Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
ಅಕ್ಟೋಬರ್ 19: ಈ ದಿನ 12 ರಾಶಿಗಳ ರಾಶಿಫಲದಲ್ಲಿ ಯಾರಿಗಲ್ಲಾ ಶುಭ
ಶುಭೋದಯ.... ಈ ಶನಿವಾರ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ ನೋಡೋಣ...
ಮೇಷ ರಾಶಿ
ಈ ದಿನ ಣೀವು ಜಾಗ್ರತೆವಹಿಸಬೇಕು, ಬೇಡದ ವಿಷಯಗಳ ಕಡೆಗೆ ಗಮನ ನೀಡಿದಿದ್ದರೆ ಒಳ್ಳೆಯದು. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು,ನಿಮ್ಮ ಸಮಸ್ಯೆ ಮಕ್ಕಳ ಮೇಲೆ ಪರಿಣಾಮ ಬೀರದಂತೆ ಜಾಗ್ರತೆವಹಿಸಬೇಕು. ಅಲ್ಲದೆ ಈ ದಿನ ಹಣದ ಚಿಂತೆ ಕೂಡ ಕಾಡಬಹುದು. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.
ಈ ದಿನ ನಿಮಗೆ ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 5:15 ರಿಂದ 9:15 ರವರೆಗೆ

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಖುಷಿಯಿಂದ ಇರುತ್ತೀರಿ, ಅಲ್ಲದೆ ಮನೆಯ ವಾತಾವರಣ ಕೂಡ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ,ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ
ಮಿಥುನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ:41
ಶುಭ ಸಮಯ: ಬೆಳಗ್ಗೆ 11:30 ರಿಂದ ಮಧ್ಯಾಹ್ನ 1:30 ರವರೆಗೆ
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿ ದೊರೆಯಲಿದೆ. ವ್ಯಾಪಾರಿಗಳಿಗೆ ಈ ದಿನ ಪ್ರಯೋಜನಕಾರಿಯಾಗಲಿದೆ. ಆದರೆ ಇತರರ ಸಲಹೆಮೇರೆಗೆ ಹೂಡಿಕೆ ಮಾಡಲು ಹೋಗಬೇಡಿ. ಈ ದಿನ ಕುಟುಂಬದ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಮಾನಸಿಕ ಒತ್ತಡಕ್ಕೆ ಒಳಗಾಗಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 37
ಶುಭ ಸಮಯ: ಸಂಜೆ 4:55 ರಿಂದ 8:50 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ತುಂಬಾ ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳು ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 8
ಶುಭ ಸಮಯ: ಬೆಳಗ್ಗೆ 5:20 ರಿಂದ 7:50 ರವರೆಗೆ
ಕನ್ಯಾ ರಾಶಿ
ಈ ದಿನ ನೀವು ಮನಸ್ಸು ನಿಯಂತ್ರಿಸಿ, ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ, ನಕಾರಾತ್ಮಕ ಆಲೋಚನೆಗಳು ಮನಸ್ಸಿನಲ್ಲಿ ಬರಬಹುದು. ವ್ಯಾಪಾರಿಗಳು ಸಿಕ್ಕ ಅವಕಾಶ ಮಿಸ್ ಮಾಡಿಕೊಳ್ಳಬೇಡಿ. ಕೆಲಸದಲ್ಲಿ ಅತೃಪ್ತಿವಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ, ಹಣದ ಹೂಡಿಕೆಗೆ ಈ ದಿನ ಉತ್ತಮವಲ್ಲ. ಕೆಲಸದಲ್ಲಿ ತಪ್ಪುಗಳಾಗದಂತೆ ಗಮನಹರಿಸಿ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಕುಟುಂಬದ ವಾತಾವರಣ ಸಂತೋಷದಿಂದ ಕೂಡಿರಲಿದೆ. ಆರೋಗ್ಯ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಸಂಜೆ 5 ರಿಂದ 7:30 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳಿದ್ದರೆ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳದೆ, ವ್ಯಾಪಾರಿಗಳಗೆ ಈ ದಿನ ಧನ ಲಾಭವಾಗಲಿದೆ. ಮನೆಯ ವಾವಾರಣ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಮೈಕೈ ನೋವಿನ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 4:25 ರಿಂದ 8 ರವರೆಗೆ
ಧನು ರಾಶಿ
ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡಲು ಹೋಗಬೇಡಿ, ನಷ್ಟ ಉಂಟಾಗಬಹುದು. ಇನ್ನು ಈ ದಿನ ನಿಮ್ಮ ಕೋಪ ನಿಯಂತ್ರಿಸಿ, ಇಲ್ಲದಿದ್ದರೆ ನಿಮ್ಮ ಹಾಗೂ ಆಪ್ತರ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಯಾದರೂ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ
ಮಕರ ರಾಶಿ
ಈ ದಿನ ನೀವಾಡುವ ಮಾತಿನ ಕಡೆಗೆ ಗಮನಹರಿಸಬೇಕು, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಲೇಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆದರೆ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎಂದು ಸಲಹೆ ನೀಡಲಾಗುವುದು. ಆರೋಗ್ಯ ಬದುಕು ಚೆನ್ನಾಗಿರಲಿದೆ.ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 5
ಶುಭ ಸಮಯ: ಸಂಜೆ 4:30 ರಿಂದ 7:30 ರವರೆಗೆ
ಮೀನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ನಿಮ್ಮ ಸಂಗಾತಿಯೊಂದಿಗೆ ನೀವು ತುಂಬಾ ರೋಮ್ಯಾಂಟಿಕ್ ಸಮಯವನ್ನು ಕಳೆಯುತ್ತೀರಿ. ಮನೆಯ ಶುಚಿತ್ವ ಮತ್ತು ಅಲಂಕಾರಕ್ಕೆ ಹೆಚ್ಚಿನ ಗಮನ ನೀಡುತ್ತೀರಿ. ಕುಟುಂಬದ ಇತರ ಸದಸ್ಯರಿಂದಲೂ ನೀವು ಬೆಂಬಲವನ್ನು ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 20
ಶುಭ ಮುಹೂರ್ತ: ಮಧ್ಯಾಹ್ನ 12 ರಿಂದ 3 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications