Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಸೆಪ್ಟೆಂಬರ್ 1-7ರ ವಾರ ಭವಿಷ್ಯ: ಈ 6 ರಾಶಿಗಳಿಗೆ ಅದೃಷ್ಟದ ವಾರವಿದು
ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗತಿಗಳ ಸ್ಥಾನ ನೊಡಿ ಭವಿಷ್ಯ ಹೇಳಲಾಗುವುದು, ಈ ವಾರ (ಸೆಪ್ಟೆಂಬರ್ 1-7ರವರೆಗೆ) ಈ ರಾಶಿಗಳಿಗೆ ಅದೃಷ್ಟಕರ...

ಮಿಥುನ ರಾಶಿ
ಈ ವಾರ ನಿಮಗೆ ಶುಭವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಕಂಡು ಬರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನೀವು ಯಶಸ್ವಿಯಾಗಬಹುದು. ಕೆಲಸದಲ್ಲಿ ನೀವು ಕೆಲ ಸಮಸ್ಯೆ ಎದುರಿಸಿದರೆ ಆತ್ಮವಿಶ್ವಾಸದಿಮದ ಎದುರಿಸಲು ಪ್ರಯತ್ನಿಸಿ.
ಈ ವಾರ ನಿಮಗೆ
ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 5
ಶುಭ ದಿನ: ಭಾನುವಾರ
ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. ನಿಮ್ಮ ಶ್ರಮಕ್ಕೆ ಒಳ್ಳೆಯ ಫಲ ಸಿಗಲಿದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಇನ್ನು ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ.ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ 15
ಶುಭ ದಿನ ಶನಿವಾರವಾಗಿದೆ.
ಕುಂಭ ರಾಶಿ
ಈ ಅವಧಿ ಅನುಕೂಲಕರವಾಗಿದೆ. ಕಡಿಮೆ ಪ್ರಯತ್ನದಿಂದ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ವಿದೇಶಕ್ಕೆ ಹೋಗಲು ಬಯಸುವುದಾದರೆ ಈ ಅವಧಿ ಅನುಕೂಲಕರವಾಗಿದೆ. ವಾರಾಂತ್ಯದಲ್ಲಿ ಹಣ ಗಳಿಸುವ ಉತ್ತಮ ಅವಕಾಶವೂ ಸಿಗಲಿದೆ. ಈ ಏಳು ದಿನಗಳು ನಿಮ್ಮ ಗೆಳೆಯ/ಗೆಳತಿಯೊಂದಿಗೆ ಬಹಳ ವಿಶೇಷವಾಗಿರುತ್ತದೆ. ನಿಮ್ಮ ಪರಸ್ಪರ ಪ್ರೀತಿ, ಗೌರವ ಹೆಚ್ಚಾಗಿರುತ್ತದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ
ಶುಭ ದಿನ: ಶುಕ್ರವಾರ
ಮೀನ ರಾಶಿ
ಮನೆಯಲ್ಲಿ ಎನಾದರೂ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಖರ್ಚು ಹೆಚ್ಚು ಬರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ.
ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 4
ಶುಭ ದಿನ: ಮಂಗಳವಾರ
ವೃಷಭ ರಾಶಿ
ಈ ವಾರ ನೀವು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗವನ್ನು ಬದಲಾಯಿಸಲು ಬಯಸಿದರೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಆದರೆ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಈ ವಾರ ನಿಮಗೆ
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ 21
ಶುಭ ದಿನ: ಬುಧವಾರ
ಧನು ರಾಶಿ
ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ವೈಯಕ್ತಿಕ ಅಥವಾ ವೃತ್ತಿಪರ ಜೀವನವಾಗಿರಲಿ, ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ಉತ್ತಮವಾಗಿ ಪೂರೈಸಲು ನೀವು ಪ್ರಯತ್ನ ಮಾಡಿ. ಸ್ವಂತ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಬಯಸಿದರೆ ಈ ಅವಧಿ ಅನುಕೂಲಕರವಾಗಿದೆ. ನೀವು ಅವಿವಾಹಿತರಾಗಿದ್ದರೆ ಮತ್ತು ಪ್ರೇಮ ವಿವಾಹವಾಗಲು ಬಯಸಿದರೆ, ಆತುರಪಡಬೇಡಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹೂಡಿಕೆ ಇತ್ಯಾದಿಗಳಿಗೆ ಸಮಯ ಕೂಡ ಸೂಕ್ತವಾಗಿದೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ 37
ಶುಭ ದಿನ: ಗುರುವಾರ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications