Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಕ್ಟೋಬರ್ 21 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ? ಯಾರಿಗಲ್ಲಾ ಶುಭ
ಶುಭ ಸೋಮವಾರ, ಜ್ಯೋತಿಷ್ಯ ಪ್ರಕಾರ ಈ ದಿನ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ದಿನ ಧನಲಾಭವಾಗಲಿದೆ. ಇನ್ನು ಕುಟುಂಬ ಬದುಕಿನಲ್ಲಿ ಭಿನ್ನಾಭಿಪ್ರಾಯ ದೂರಾಗಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಮೆರೂನ್
ಅದೃಷ್ಟದ ಸಂಖ್ಯೆ 16
ಶುಭ ಸಮಯ: ಬೆಳಗ್ಗೆ 6:25 ರಿಂದ 11:30 ರವರೆಗೆ

ವೃಷಭ ರಾಶಿ
ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು, ಈ ದಿನ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ಇನ್ನುಆತುರದಿಂದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಸಂಗಾತಿ ಜೊತೆಗೆ ಕೆಲ ಭಿನ್ನಾಭಿಪ್ರಾಯವಿರಬಹುದು.
ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ 9
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ
ಮಿಥುನ ರಾಶಿ
ಈ ದಿನ ನೀವು ಹೆಚ್ಚು ಜಾಗ್ರತೆವಹಿಸಬೇಕು, ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಹೊಸ ಕೆಲಸ ಪ್ರಾರಂಭಿಸುವ ಮುನ್ನ ಅಪೂರ್ಣವಾಗಿರುವ ಕೆಲಸ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಆರ್ಥಿಕವಾಗಿ ನೋಡುವುದಾದರೆ ಖರ್ಚು ಹೆಚ್ಚಿರಲಿದೆ, ಈ ದಿನ ಯಾವುದೇ ಆಸ್ತಿ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕಂದು
ಅದೃಷ್ಟದ ಸಂಖ್ಯೆ 18
ಶುಭ ಸಮಯ: ಬೆಳಗ್ಗೆ 6:15 ರಿಂದ 10 ರವರೆಗೆ
ಕರ್ಕ ರಾಶಿ
ನೀವು ವೃತ್ತಿ ಜೀವನದ ಕಡೆಗೆ ಹೆಚ್ಚು ಗಮನಹರಿಸಬೇಕು, ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಕೆಲ ತಂತ್ರಗಳನ್ನು ಬಳಸುವುದು ಒಳ್ಳೆಯದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಹಳದಿ
ಅದೃಷ್ಟದ ಸಂಖ್ಯೆ 25
ಶುಭ ಸಮಯ: ಬೆಳಗ್ಗೆ 4:30 ರಿಂದ 9:20 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ಹೀಗಾಗಿ ನೆಮ್ಮದಿ ಇರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 2
ಶುಭ ಸಮಯ: ಮಧ್ಯಾಹ್ನ 1:55 ರಿಂದ 3 ರವರೆಗೆ
ಕನ್ಯಾ ರಾಶಿ
ಕನ್ಯಾ ರಾಶಿಯವರು ಈ ದಿನ ಜಾಗ್ರತೆವಹಿಸಬೇಕು, ಪ್ರಮುಖ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳಿಗೂ ಈ ದಿನ ಸವಾಲಿನಿಂದ ಕೂಡಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು, ನಿದ್ರಾಹೀನತೆ ಸಮಸ್ಯೆಗಳಿರಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ 7
ಶುಭ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ
ತುಲಾ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮಕವಾಗಿರಲಿದೆ, ಆರ್ಥಿಕವಾಗಿ ಈ ದಿನ ಅನುಕೂಲಕರ, ಮನೆಗಾಗಿ ಕೆಲ ವಸ್ತುಗಳನ್ನು ಖರೀದಿಸಬಹುದು, ಆದರೆ ಬೆಜಟ್ ಮೀರಿ ಹಣ ಖರ್ಚು ಮಾಡಲು ಹೋಗಬೇಡಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ನೇರಳೆ
ಅದೃಷ್ಟದ ಸಂಖ್ಯೆ 33
ಶುಭ ಸಮಯ: ಬೆಳಗ್ಗೆ 5:20 ರಿಂದ 10 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಸಮಸ್ಯೆ ಇರಲ್ಲ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆದರೆ ನೀವು ಕೆಲಸ ಕಾರ್ಯದ ಕಡೆಗೆ ಗಮಹರಿಸಬೇಕು, ನಿಮಗೆವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ ಗೋಲ್ಡನ್
ಅದೃಷ್ಟದ ಸಂಖ್ಯೆ 9
ಶುಭ ಸಮಯ: ಸಂಜೆ 5:30 ರಿಂದ ರಾತ್ರಿ 9:05 ರವರೆಗೆ
ಧನು ರಾಶಿ
ಇಂದು ನೀವು ತುಂಬಾ ಜಾಗರೂಕರಾಗಿರಬೇಕು, ನೀವು ಅತಿಯಾಗಿ ನಂಬಿದ ವ್ಯಕ್ತಿಗಳೇ ಮೋಸ ಮಾಡಬಹುದು. ಈ ದಿನ ಯಾವುದೇ ಸಾಲದ ವ್ಯವಹಾರ ಮಾಡಬೇಡಿ. ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದನ್ನು ಮುಕ್ತ ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ನೆಗಡಿ, ಕೆಮ್ಮು ಈ ಬಗೆಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ 12
ಶುಭ ಸಮಯ: ಮಧ್ಯಾಹ್ನ 2:45 ರಿಂದ ಸಂಜೆ 7 ರವರೆಗೆ
ಮಕರ ರಾಶಿ
ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕೆಲಸದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ ಕೆನೆ
ಅದೃಷ್ಟದ ಸಂಖ್ಯೆ 4
ಶುಭ ಮುಹೂರ್ತ: ಮಧ್ಯಾಹ್ನ 1:30 ರಿಂದ 4 ರವರೆಗೆ
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ 14
ಶುಭ ಸಮಯ: ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ
ಮೀನ ರಾಶಿ
ಈ ದಿನ ನೀವು ಮಕ್ಕಳ ಕಡೆ ಗಮನಹರಿಸಬೇಕು, ಅವರ ಸಮಸ್ಯೆ ಅರಿತು ಬಗೆಹರಿಸಲು ಪ್ರಯತ್ನಿಸಿ. ಸಂಗಾತಿ ಜೊತೆಗೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ಅದನ್ನು ಬಗೆಹರಿಸಲು ಪ್ರಯತ್ನ ಹಾಕಿದರೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ 27
ಶುಭ ಸಮಯ: ಸಂಜೆ 6 ರಿಂದ ರಾತ್ರಿ 8 ರವರೆಗೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications