Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶನಿಯಿಂದಾಗಿ ಉಂಟಾಗಿದೆ ಶಶ್ ಮಹಾಪುರುಷ ರಾಜ ಯೋಗ: ಇದರ ಪ್ರಯೋಜನ ಈ 5 ರಾಶಿಗಳಿಗೆ 2025ರಲ್ಲಿಯೂ ಇದೆ
ಈ ಶಶ್ ಮಹಾಪುರುಷ ಯೋಗವು ತುಂಬಾನೇ ಅಪರೂಪದ ಯೋಗವಾಗಿದೆ. ಶನಿಯು ತನ್ನ ಕೇಂದ್ರ ಮನೆಗೆ ಬಂದಾಗ ಈ ರೀತಿಯ ಯೋಗ ಉಂಟಾಗಿದ, ಇದೀಗ ಶಶ್ ಮಹಾಪುರುಷ ಯೋಗ ಉಂಟಾಗಿದ್ದು ಈ ಯೋಗದ ಪ್ರಯೋಜನ ಕೆಲ ರಾಶಿಗಳಿಗೆ ಅದ್ಭುತವಾಗಿರ5ಲಿದೆ. ಈ ಯೋಗದ ಬಲದಿಂದ ಸಂಪತ್ತು ಹೆಚ್ಚಲಿದೆ, ಬದುಕಿನಲ್ಲಿ ಯಶಸ್ಸು ದೊರೆಯಲಿದೆ, ವೃತ್ತಿ ಹಾಗೂ ಆರ್ಥಿಕ ಬದುಕಿನಲ್ಲಿ ಸ್ಥಿರತೆ ತರಲಿದೆ.
ಈ ಶಶ್ ಮಹಾಪುರುಷ ಯೋಗ ವೃಭ, ಕನ್ಯಾ, ತುಲಾ, ಮಕರ ಹಾಗೂ ಕುಂಭ ರಾಶಿಗೆ ತುಂಬಾನೇ ಪ್ರಯೋಜನಕಾರಿಯಾಗಿದ್ದು ಇದರ ಪ್ರಯೋಜನ 2025ರಲ್ಲಿಯೂ ಮುಂದುವರೆಯಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಶಶ್ ಮಹಾಪುರುಷ ರಾಜಯೋಗ ಇರುವುದರಿಂದ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ. ನಿಮಗೆ ಹೊಸ ಉದ್ಯೋಗ ಅವಕಾಶ ದೊರೆಯಲಿದೆ. ವೃತ್ತಿ ಬದುಕಿನಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ಶನಿ ಕೃಪೆಯಿಂದ ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಕನ್ಯಾ ರಾಶಿ
ಶಶ್ ಮಹಾಪುರುಷ ರಾಜಯೋಗದಿಂದಾಗಿ ನಿಮ್ಮ ಕೌಶಲ್ಯ ಅಭಿವೃದ್ಧಿಯಾಗಲಿದೆ. ನಿಮ್ಮ ಹವ್ಯಾಸ ವೃತ್ತಿಯಾಗಿ ಬದಲಾಗುವ ಸೂಚನೆಯಿದೆ, ಈ ಯೋಗದ ಬಲದಿಂದಾಗಿ ನಿಮಗೆ ವೃತ್ತಿ ಬದುಕಿನಲ್ಲಿ ನಿಮ್ಮ ಗುರಿ ಮುಟ್ಟಲು ಸಾಧ್ಯವಾಗುವುದು, ನಿಮ್ಮ ಕಠಿಣ ಶ್ರಮಕ್ಕೆ ಒಳ್ಳೆಯ ಪ್ರತಿಫಲ ಸಿಗಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಉತ್ತಮವಾಗಿದೆ. ಈ ಅವಧಿಯಲ್ಲಿ ಹಣಕಾಸಿನಲ್ಲಿ ಸ್ಥಿರತೆ ಇರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ, ಈ ಅವಧಿಯಲ್ಲಿ ನವು ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಉತ್ತಮ ಒfರಗತಿ ಕಾಣುತ್ತೀರಿ, ಆರ್ಥಿಕವಾಗಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಮತ್ತ್ಟು ಅಭಿವೃದ್ಧಿ ಹೊಂದುತ್ತೀರಿ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಇನ್ನು ಕೆಲಸ ಬದಲಾವಣೆ ಮಾಡಬೇಕು, ಹೊಸ ವ್ಯಾಪಾರ ಮಾಡಬೇಕು ಎಂದು ಆಲೋಚಿಸುವವರಿಗೂ ಈ ಅವಧಿ ತುಂಬಾ ಉತ್ತಮವಾಗಿದೆ.
ಮಕರ ರಾಶಿ
ಶಶ್ ಮಹಾ ಪುರುಷ ರಾಜಯೋಗದಿಂದಾಗಿ ಮಕರ ರಾಶಿಯವರು ಕೂಡ ತುಂಬಾ ಉತ್ತಮ ಪ್ರಯೋಜನ ಪಡೆಯಲಿದ್ದಾರೆ. ಈ ರಾಜಯೋಗದ ಪ್ರಭಾವದಿಂದಾಗಿ ಆರ್ಥಿಕ ಸ್ಥಿತಿಯಲ್ಲಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ. ಇನ್ನು ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣ ನಿಮ್ಮನ್ನು ಮತ್ತಷ್ಟು ದೊಡ್ಡ ವ್ಯಕ್ತಿಯನ್ನಾಗಿ ಮಾಡಲಿದೆ. ವೃತ್ತಿ ಬದುಕಿನಲ್ಲಿ ಎಲ್ಲಾ ಕೆಲಸವು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿಯೇ ಈ ಶಶ್ ಮಹಾಪುರುಷ ರಾಜಯೋಗ ಉಂಟಾಗಿದೆ. ಶನಿಯ ಸಾಡೇಸಾತಿ ಪ್ರಭಾವ ನಿಮ್ಮ ಮೇಲೆ ಇದ್ದರೂ ಈ ಯೋಗದ ಬಲದಿಂದಾಗಿ ಶನಿಯು ನಿಮಗೆ ಅದೃಷ್ಟ ನೀಡುವ ಗ್ರಹನಾಗಿ ಬದಲಾಗಿದ್ದಾನೆ. ಈ ಅವಧಿಯಲ್ಲಿ ನೀವು ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಗಳಿಸುತ್ತೀರಿ. ವೃತ್ತಿಬ ಬದುಕಿನಲ್ಲಿ ನಿಮಗಿದ್ದ ಸವಾಲುಗಳು ದೂರಾಗಿ ಹೊಸ ಅವಕಾಶಗಳು ದೊರೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications