Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
2029ರಲ್ಲಿ ಯಾರಾಗಾಲಿದ್ದಾರೆ ಪ್ರಧಾನಿ: ಖ್ಯಾತ ಜ್ಯೋತಿಷಿ ಹೇಳಿದ್ದಾರೆ ನೋಡಿ
ಜ್ಯೋತಿಷ್ಯ ಶಾಸ್ತ್ರವು ಭವಿಷ್ಯದ ಬಗ್ಗೆ ಹೇಳುತ್ತದೆ, ಕೆಲವರು ಇದನ್ನು ನಂಬುತ್ತಾರೆ, ಇನ್ನು ಕೆಲವರು ನಂಬುವುದಿಲ್ಲ, ಅಚ್ಚರಿಯೆಂಬಂತೆ ಕೆಲವೊಂದು ಭವಿಷ್ಯ ನಿಜವಾಗುತ್ತೆ ಕೂಡ, ಇನ್ನು ಚುನಾವಣೆ ಬಗ್ಗೆ ಇಂಥ ಹಲವು ಭವಿಷ್ಯ ಬರುತ್ತದೆ.

ರಾಜಕಾರಣಿಗಳ ಭವಿಷ್ಯ ಜನರು ನಿರ್ಧರಿಸುವುದಾದರೂ ರಾಜಕೀಯ ವಿಶ್ಲೇಷಣೆ ಮಾಡುವುದರ ಜೊತೆಗೆ ಅಭ್ಯರ್ಥಿಗಳ ಯೋಗವನ್ನು ಕೂಡ ಪರಿಶೀಲಿಸಿ ಭವಿಷ್ಯ ಹೇಳಲಾಗುವುದು, ಅದರಂತೆ 2029ರಲ್ಲ ಪ್ರಧಾನಿ ಯಾರಾಗುತ್ತಾರೆ ಎಂಬ ಭವಿಷ್ಯವನ್ನು ನುಡಿದಿದ್ದಾರೆ ಖ್ಯಾತ ಜ್ಯೋತಿಷಿ ದಿವ್ಯಕೀರ್ತಿ.
ಕಾಂಗ್ರೆಸ್‌ನಿಂದ ಪ್ರಧಾನಿ ಅಭ್ಯರ್ಥಿ ಎಂಬಂತೆ ರಾಹುಲ್ ಗಾಂಧಿ ಬಿಂಬಿತರಾಗಿದ್ದಾರೆ, ಇನ್ನು ಬಿಜೆಪಿಯಲ್ಲಿ ಮೋದಿಯವರು ಮುಂದಿನ ಚುನಾವಣೆಯಲ್ಲಿ ವಯಸ್ಸಿನ ಕಾರಣದಿಂದಾಗಿ ಪ್ರಧಾನಿ ಅಭ್ಯರ್ಥಿಯಾಗುವುದು ಡೌಟು, ಮೋದಿ ನಂತರ ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದರೆ ಈಗ ಎಲ್ಲರು ಹೇಳುತ್ತಿರುವ ಹೆಸರು ಯೋಗಿ ಆದಿತ್ಯನಾಥ್.
ಇದೀಗ ಯೋಗಿ ಆದಿತ್ಯನಾಥ್ ಹಾಗೂ ರಾಹುಲ್ ಗಾಂಧಿ ಭವಿಷ್ಯ ನುಡಿದಿರುವ ಜ್ಯೋತಿಷಿ
ಜ್ಯೋತಿಷಿ ದಿವ್ಯಕೀರ್ತಿ ಅವರು ಮುಂದಿನ ಪ್ರಧಾನಿ ಯೋಗಿ ಆದಿತ್ಯನಾಥ ಆಗುತ್ತಾರೆ, ಅವರಿಗೆ ರಾಜಯೋಗ ಇದೆ ಎಂದು ಹೇಳಲಾಗುವುದು. ಹೀಗಾಗಿ ಅವರು ಪ್ರಧಾನಿ ಅಭ್ಯರ್ಥಿಯಾದರೆ ಅವರು ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧ ಭವಿಷ್ಯದಲ್ಲಿ ಅಡೆತಡೆಗಳಿವೆ ಎಂದಿದ್ದಾರೆ
ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ, ಹಾಗಾಗಿ ಮುಂದಿನ ಚುನಾವಣೆಯಲ್ಲಿ ಪ್ರಯತ್ನ ಪಟ್ಟರೆ ಪ್ರಧಾನಿಯಾಗಬಹುದು ಎಂಬ ಆಸೆಯಲ್ಲಿದ್ದಾರೆ ರಾಹುಲ್ ಗಾಂಧಿ. ಇ ಆದರೆ ಅವರ ಜಾತಕ ನೋಡಿದಾಗ ಅವರ ಭವಿಷ್ಯದಲ್ಲಿ ಕೆಲ ಅಡೆತಡೆಗಳಿರುವುದಾಗಿ ಕಾಣುತ್ತಿದೆ ಎಂದಿದ್ದಾರೆ. ಮುಂದಿನ 10-15 ವರ್ಷ ಕಟ್ಟವಿದೆ ಎಂಬ ಮಾತು ಕೂಡ ಹೇಳಿದ್ದಾರೆ.
ಇವರು ಹೇಳಿದಂತೆ ಯೋಗಿ ಆದಿತ್ಯನಾಥ್ ಆದರೆ ರಾಹುಲ್ ಗಾಂಧಿಗೆ ಗೆಲುವಿನ ಹಾದಿ ಅಷ್ಟು ಸುಲಭವಾಗಿರಲ್ಲ.
ಯೋಗಿ ಆದಿತ್ಯನಾಥ್ ಜನನ ಜೂನ್ 5, 1972
2024ರಂದ 2044ರವರೆಗಿನ ಭವಿಷ್ಯ
ಯೋಗಿ ಆದಿತ್ಯನಾಥ್ ಅವರು ಖ್ಯಾತಿ ಗಳಿಸುತ್ತಾರೆ ಆದರೆ ಕೆಲವೊಮ್ಮೆ ತುಂಬ ಟೀಕೆಯೂ ಬರಬಹುದು. ವೃತ್ತಿ ಬದುಕಿನಲ್ಲಿ ಮತ್ತಷ್ಟು ಎತ್ತರಕ್ಕೇರುತ್ತಾರೆ. ಈ ಅವಧಿಯಲ್ಲಿ ಅವರ ಹುದ್ದೆಯಲ್ಲಿ ಬಡ್ತಿ ಪಡೆಯುತ್ತಾರೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications