Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾರದ ರಾಶಿಫಲ ಪ್ರಕಾರ ಅಕ್ಟೋಬರ್ 12ರವರೆಗೆ ಈ 5 ರಾಶಿಗಳಿಗೆ ಮಿಶ್ರಫಲ
ಗ್ರಹಗತಿಗಳ ಸ್ಥಾನವು ಪ್ರತಿಯೊಂದು ರಾಶಿ ಮೇಲೆ ಪರಿಣಾಮ ಬೀರುವುದು. ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ವಾರದ ರಾಶಿಫಲ ನೋಡುವುದಾದರೆ ಈ 5 ರಾಶಿಯವರು ಈ ವಾರ ಈ ವಿಷಯಗಳಲ್ಲಿ ಜಾಗ್ರತೆವಹಿಸಿ:

ವೃಷಭ ರಾಶಿ
ಈ ವಾರದ ರಾಶಿಫಲ ಪ್ರಕಾರ ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ, ಕೆಲ ಸವಾಲುಗಳು ಬರಬಹುದು, ತಾಳ್ಮೆಯಿಂದ ಬಗೆಹರಿಸಿ. ಕೆಲಸದಲ್ಲಿ ಜಾಗ್ರತೆವಹಿಸಿ.
ಕೆಲಸದ ಸ್ಥಳದಲ್ಲಿ ನೀವು ಹೊಸ ಸವಾಲುಗಳನ್ನು ಎದುರಿಸಬಹುದು, ಕೆಲಸದಲ್ಲಿ ತುಂಬಾನೇ ಜಾಗ್ರತೆವಹಿಸಿ. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ.
ವೃತ್ತಿ ಬದುಕಿನ ಒತ್ತಡ ಕುಟುಂಬ ಜೀವನದ ಕಡೆಗೆ ಗಮನಹರಿಸಿ. ಸಂಬಂಧಗಳಲ್ಲಿ ಸಾಮರಸ್ಯ ಇರುತ್ತದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಆದರೆ ಖರ್ಚುಗಳನ್ನು ನಿಯಂತ್ರಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ 32
ಶುಭ ದಿನ: ಮಂಗಳವಾರ
ಮಿಥುನ ರಾಶಿ
ಈ ವಾರ ನಿಮಗೆ ಮಿಶ್ರಫಲ. ನೀವು ಪ್ರತಿಯೊಂದು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಕೆಲಸದ ಜಾಗದಲ್ಲಿ ಅವಸರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ.
ಯಾವುದೇ ಹೂಡಿಕೆಗೆ ಈ ಅವಧಿ ಅನುಕೂಲಕರವಲ್ಲ, ಹಣವನ್ನು ನೋಡಿಕೊಂಡು ಖರ್ಚು ಮಾಡಿ. ಯಾವುದೇ ಕೆಲಸವನ್ನು ಅಪೂರ್ಣವಾಗಿ ಇಡಬೇಡಿ. ಆರೋಗ್ಯ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೂ ಬಗೆಹರಿಯಲಿದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ 28
ಶುಭ ದಿನ: ಮಂಗಳವಾರ
ಕರ್ಕ ರಾಶಿ
ಕರ್ಕ ರಾಶಿಯವರು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು, ಕೆಲಸದಲ್ಲಿ ಅಡೆತಡೆಗಳು ಎದುರಾಗಬಹುದು, ಆದರೆ ನೀವು ನಿಮ್ಮ ಆತ್ಮವಿಶ್ವಾಸ ಕಡಿಮೆಯಾಗದಂತೆ ನೋಡಿಕೊಳ್ಳಿ.
ಆರ್ಥಿಕವಾಗಿ ಈ ಸಮಯ ಅಷ್ಟು ಒಳ್ಳೆಯದಲ್ಲ, ಹಾಗಾಗಿ ಹೂಡಿಕೆ ಮಾಡುವುದಾದರೆ ಸ್ವಲ್ಪ ಸಮಯದ ಬಳಿಕ ಮಾಡಿ. ಕೌಟುಂಬಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು, ಇದರಿಂದ ಮಾನಸಿಕ ಒತ್ತಡ ಹೆಚ್ಚಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ 15
ಶುಭ ದಿನ: ಸೋಮವಾರ
ಕನ್ಯಾ ರಾಶಿ
ಕನ್ಯಾ ರಾಶಿಯವರು ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು, ಕೆಲ ಹೊಸ ಸವಾಲುಗಳು ಬರಬಹುದು. ಆರೋಗ್ಯ ಸಮಸ್ಯೆ ಕೆಲಸದ ಮೇಲೆ ಪರಿಣಾಮ ಬೀರಬಹುದು. ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಬರುವುದರಿಂದ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಅಲ್ಲದೆ ಖರ್ಚು ಕೂಡ ಹೆಚ್ಚಿರಲಿದೆ. ಈ ಅವಧಿಯಲ್ಲಿ ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ನೀವು ಜಾಗ್ರತೆವಹಿಸಬೇಕು.
ಅದೃಷ್ಟದ ಬಣ್ಣ ಕಂದು
ಅದೃಷ್ಟದ ಸಂಖ್ಯೆ 18
ಶುಭ ದಿನ: ಭಾನುವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications