Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಅಕ್ಟೋಬರ್ 16 ದಿನ ಭವಿಷ್ಯ: ಶುಭ ದಿನ, ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅಕ್ಟೋಬರ್ 16 ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ದೊರೆಯಲಿದೆ. ಸಂಬಂಧ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಬಿಳಿ
ಅದೃಷ್ಟದ ಸಂಖ್ಯೆ: 7

ವೃಷಭ ರಾಶಿ
ಆರ್ಥಿಕವಾಗಿ ಈ ದಿನ ಶುಭವಾಗಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನದಿಂದ ಫಲ ಪಡೆಯುತ್ತೀರಿ. ದೊಡ್ಡ ಹಣಕಾಸಿನ ವಹಿವಾಟುಗಳನ್ನು ಮಾಡಲು ದಿನವು ಅನುಕೂಲಕರವಾಗಿದೆ. ವೃತ್ತಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆ ಇರುವವರು ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 19
ಶುಭ ಮುಹೂರ್ತ: ಬೆಳಗ್ಗೆ 8:50 ರಿಂದ ಮಧ್ಯಾಹ್ನ 12
ಮಿಥುನ ರಾಶಿ
ಈ ದಿನ ಉತ್ತಮವಾಗಿರಲಿದೆ, ಈ ದಿನ ವೃತ್ತಿ ಹಾಗೂ ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 33
ಶುಭ ಸಮಯ: ಸಂಜೆ 4:15 ರಿಂದ 7 ರವರೆಗೆ
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನೀವು ಕೆಲಸ ಹುಡುಕುತ್ತಿದ್ದರೆ ಅತಿ ಶೀಘ್ರ ನಿಮಗೆ ಒಳ್ಳೆಯ ಅವಕಾಶ ಸಿಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 44
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಸಿಂಹ ರಾಶಿ
ನೀವು ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮನೆಯವರ ಅಭಿಪ್ರಾಯ ಕೇಳುವುದು ಒಳ್ಳೆಯದು. ಆರೋಗ್ಯದಲ್ಲಿಏರಳಿತವಿರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಗ್ಗೆ 6:45 ರಿಂದ 8:45 ರವರೆಗೆ
ಕನ್ಯಾ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಸಂಗಾತಿಯ ಜೊತೆ ಮಾತನಾಡಿ ನಿಮ್ಮ ಹಾಗೂ ಅವರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಿ, ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಿಗ್ಗೆ 8:30 ರಿಂದ 11 ರವರೆಗೆ
ತುಲಾ ರಾಶಿ
ಈ ದಿನ ನಿಮ್ಮ ಪ್ರಮುಖ ಚಿಂತೆ ಬಗೆಹರಿಯಲಿದೆ,ವ್ಯಾಪಾರಿಗಳುಉತ್ತಮ ಲಾಭ ಗಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಿಗ್ಗೆ 8:30 ರಿಂದ 11 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ತುಂಬಾ ಪ್ರಮುಖವಾದ ದಿನವಾಗಿದೆ, ಈ ದಿನ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸದ ಸ್ಥಳದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸ-ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕೇಸರಿ
ಅದೃಷ್ಟದ ಸಂಖ್ಯೆ: 31
ಶುಭ ಸಮಯ: ಬೆಳಿಗ್ಗೆ 6 ರಿಂದ 9 ರವರೆಗೆ
ಮಕರ ರಾಶಿ
ಈ ದಿನ ಅನುಕೂಲಕರವಾಗಿದೆ, ನೀವು ಈ ದಿನ ಖರ್ಚು ಕಡೆಗೆ ಗಮನಹರಿಸಬೇಕು, ಮಿತಿ ಮೀರಿ ಖರ್ಚು ಮಾಡಬೇಡಿ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು. ಕೆಲಸದಲ್ಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 14
ಶುಭ ಸಮಯ: ಸಂಜೆ 4:30 ರಿಂದ 7 ರವರೆಗೆ
ಕುಂಭ ರಾಶಿ
ಈ ದಿನ ಅನುಕೂಲಕರವಾಗಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಉತ್ತಮ ಲಾಭ ಗಳಿಸುತ್ತೀರಿ. ಹೂಡಿಕೆ ಮಾಡಲು ಈ ದಿನ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ
ಮೀನ ರಾಶಿ
ಈ ಆರ್ಥಿಕವಾಗಿ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರ ನಿರ್ಧಾರಗಳ್ನು ಆಲೋಚಿಸಿ ಪಡೆಯಬೇಕು, ನಿಮ್ಮ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕಾಗುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ನಿರ್ಧಾರ ಆತುರದಿಂದ ತೆಗೆದುಕೋಳ್ಳಬೇಡಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











