವುದು ಇದೆಲ್ಲಾ ಮಾಡಲು ಹೋಗಬೇಡಿ.
ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಹರ್ಷದ ವಾತಾವರಣ ಇರಲಿದೆ.
ಆರೋಗ್ಯ ಸಮಸ್ಯೆವಿರುವವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 6
ಶುಭ ದಿನ: ಗುರುವಾರ
ತುಲಾ ರಾಶಿ
ವೃತ್ತಿ ಜೀವನ: ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಕೆಲಸಗಳಿಗೆ ಉತ್ತಮ ಪ್ರಯತ್ನ ಸಿಗಲಿದೆ. ಕೆಲಸದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ಆರ್ಥಿಕ ಜೀವನ: ಈ ವಾರ ನಿಮ್ಮ ಆರ್ಥಿಕ ಬದುಕು ಚೆನ್ನಾಗಿರಲಿದೆ. ಆದರೆ ಖರ್ಚು ನಿಯಂತ್ರಿಸಬೇಕು.
ಕುಟುಂಬ ಜೀವನ: ಈ ಅವಧಿ ಕುಟುಂಬ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ.
ಈ ವಾರ ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ:42
ಶುಭ ದಿನ: ಮಂಗಳವಾರ
ಮಕರ ರಾಶಿ
ಕುಟುಂಬ ಜೀವನ: ವೃತ್ತಿ ಬದುಕಿನಲ್ಲಿ ನಿಮ್ಮ ದಕ್ಷತೆ ಹೆಚ್ಚಾಗಲಿದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ.
ಆರ್ಥಿಕ ಜೀವನ: ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆದರೆ ಹೂಡಿಕೆ ಮಾಡಲು ಜಾಗ್ರತೆವಹಿಸಿ.
ಕುಟುಂಬ ಜೀವನ: ನಿಮ್ಮ ಹಾಗೂ ಸಂಗಾತಿಯ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 7
ಶುಭ ದಿನ: ಮಂಗಳವಾರ
ಮೀನ ರಾಶಿ
ವೃತ್ತಿ ಬದುಕು: ಕೆಲಸದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಆದರೆ ಕೆಲಸದ ಜಾಗದಲ್ಲಿ ತರ್ಕ ಮಾಡಲು ಹೋಗಬೇಡಿ.
ಆರ್ಥಿಕ ಜೀವನ: ಹಣಕಾಸು ಚೆನ್ನಾಗಿರಲಿದೆ. ವ್ಯಾಪಾರಿಗಳು ದೊಡ್ಡ ಲಾಭವನ್ನು ಗಳಿಸುವ ಆತುರವನ್ನು ತಪ್ಪಿಸಬೇಕಾಗುತ್ತದೆ.
ಕುಟುಂಬ ಬದುಕು ಚೆನ್ನಾಗಿರಲಿದೆ.
ಆರೋಗ್ಯ ಸಮಸ್ಯೆವಿರುವವರು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಶುಭ ದಿನ: ಶನಿವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
