ನವರಾತ್ರಿ 4ನೇ ದಿನ ಕೂಷ್ಮಾಂಡ ದೇವಿಯ ಈ ಪವರ್‌ಫುಲ್ ಮಂತ್ರ ಪಠಿಸಿ

ನವರಾತ್ರಿ 4ನೇ ದಿನ ಕೂಷ್ಮಾಂಡ ದೇವಿಯನ್ನು ಆರಾಧಿಸಲಾಗುವುದು. ಕೂಷ್ಮಾಂಡಾ ದೇವಿಯನ್ನು ಆದಿಶಕ್ತಿಯೆಂದು ಹೇಳಲಾಗುವುದು. ಕೂಷ್ಮಾಂಡ ದೇವಿಯೇ ಈ ಭೂಮಿಯ ಸರಷ್ಟಿಕರ್ತಳು. ಕೂಷ್ಮಾಂಡ ದೇವಿಯನ್ನು ಆರಾಧಿಸುವುದರಿಂದ ಬದುಕಿನ ಎಲ್ಲಾ ಅಂಧಕಾರ ದೂರ ಮಾಡುತ್ತಾಳೆ. ನಿಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.

ಕೂಷ್ಮಾಂಡ ದೇವಿಯ ಆರಾಧನೆ ಮಾಡುವಾಗ ಈ ಮಂತ್ರ ಪಠಣೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆ ದೂರಾಗುವುದು

Kushmanda Devi

ನಾಲ್ಕನೇ ದಿನಕ್ಕೆ ಕೂಷ್ಮಾಂಡಾ ದೇವಿಯ ಮಂತ್ರ
ಓಂ ದೇವಿ ಕುಶ್ಮಾಂದೈ ನಮಃ ಓಂ ದೇವಿ ಕುಶ್ಮಾಂದಾಯ್ಯೆ ನಮಃ
ಸುರಸಂಪುರ್ನ ಕಲಾಶಂ ರುದ್ರರಾಪ್ಲುಮಾಮೇವ್ ಚಾ
ದಾಧಾನಾ ಹಸ್ತಪದ್ಮಾಭಯಂ ಕುಶ್ಮಾಂದ ಶುಭದಾತ ಮಿ

ಸುರಸಂಪುರ್ನ ಕಲಾಶಂ ರುದ್ರರಾಪ್ಲುಮಾಮೇವ್ ಚಾ ದಾಧಾನಾ
ಹಸ್ತಪದ್ಮಾಭಯಂ ಕುಶ್ಮಾಂದ ಶುಭದಾತ ಮಿ

ಯಾ ದೇವಿ ಸರ್ವಭೂತೇಶ ಮಾ ಕೂಷ್ಮಾಂಡಾ ರುಪೇನ ಸಂಹಿತಾ ನಮಸ್ತಾಸ್ಯೈ ನಮಸ್ತಾಸ್ಯೈ ನಮಸ್ತಾಸ್ಯೈ ನಮೋ ನಮಃ

ವಂದೇ ವಂಚಿತ ಕಾಮರ್ಥೇ ಚಂದ್ರಧರಿತ್ರಶೇಖರಂ
ಸಿಂಹರೂಢ ಅಷ್ಟಭುಜಾ ಕೂಷ್ಮಾಂಡಾ ಯಶಾಸ್ವಿನಿಂ
ಭಾಸ್ವರಾ ಭಾನು ನಿಭಾಮ್ ಅನಹತಾ ಸ್ಥಿತಿಂ ಚತುರ್ಥ
ದುರ್ಗಾ ತ್ರಿನೇತ್ರಂ ಕಾಮಂಡಲು, ಚಾಪಾ, ಬನ, ಪದ್ಮ, ಸುಧಲಶಾಶ, ಚಕ್ರ, ಗಧಾ,
ಜಪವತಿಧರಂ ಪತಂಬರಾ ಪರಿಧಿಂ ಕಾಮನಿಯಮ್ ಮೃದುಹಾಸ
ನಾನಾಲಂಕರಾ ಭೂಷಿತಂ ಮಂಜೀರಾ, ಹರಾ, ಕೀರುರಾ, ಕಿಂಕಿನಿ, ರತ್ನಾಕುಂಡಲ,
ಮಂದಿತಮ್ ಪ್ರಫುಲ್ಲಾ ವದನಂಚಾರು ಚಿಬುಕಾಮ್ ಕಾಂತಾ ಕಪೋಲಮ್ ತುಗಮ್ ಕುಚಾಮ್ ಕೋಮಲಂಗಿ ಶೆರ್ಮಮುಖಿ ಶ್ರೀಕಾಂತಿ ನಿಮ್ನಾಭಿ ನಿತಂಬನಿಮ್

ದುರ್ಗತಿನಾಶಿನಿ ತುಮಹಿ ದರಿದ್ರಾದಿ ವಿನಾಶನಿಮ್
ಜಯಮಯ ದಾನದಾ ಕೂಷ್ಮಾಂಡಾ ಪ್ರಾಣಮಾಮಯಂ
ಜಗತಮಾತಾ ಜಗತಕರರಿ ಜಗದಾಧರ ರೂಪಾನಿಮ್ ಚಾರಚರೇಶ್ವರಿ ಕೂಷ್ಮಾಂಡಾೇ ಪ್ರಣಮಾಮ್ಯಾಹಂ
ತ್ರಿಲೋಕಿಯಾಸುಂದರಿ ತುವಾಹಿ ದುಖಾ ಶೋಕಾ ನಿವಾರಿನಿಮ್ ಪರಮಾನಂದಮಯಿ, ಕೂಷ್ಮಾಂಡಾ್ ಪ್ರಣಮಾಮ್ಯಾಹಂ

ಹಂಸರೈ ಮೇನ್ ಶಿರಾ ಪಟು ಕೂಷ್ಮಾಂಡಾೇ ಭವನಶಿನಿಮ್ ಹಸಲಾಕರಿಮ್ ನೇತ್ರಾ,
ಹಸಾರೌಷ್ಚಾ ಲಲಾಟಕಮ್ ಕೌಮಾರಿ ಪಟು ಸರ್ವಗತರ್,
ವರಾಹಿ ಉಟ್ಟೆ ತಥಾ, ಪುರ್ವೆ ಪಟು ವೈಷ್ಣವಿ ಇಂದ್ರಾನಿ ದಕ್ಷಿಣ ಮಾಮಾ ದಿಗ್ವಿದಿಕ್ಶು ಸರ್ವತ್ರೇವಾ ಕುಮ್ ಬಿಜಮ್ ಸರ್ವದಾವತು

ಕೂಷ್ಮಾಂಡ ದೇವಿಯನ್ನು ಪೂಜಿಸುವುದರಿಂದ ದೊರೆಯುವ ಪ್ರಯೋಜನಗಳು
* ಕೂಷ್ಮಾಂಡ ದೇವಿಯನ್ನು ಆರಾಧಿಸುವುದರಿಂದ ನಿಮ್ಮೆಲ್ಲಾ ಸಮಸ್ಯೆ ಬಗೆಹರಿಯಲಿದೆ.
* ಆರ್ಥಿಕ ಸಂಕಷ್ಟ ದೂರಾಗುವುದು
* ಆರೋಗ್ಯ ಸಮಸ್ಯೆ ದೂರಾಗುವುದು
* ಜೀವನದಲ್ಲಿ ಎದುರಿಸುವ ಎಲ್ಲಾ ಸಮಸ್ಯೆಗೆ ಕೂಷ್ಮಾಂಡ ದೇವಿ ಪರಿಹಾರ ನೀಡುತ್ತಾಳೆ.

* ನೀವು ಕೆಲಸಕ್ಕಾಗಿ ಹುಡುಕುತ್ತಿದ್ದರೆ ದೇವಿಗೆ ನಾಣ್ಯಗಳನ್ನು ಅರ್ಪಿಸಿ
* ಮಗುವಿನ ಅಪೇಕ್ಷಿತ ದಂಪತಿ ದೇವಿಗೆ ಸಿಹಿ ಕುಂಬಳಕಾಯಿ ಅರ್ಪಿಸಿ ನಂತರ ಅದನ್ನು ಹಸುವಿಗೆ ನೀಡಬೇಕು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Powerful Mantra Of Kushmunda Devi In Kannada

Chant these powerful Mantra of Kushmanda Devi On Navratri 4th Day.
X
Desktop Bottom Promotion