Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಅಕ್ಟೋಬರ್ 6, ದಿನ ಭವಿಷ್ಯ: ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಅಕ್ಟೋಬರ್ 6, ಈ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಈ ದಿನ ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯ ಕೂಡ ಈ ದಿನ ಉತ್ತಮವಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ಖುಷಿಯಿಂದ ಕಳೆಯುತ್ತೀರಿ, ನೀವು ನಿಮ್ಮ ಸಂಗಾತಿ ಭವಿಷ್ಯದ ಕುರಿತ ಕೆಲ ನಿರ್ಧಾರ ತೆಗೆದುಕೊಳ್ಳಬಹುದು. ವ್ಯಾಪಾರಿಗಳು ಕಾನೂನುಬಾಹಿರ ಯಾವುದೇ ಕಾರ್ಯ ಮಾಡಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಸಿಂಹ ರಾಶಿ
ಈ ದಿನ ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡುವುದಾದರೆ ಜಾಗ್ರತೆವಹಿಸಬೇಕು. ನೀವು ನಿಮ್ಮ ಸಂಗಾತಿ ಜೊತೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಅನಗ್ಯತ ವಿಷಯ ಚರ್ಚೆ ಮಾಡಲು ಹೋಗಬೇಡಿ, ಕೋಪ ನಿಯಂತ್ರಿಸಿ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಕಾಡಬಹುದು. ಈ ದಿನ ಖರ್ಚು ಕೂಡ ಹೆಚ್ಚಿರಲಿದೆ.
ಕನ್ಯಾ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳು ಹೆಚ್ಚಿನ ಶ್ರಮ ಹಾಕಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಆಸ್ತಿ ಸಂಬಂಧಿತ ವ್ಯವಹಾರ ಮಾಡುವುದಾದರೆ ಉತ್ತಮ ಫಲ ಸಿಗಲಿದೆ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭ ಗಳಿಸಲು ಸಾಧ್ಯವಾಗುವುದು. ಇನ್ನು ಮನೆಯಲ್ಲಿ ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಬೆಲೆಬಾಳುವ ವಸ್ತುಗಳ ಕಡೆಗೆ ಗಮನಹರಿಸಬೇಕು. ಈ ದಿನ ಹಿರಿಯರ ಜೊತೆ ಮಾತನಾಡುವಾಗ ನಿಮ್ಮ ಮಾತುಗಳನ್ನು ನಿಯಂತ್ರಿಸಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಮನೆಯಲ್ಲಿ ಅವಾಹಿತ ಸದಸ್ಯರಿದ್ದರೆ ಮದುವೆ ಪ್ರಸ್ತಾಪ ಬರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಮಕರ ರಾಶಿ
ಉದ್ಯಮಿಗಳಿಗೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿಯೂ ಈ ದಿನ ನಿಮಗೆ ಉತ್ತಮವಾಗಿರಲಿದೆ. ಮನೆಯಲ್ಲಿ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಈ ದಿನ ನಿಮ್ಮ ಸಂಗಾತಿ ಜೊತೆಗೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆಸ್ತಿ ಸಂಬಂಧಿತ ವ್ಯವಹಾರ ಮಾಡುವವರಿಗೆ ಈ ದಿನ ಅನುಕೂಲಕರವಾಗಿದೆ. ಕೆಲಸದಲ್ಲಿ ಒತ್ತಡವಿದ್ದರೆ ಹೆಚ್ಚು ಚಿಂತೆ ಮಾಡಬೇಡಿ, ಅದು ಶೀಘ್ರದಲ್ಲಿಯೇ ಬಗೆಹರಿಯಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಮೀನ ರಾಶಿ
ಈ ದಿನ ಕೆಲಸ ಕಾರ್ಯದಲ್ಲಿ ನೀವು ಜಾಗ್ರತೆವಹಿಸಬೇಕು, ಈ ಸಮಯದಲ್ಲಿ ನೀವು ನಿಮ್ಮ ಪ್ರಮುಖ ಕಾರ್ಯಗಳತ್ತ ಗಮನ ಹರಿಸಬೇಕು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
