Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಏಕಾದಶಿಯಂದು ಈ ಶ್ರೀ ವಿಷ್ಣುವಿನ ಈ ಪವರ್‌ಫುಲ್ ಮಂತ್ರ ಪಠಿಸಿದರೆ ಒಳ್ಳೆಯದು
ಏಕಾದಶಿ ಶ್ರೀವಿಷ್ಣುವಿನ ಆರಾಧನೆಗೆ ಮೀಸಲಾದ ದಿನ. ಈ ದಿನ ಶ್ರೀ ವಿಷ್ಣುವನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ದೂರಾಗುವುದು. ಈ ದಿನ ಉಪವಾಸವಿದ್ದು ಶ್ರೀ ವಿಷ್ಣುವಿನ ಮಂತ್ರಗಳನ್ನು ಪಠಣೆ ಮಾಡಬೇಕು. ಏಕಾದಶಿಯಂದು ಈ ಮಂತ್ರಗಳ ಪಠಣೆ ಮಾಡಿ:

ವಿಷ್ಣು ಮಂತ್ರಗಳು:
1. ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ
2. ಓಂ ನಮೋ ಭಗವತೇ ವಾಸುದೇವಾಯ
ಅರ್ಥ: ಓ ವಾಸುದೇವನೇ ನಿನಗೆ ನನ್ನ ಪ್ರಣಾಮಗಳು
3. ವಿಷ್ಣು ಗಾಯತ್ರಿ ಮಂತ್ರ:
ಓಂ ನಾರಾಯಣಯೇ ವಿದ್ಮಹೇ
ವಾಸುದೇವಾಯ ಧೀಮಹಿ
ತನ್ನೋ ವಿಷ್ಣು ಪ್ರಚೋದಯಾತ್
ಅರ್ಥ: ಹೇ ನಾರಾಯಣ, ಓ ವಾಸುದೇವ, ನಿನ್ನ ಧ್ಯಾನಿ ಮಾಡುವುದರಿಂದ ನನಗೆ ಉನ್ನತ ಬುದ್ಧಿಯನ್ನು ಅನುಗ್ರಹಿಸು, ಹೇ ವಿಷ್ಣುವೇ, ಅಜ್ಞಾನವನ್ನು ತೊಡೆದುಹಾಕುವ ಮೂಲಕ ನನ್ನ ಮನಸ್ಸನ್ನು ಉಜ್ವಲಗೊಳಿಸು.
4. ಮುಕ್ತಿ ಮಂತ್ರ:
ಓಂ ಭಗವತೇ ವಾಸುದೇವಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ಒಬ್ಬರ ಜೀವನದ ಅಡೆತಡೆಗಳು ದೂರಾಗುತ್ತದೆ.
5. ವಿಷ್ಣು ಶಾಂತಾಕಾರಂ ಮಂತ್ರ:
ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ
ವಿಶ್ವಧಾರಂ ಗಗನಸದ್ರಿಶಂ, ಮೇಘವರ್ಣಂ ಶುಭಾಂಗಂ
ಲಕ್ಷ್ಮಿಂಕಾತಂ ಕಮಲಾನಯನಂ, ಯೋಗಿಭಿರ್ಧ್ಯಾನಗಮ್ಯಂ
ವಂದೇ ವಿಷ್ಣುಂ ಭವಭಯಹರಂ, ಸರ್ವಲೋಕೈಕನಾಥಂ
6. ಶ್ರೀ ವಿಷ್ಣು ಮಂತ್ರ:
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ ಚ ಸಖಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ
7. ವಿಷ್ಣು ಶ್ಲೋಕ:
ಕಾಯೇನ ವಾಚಾ ಮನಸೇಂದ್ರಿಯೈರ್ವಾ
ಬುದ್ಧ್ಯಾತ್ಮನಾ ವಾ ಪ್ರಕೃತೇಃ ಸ್ವಭಾವಾತ್
ಕರೋಮಿ ಯದ್ಯತ್ಸಕಲಂ ಪರಸ್ಮೈ
ನಾರಾಯಣಾಯೇತಿ ಸಮರ್ಪಯಾಮಿ
8. ವಿಷ್ಣು ಮಂಗಳಂ ಮಂತ್ರ:
ಮಂಗಳಂ ಭಗವಾನ್ ವಿಷ್ಣು, ಮಂಗಳಂ ಗರುಡಾಧ್ವಜಾ |
ಮಂಗಳಂ ಪುಂಡರೀಕಾಕ್ಷಾ, ಮಂಗಳಂ ತನ್ನೋಂ ಹರಿಹೀ ||
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
