Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
12 October Horoscope: ಪ್ರಯಾಣದ ದಿನ, ಸಂಜೆ ವೇಳೆ ಖರ್ಚು!
ವೈದಿಕ ಶಾಸ್ತ್ರದ ಪ್ರಕಾರ ಅಕ್ಟೋಬರ್ 12 (12 October Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಇಂದು ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಅತಿಯಾದ ಕೋಪವನ್ನು ನಿಯಂತ್ರಿಸಿ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ವಾತಾವರಣವು ಅನುಕೂಲಕರವಾಗಿರುತ್ತದೆ.
ವೃಷಭ ರಾಶಿ
ಕೆಲಸದ ಸ್ಥಳದಲ್ಲಿ ನೀವು ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯಬಹುದು. ಉದ್ಯೋಗದಲ್ಲಿ ಪ್ರಗತಿಗೆ ಸುವರ್ಣಾವಕಾಶ ದೊರೆಯಲಿವೆ. ಇಂದು ನಿಮ್ಮ ಭಾವನೆಗಳು ಏರುಪೇರಾಗಬಹುದು. ಪ್ರಯಾಣ ಮಾಡಬೇಕಾಗಬಹುದು. ನಿರಂತರ ಶ್ರಮದ ಫಲ ಅನುಭವಿಸಬಹುದು.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಜನರಿಗೆ ಇಂದು ಮಿಶ್ರಫಲದ ದಿನ. ವ್ಯವಹಾರದಲ್ಲಿ ಹೆಚ್ಚು ಕಠಿಣ ಪರಿಶ್ರಮ ಇರುತ್ತದೆ. ವೃತ್ತಿಯಲ್ಲಿ ಲಾಭವಿದೆ. ಹೋಟೆಲ್ ಸಂಬಂಧಿತ ವ್ಯವಹಾರಸ್ಥರು ಲಾಭ ಮಾಡಲಿದ್ದಾರೆ, ದಿನದ ಅಂತ್ಯವು ಖರ್ಚುಗಳಿಗೆ ಕಾರಣವಾಗಲಿದೆ.
ಕರ್ಕ ರಾಶಿ
ನಿಮ್ಮ ಹಲವು ಕೆಲಸಗಳಲ್ಲಿ ಶುಭವಾಗುತ್ತಿದೆ. ಅನೇಕರಿಂದ ಇಂದು ಹಣಕಾಸಿನ ಸಂಬಂಧವಾಗಿ ನಿಮ್ಮಲ್ಲಿ ದೊಡ್ಡ ವಿಚಾರವೊಂದು ನಡೆಯಲಿದೆ. ಪ್ರಯಾಣ ಮಾಡುವಿರಿ. ಅನೇಕರಿಗೆ ಉದ್ಯೋಗ ಸಂಬಂಧಿ ಒತ್ತಡ ಇರಲಿದೆ. ದಿನದ ಅಂತ್ಯದಲ್ಲಿ ಖರ್ಚುಗಳಿವೆ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ದೊಡ್ಡ ಸವಾಲುಗಳಿವೆ. ನೀವು ಕೆಲಸದ ಸ್ಥಳದಲ್ಲಿ ಹೆಚ್ಚು ಶ್ರಮಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಆತ್ಮವಿಶ್ವಾಸ ಹೆಚ್ಚಾಗುವ ಕೆಲಸ ಮಾಡುತ್ತೀರಿ. ಆಪ್ತರಿಗೆ ಕರೆ ಮಾಡಬಹುದರಿಂದ ನಿಮ್ಮಲ್ಲಿ ನೆಮ್ಮದಿ ಇರಲಿದೆ.
ಕನ್ಯಾ ರಾಶಿ
ಇಂದು ನೀವು ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ವ್ಯಾಪಾರ ಸಂಬಂಧಿ ಜನರಲ್ಲಿ ನಷ್ಟವಾಗಬಹುದು, ದೊಡ್ಡ ವ್ಯವಹಾರಕ್ಕೆ ಮುಂದಾಗದೆ ಇರುವುದು ಉತ್ತಮ. ವೆಚ್ಚಗಳನ್ನು ನಿಯಂತ್ರಿಸಿ. ಮನೆಯಲ್ಲಿ ನಿಮ್ಮ ಕೆಲಸವೊಂದಕ್ಕೆ ಬೆಂಬಲ ಸಿಗಲಿದೆ.
ತುಲಾ ರಾಶಿ
ಕುಟುಂಬ ಸದಸ್ಯರೊಬ್ಬರ ಆರೋಗ್ಯ ಹದಗೆಡಬಹುದು, ಇದರಿಂದ ದಿನವು ಒತ್ತಡದಲ್ಲಿ ಕಳೆಯಬಹುದು. ಕೆಲಸದಲ್ಲಿ ಸವಾಲುಗಳು ಹೆಚ್ಚಾಗುತ್ತವೆ. ತಾಳ್ಮೆಯಿಂದಿರುವುದು ಮುಖ್ಯ. ಸ್ನೇಹಿತರ ಸಹಾಯದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.
ವೃಶ್ಚಿಕ ರಾಶಿ
ಈ ದಿನ ನಿಮ್ಮನ್ನು ಸಂತೋಷ ಹುಡುಕಿ ಬರಲಿದೆ. ಬಹಳ ದಿನದ ಆರ್ಥಿಕ ಸಮಸ್ಯೆಯೊಂದು ನಿವಾರಣೆಯಾಗಲಿದೆ. ಕೆಲಸದ ಕಾರಣಕ್ಕೆ ನೀವು ಪ್ರಯಾಣ ಮಾಡಬಹುದು. ವಾಹನ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕಿದೆ. ನಿಮ್ಮ ಸಂಗಾತಿಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಅತಿಯಾದ ಕೋಪವನ್ನು ತಪ್ಪಿಸಿ.
ಧನು ರಾಶಿ
ಧನು ರಾಶಿಯವರಿಗೆ ಇಂದು ಮಿಶ್ರಫಲದ ದಿನ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ಸಣ್ಣಪುಟ್ಟ ಮನಸ್ತಾಪಗಳು ಬರಬಹುದು, ಮನೆಗಾಗಿ ನೀವು ಮಾಡುವ ಖರ್ಚಿನ ಸಂಬಂಧವಾಗಿ ಅತೃಪ್ತಿ ಇರಲಿದೆ. ಅಪರಿಚಿತರಲ್ಲಿ ವ್ಯವಹಾರ ಮಾಡುವಾವ ಎಚ್ಚರ.
ಮಕರ ರಾಶಿ
ಇಂದು ನಿಮ್ಮ ಮನಸ್ಸು ಶಾಂತವಾಗಿ ಇರಲಿದೆ. ವ್ಯವಹಾರದಲ್ಲಿ ಪ್ರಗತಿಗೆ ಅವಕಾಶಗಳಿವೆ. ಹಲವು ವಿಚಾರವಾಗಿ ನೀವಿಂದು ಪ್ರಯಾಣ ಮಾಡಬಹುದು. ಅನೇಕರಿಗೆ ಈ ದಿನ ಶ್ರಮದಾಯಕವಾಗಬಹುದು. ಪ್ರೀತಿ ಪಾತ್ರರಲ್ಲಿ ತಾಳ್ಮೆಯ ಮಾತುಗಳನ್ನಾಡಿ.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಇಂದು ಉತ್ತಮ ದಿನ. ಇಂದು ನಿಮ್ಮ ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ನಿಮಗೆ ಬರಬೇಕಿದ್ದ ಹಣ ನಿಮ್ಮ ಕೈ ಸೇರಲಿದೆ. ಮನೆಯ ಸದಸ್ಯರಲ್ಲಿ ಅನಾರೋಗ್ಯ ಇರಬಹುದು.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಇಂದು ಉತ್ತಮ ದಿನ. ವ್ಯವಹಾರ, ವ್ಯಾಪಾರಗಳು ಎಂದಿನಂತೆ ಇರಲಿದೆ. ಗೃಹಿಣಿಯರಲ್ಲಿ ಪ್ರಯಾಣದ ದಿನ. ನಿಮ್ಮ ಹಣಗಳಿಕೆಯ ಮೂಲಕ ಹೆಚ್ಚಾಗಲಿದೆ. ಅನೇಕರಲ್ಲಿ ಸಣ್ಣಪುಟ್ಟ ಅನಾರೋಗ್ಯ ಕಾಡುವ ದಿನ.



Click it and Unblock the Notifications










