Latest Updates
-
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ!
30 ವರ್ಷಗಳ ಬಳಿಕ ರಾಹು-ಶನಿಯ ಸಂಯೋಗ: ಈ 5 ರಾಶಿಗಳಿಗೆ ಧನ ಯೋಗ
ರಾಹು ಈಗ ಮೀನ ರಾಶಿಯಲ್ಲಿದೆ, ಈ ಮಾರ್ಚ್ 29ಕ್ಕೆ ಶನಿ ಕೂಡ ಮೀನ ರಾಶಿಗೆ ಸಂಚರಿಸಲಿದೆ. ವರ್ಷದ ಮೊದಲ ಸೂರ್ಯಗ್ರಹಣವು ಕೂಡ ಮಾರ್ಚ್ 29ರಂದೇ ನಡೆಯಲಿದೆ. ಮೀನ ರಾಶಿಯಲ್ಲಿ ರಾಹು ಮತ್ತು ಶನಿ ಮೀನ ರಾಶಿಯಲ್ಲಿ ಸಂಯೋಗವಾಗಲಿದೆ. ರಾಹು-ಶನಿ ಯುತಿಯಿಂದಾಗಿ ಈ ರಾಶಿಯವರು ತಮ್ಮ ಜೀವನದಲ್ಲಿ ತುಂಬಾನೇ ಧನಾತ್ಮಕ ಬದಲಾವಣೆ ಕಂಡು ಬರಲಿದೆ:
ರಾಹು-ಶನಿ ಕಷ್ಟಗಳನ್ನು ನೀಡುವ ಗ್ರಹಗಳು ಎಂಬುವುದು ತಪ್ಪು ಕಲ್ಪನೆ
ರಾಹು-ಶನಿ ತೊಂದರೆಗಳನ್ನು ನೀಡುವ ಗ್ರಹಗಳೆಂದು ಭಾವಿಸುತ್ತಾರೆ, ಆದರೆ ಅದು ತಪ್ಪು ಕಲ್ಪನೆ, ಈ ಗ್ರಹಗಳು ರಾಶಿಯಲ್ಲಿ ತಮ್ಮ ಸ್ಥಾನಕ್ಕೆ ತಕ್ಕಂತೆ ಫಲ ನೀಡುತ್ತದೆ. ಅನುಕೂಲಕರ ಸ್ಥಾನದಲ್ಲಿದ್ದರೆ ಈ ಗ್ರಹಗಳ ನಮ್ಮ ಬದುಕಿನಲ್ಲಿ ಅದೃಷ್ಟದ ಬಾಗಿಲು ತೆರೆಯುತ್ತದೆ. ನಾವು ಪ್ರತಿಯೊಂದು ಹೆಜ್ಜೆಯಲ್ಲಿ ಪ್ರಗತಿ ಕಾಣಬಹುದು.

ವೃಷಭ ರಾಶಿ
ಮೀನ ರಾಶಿಯಲ್ಲಿ ಶನಿ ಮತ್ತು ರಾಹು ಯುತಿಯಿಂದಾಗಿ ವೃಷಭ ರಾಶಿಯವರು ತುಂಬಾನೇ ಪ್ರಯೋಜನ ಪಡೆಯುತ್ತಾರೆ. ಆದಾಯದಲ್ಲಿ ತುಂಬಾ ಹೆಚ್ಚಳವಾಗಲಿದೆ. ನಿಮ್ಮ ಸಂಪತ್ತು ವೃದ್ಧಿಸಲಿದೆ. ಇನ್ನು ಈ ಅವಧಿಯಲ್ಲಿ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಂಬಂಧ ತುಂಬಾ ಚೆನ್ನಾಗಿರಲಿದೆ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದ್ದರೆ ಅದು ಭವಿಷ್ಯದಲ್ಲಿ ನಿಮಗೆ ಉತ್ತಮ ಪ್ರಯೋಜನ ನೀಡಲಿದೆ. ಇನ್ನು ನೀವು ಅಪೂರ್ಣವಾಗಿರುವ ಕೆಲಸ ಕಾರ್ಯವು ಪೂರ್ಣಗೊಳ್ಳಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ಯುತಿ ತುಂಬಾನೇ ಪ್ರಯೋಜನ ತರಲಿದೆ. ಕೆಲಸದಲ್ಲಿ ನೀವು ಪ್ರಗತಿಯನ್ನು ಕಾಣಬಹುದು. ನಿಮ್ಮ ಆರ್ಥಿಕ ಜೀವನದಲ್ಲಿ ತುಂಬಾನೇ ಸುಧಾರಣೆ ಕಂಡು ಬರಲಿದೆ. ಆದಾಯ ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ಅದರಲ್ಲಿ ನೀವು ಯಶಸ್ವಿಯಾಗುತ್ತೀರಿ. ನೀವು ನಿಮ್ಮ ಕೆಲಸದಲ್ಲಿ ತುಂಬಾ ಅಭಿವೃದ್ಧಿ ಕಂಡು ಬರಲಿದೆ. ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ. ಕರ್ಕ ರಾಶಿಯವರಿಗೆ ಶನಿ ಧೈಯ್ಯ ಕೂಡ ಮುಗಿಯುವುದರಿಂದ ನೀವು ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣುತ್ತೀರಿ.
ಕನ್ಯಾ ರಾಶಿ
ರಾಹು ಮತ್ತು ಶನಿ ಸಂಯೋಗ ನಿಮ್ಮ ಆರ್ಥಿಕ ಜೀವನದ ಮೇಲೆ ತುಂಬಾನೇ ಪರಿಣಾಮ ಬೀರಲಿದೆ. ಉದ್ಯೋಗ ಕ್ಷೇತ್ರದಲ್ಲಿ ನೀವು ತುಂಬಾ ಪ್ರಯೋಜನ ಪಡೆಯುತ್ತೀರಿ. ಆದಾಯದಲ್ಲಿ ನೀವು ಹೆಚ್ಚಳ ಕಾಣಬಹುದು. ಅದೃಷ್ಟದ ಬೆಂಬಲದಿಂದ ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ.ಹೊಸ ಮನೆ, ಆಸ್ತಿ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿಯಲ್ಲಿ ನೀವು ತುಂಬಾ ಪ್ರಯೋಜನ ಪಡೆಯುತ್ತೀರಿ.
ವೃಶ್ಚಿಕ ರಾಶಿ
ಈ ರಾಹು-ಶನಿ ಯುತಿ ವೃಶ್ಚಿಕ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿ. ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತೀರಿ. ಕಾನೂನು ಸಂಬಂಧಿತ ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. ನಿಮ್ಮ ಕೆಲಸ ಕಾರ್ಯಕ್ಕೆ ಉತ್ತಮ ಮನ್ನಣೆ ದೊರೆಯಲಿದೆ. ಆರ್ಥಿಕ ಜೀವನದಲ್ಲಿ ನೀವು ಪ್ರಗತಿ ಕಾಣುತ್ತೀರಿ.
ಕುಂಭ ರಾಶಿ
ಈ ರಾಹು-ಶನಿ ಸಂಯೋಗದಿಂದ ನೀವು ತುಂಬಾ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ನೀವು ಯಶಸ್ಸು ಪಡೆಯಲು ಸಾಧ್ಯವಾಗಲಿದೆ. ಮನೆ, ವಾಹನ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ಪ್ರಯೋಜನಕಾರಿಯಾಗಿದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಬಾಂಧವ್ಯ ತುಂಬಾ ಗಟ್ಟಿಯಾಗಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.
ಶನಿ ಸುಮಾರು ಎರಡೂವರೆ ವರ್ಷಗಳ ಬಳಿಕ ಕುಂಭ ರಾಶಿಯಿಂದ ಮೀನ ರಾಶಿಗೆ ಸಂಚರಿಸಲಿದೆ. ಇನ್ನು ಎರಡೂವರೆ ವರ್ಷ ಶನಿ ಮೀನ ರಾಶಿಯಲ್ಲಿಯೇ ಇರಲಿದೆ.
ಮೀನ ರಾಶಿಯಲ್ಲಿ ರಾಹು-ಶನಿ ಸಂಯೋಗ ಮೇ 18ರವರೆಗೆ ಇರಲಿದೆ. ಮೇ 18ಕ್ಕೆ ರಾಹು ಮೀನ ರಾಶಿಯಿಂದ ಕುಂಭ ರಾಶಿಗೆ ಸಂಚರಿಸಲಿದೆ.



Click it and Unblock the Notifications











