ಅಕ್ಟೋಬರ್ 26ರ ರಾಶಿಫಲ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯಶಾಸ್ತ್ರ ಪ್ರಕಾರ ಅಕ್ಟೋಬರ್ 26ರ ಭವಿಷ್ಯ ನೀಲಾಗಿದ್ದು ದ್ವಾದಶ ರಾಶಿಗಳ ಈ ದಿನದ ರಾಶಿಫಲ ನೋಡೋಣ:

ಮೇಷ ರಾಶಿ
ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು, ಈ ದಿನ ಯಾವುದೇ ನಿರ್ಧರಗಳನ್ನುತೆಗೆದುಕೊಳ್ಳುವಾಗ ಜಾಗ್ರತೆವಹಿಸಬೇಕು. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ, ಈ ಸಮಯದಲ್ಲಿ ಖರ್ಚು ಹೆಚ್ಚಿರಲಿದೆ. ವ್ಯಾಪಾರಿಗಳಿಗೆ ಸವಾಲಿನ ದಿನವಾಗಲಿದೆ. ವೈವಾಹಿಕ ಜೀವನದ ಕಡೆಗೆ ಗಮನಹರಿಸಿ, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಿರಿ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 2
ಶುಭ ಸಮಯ: ಮಧ್ಯಾಹ್ನ 2:05 ರಿಂದ 4 ರವರೆಗೆ

today horoscope

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ದೊಡ್ಡ ಸಮಸ್ಯೆಯಿಲ್ಲ,ಕೆಲಸದಲ್ಲಿ ಹೆಚಚು ಒತ್ತಡವಿರಲಿದೆ. ಸೂಕ್ತ ಸಮಯ ಬಂದಾಗ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ. ಸಂಬಂಧಗಳಲ್ಲಿ ಸಮನ್ವಯವು ಸುಧಾರಿಸಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 5:30 ರಿಂದ 7:35 ರವರೆಗೆ

ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಕೆಲಸ ಕಾರ್ಯದ ಕಡೆಗೆ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಬೆಳಿಗ್ಗೆ 8:20 ರಿಂದ 11:20 ರವರೆಗೆ

ಕರ್ಕ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ನೀವು ನಿಮ್ಮ ಕೆಲಸ ಕಾರ್ಯದ ಮೇಲೆ ಗಮನಹರಿಸಿ. ವ್ಯಾಪಾರಿಗಳು ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಏರಳಿತವಿರಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7:30 ರವರೆಗೆ

ಸಿಂಹ ರಾಶಿ
ಈ ದಿನ ಕೆಲಸದ ಒತ್ತಡ ಹೆಚ್ಚಿರಬಹುದು, ಆರೋಗ್ಯದಲ್ಲಿಯೂ ಸಮಸ್ಯೆವಿರಬಹುದು, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಿ,ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 18
ಶುಭ ಸಮಯ: ಬೆಳಗ್ಗೆ 5:15 ರಿಂದ 9:50 ರವರೆಗೆ

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ

ತುಲಾ ರಾಶಿ
ತುಲಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳಿಗೂ ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬದಲ್ಲಿ ಪರಿಸ್ಥಿತಿ ಉತ್ತಮವಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಬೆಳಿಗ್ಗೆ 7:30 ರಿಂದ 10:30 ರವರೆಗೆ

ವೃಶ್ಚಿಕ ರಾಶಿ
ಈದಿನ ಖುಷಿಯಾಗಿರುತ್ತೀರಿ, ಮನೆಗೆ ಅತಿಥಿಗಳು ಬರಬಹುದು,ಆದರೆ ಬಜೆಟ್‌ ಮೀರಿ ಖರ್ಚು ಮಾಡಬೇಡಿ.ಈ ದಿನ ಕೆಲಸದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ, ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವವರು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಬೇಕು. ವೈವಾಹಿಕ ಬದುಕು ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಸಂಬಂಧ ನೋಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 9
ಶುಭ ಸಮಯ: ಸಂಜೆ 4:15 ರಿಂದ ರಾತ್ರಿ 8:15 ರವರೆಗೆ

ಧನು ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯುವುದರಿಂದ ಖುಷಿಯಾಗಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಕುಟುಂಬದಲ್ಲಿಯೂ ಸಂತೋಷ ದೊರೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ

ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಶುಭವಾಗಿದೆ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕು ಎರಡೂ ಚೆನ್ನಾಗಿರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಒಟ್ಟಿನಲ್ಲಿ ಈ ದಿನ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಸಂಜೆ 6:30 ರಿಂದ 8:30 ರವರೆಗೆ

ಕುಂಭ ರಾಶಿ
ಈ ದಿನ ನೀವುತುಂಬಾ ಜಾಗ್ರತೆವಹಿಸಬೇಕು, ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡದಿದ್ದರೆ ಒಳ್ಳೆಯದು. ಕೆಲಸದಲ್ಲಿಯೂ ಹೆಚ್ಚು ಜಾಗ್ರತೆವಹಿಸಬೇಕು. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿ. ಆರೋಗ್ಯದ ಬಗ್ಗೆ ನೋಡುವುದಾದರೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆವಿರಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಮಧ್ಯಾಹ್ನ 1:50 ರಿಂದ 3 ರವರೆಗೆ

ಮೀನ ರಾಶಿ
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಖರ್ಚು ನಿಯಂತ್ರಿಸಿದರೆ ಒಳ್ಳೆಯದು, ವ್ಯಾಪಾರಿಗಳಿಗೂ ಈ ದಿನ ಸವಾಲಿಗಳು ಬರಬಹುದು, ಲಾಭ ಗಳಿಸಲಿಉ ಕಷ್ಟವಾಗಬಹುದು. ಕೆಲಸದಲ್ಲಿ ಕೆಲ ಅಡೆತಡೆಗಳಿರಬಹದುಉ. ಆರೋಗ್ಯದ ಕಡೆಗೆ ಗಮನಹರಿಸಿ. ಕುಟುಂಬದಲ್ಲಿನ ಭಿನ್ನಾಭಿಪ್ರಾಯ ಮಾನಸಿಕ ಒತ್ತಡ ಹೆಚ್ಚಿಸಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಗ್ಗೆ 6:05 ರಿಂದ 9:05 ರವರೆಗೆ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

October 26 Daily Horoscope Prediction Of 12 Zodiac Signs In Kannada

As per astrology here is 12 zodiac prediction for 12 zodiac signs On this day.
Story first published: Saturday, October 26, 2024, 5:32 [IST]
X
Desktop Bottom Promotion