Latest Updates
-
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ
Dina Bhavishya: ಸೆಪ್ಟೆಂಬರ್ 12ರ ಶುಭ ಶುಕ್ರವಾರದ ನಿಮ್ಮ ಭವಿಷ್ಯ
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 12ರಂದು ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಬಹಳ ಉತ್ತಮ ದಿನವಾಗಿರಲಿದೆ. ನಿಮ್ಮ ಅನೇಕ ಕೆಲಸಗಳು ನೀವು ಅಂದುಕೊಂಡಂತೆ ನಡೆಯಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿನ ಅಡೆತಡೆ ನಿವಾರಣೆಯಾಗಲಿದೆ ಮಾನಸಿಕ ಆರೋಗ್ಯದ ಕಡೆ ಗಮನವಿಡಿ.
ವೃಷಭ ರಾಶಿ
ವೃಷಭ ರಾಶಿಯ ಜನರಿಗೆ ಇಂದು ಬಹಳ ಅನುಕೂಲಕರ ದಿನವಾಗಿರಲಿದೆ. ನಿಮ್ಮ ಪೋಷಕರಿಂದ ನಿಮಗೆ ಎಲ್ಲಾ ಕೆಲಸದಲ್ಲಿಯೂ ಬೆಂಬಲ ಸಿಗಲಿದೆ. ಆಪ್ತರೊಬ್ಬರಿಂದ ನಿಮಗೆ ಹಣಕಾಸಿನ ನೆರವು ಬರಬಹುದು.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಇಂದು ಉತ್ತಮ ದಿನ. ವ್ಯಾಪಾರಿಗಳಿಗೆ ಇಂದು ಉತ್ತಮ ದಿನವಾಗುತ್ತಿದೆ. ಹಣಕಾಸಿನ ಕೆಲಸಗಳು ಸುಸೂತ್ರವಾಗಿ ನಡೆಯಲಿದೆ. ಅನೇಕರು ಇಂದು ಪ್ರಯಾಣ ಮಾಡಬೇಕಾಗಿ ಬರಬಹುದು.
ಕರ್ಕ ರಾಶಿ
ಕರ್ಕ ರಾಶಿಯ ಜನರು ಇಂದು ಸಮಸ್ಯೆಗಳ ನೋಡಬಹುದು. ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಬಹುದು. ವ್ಯಾಪಾರ ವ್ಯವಹಾರದಲ್ಲಿ ನಿಮಗೆ ಲಾಭವಿದ್ದರೂ ಶ್ರಮ ಹೆಚ್ಚು ಹಾಕಬೇಕಾಗಿ ಬರುವ ಕಾರಣ ನಿಮ್ಮಲ್ಲಿ ಸಮಸ್ಯೆಗಳು ಬರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದು ಮಿಶ್ರಫಲವಿದೆ. ನಿಮ್ಮ ಕೆಲಸದ ಸ್ಥಳದಲ್ಲಿ ನಿಮಗೆ ಹೆಚ್ಚು ಸಮಸ್ಯೆಗಳು ಬರಬಹುದು. ಹಣಕಾಸು ಖರ್ಚು ಮಾಡುವ ಮುನ್ನ ಎಚ್ಚರವಿರಲಿ. ಪ್ರಯಾಣಗಳ ಮಾಡಬೇಕಾಗಬಹುದು. ಅನಿರೀಕ್ಷಿತ ಸಹಾಯದಿಂದ ನಿಮಗೆ ಸಂತಸ ಮೂಡಲಿದೆ.
ಕನ್ಯಾ ರಾಶಿ
ಯಾರಿಂದಾದರು ಹಙಣದ ಸಹಾಯ ಪಡೆದಿದ್ದರೆ ಮರಳಿ ನೀಡುವುದು ಉತ್ತಮ. ಅನಾರೋಗ್ಯ ಸಂಬಂಧವಾಗಿ ನೀವು ಆಸ್ಪತ್ರೆಗೆ ಭೇಟಿ ನೀಡಬಹುದು. ವಾಹನ ಸಂಬಂಧಿ ಖರ್ಚು ಇರಬಹುದು. ಗೃಹಿಣಿಯರಲ್ಲಿ ಖರ್ಚು ಹೆಚ್ಚಾಗಬಹುದು.
ತುಲಾ ರಾಶಿ
ನೀವಿಂದು ಮನೆಗಾಗಿ ಖರ್ಚು ಮಾಡುವಿರಿ. ಹಲವರು ಪ್ರಯಾಣ ಮಾಡಬೇಕಾಗಿ ಬರಬಹುದು. ಆಪ್ತರೊಬ್ಬರಿಂದ ನಿಮಗೆ ಹಣಕಾಸಿನ ಸಹಾಯಕ್ಕೆ ಮನವಿ ಬರಬಹುದು. ಸರ್ಕಾರಿ ಕೆಸಲದಲ್ಲಿ ಹಿನ್ನಡೆ ಇದೆ. ಮನೆ ನಿರ್ಮಾಣ ಸಂಬಂಧ ಉತ್ತಮ ದಿನವಲ್ಲ. ಆದಾಯ ಮೂಲದಲ್ಲಿ ಅಡೆತಡೆ ನೋಡಬಹುದು.
ವೃಶ್ಚಿಕ ರಾಶಿ
ನಿಮಗಿಂದು ಬಹಳ ಶ್ರಮದಾಯಕ ದಿನವಾಗಿರಲಿದೆ. ನಿಮ್ಮ ಹಲವು ಕೆಲಸಗಳಲ್ಲಿ ಅಡ್ಡಿಗಳಿರಬಹುದು, ಆಪ್ತರೊಬ್ಬರ ಭೇಟಿಯಾಗಬಹುದು. ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳ ಮುಗಿಸಲು ಮುಂದಾಗಿ. ಆರೋಗ್ಯದ ಬಗ್ಗೆ ಕಾಳಜಿ ಇಡಿ.
ಧನು ರಾಶಿ
ಧನು ರಾಶಿಯವರಿಗೆ ಮಿಶ್ರ ಫಲದ ದಿನ, ನಿಮ್ಮ ಆದಾಯದಷ್ಟೇ ಖರ್ಚು ಕೂಡ ಇರಲಿದೆ. ಮನೆಗಾಗಿ ವಸ್ತು ಖರೀದಿಗೆ ಮುಂದಾಗಬಹುದು. ಕೆಲಸ ಸಂಬಂಧವಾಗಿ ಸವಾಲುಗಳ ಎದುರಿಸುತ್ತೀರಿ. ವಾಹನ ಖರ್ಚು ಹೆಚ್ಚಾಗಲಿದೆ. ಯಾರನ್ನು ಇಂದು ನಂಬಿ ಸಾಲ ನೀಡಲು ಮುಂದಾಗಬೇಡಿ.
ಮಕರ ರಾಶಿ
ಮಕರ ರಾಶಿಯ ಜನರಿಗೆ ಇಂದು ಸುಖಕರ ಪ್ರಯಾಣವಿದೆ. ನೀವು ಅಂದುಕೊಂಡಿದ್ದ ಯೋಜನೆಗೆ ಇಂದು ಕೆಲಸ ಮಾಡಬೇಕಾಗಿ ಬರಬಹುದು. ಆಸ್ತಿ ಸಂಬಂಧಿತ ವಿಚಾರವಾಗಿ ಉತ್ತಮ ಫಲ ಅನುಭವಿಸಬಹುದು. ಸಂಬಂಧಿಕರ ಮನೆಗೆ ನೀವು ಭೇಟಿ ನೀಡಬಹುದು.
ಕುಂಭ ರಾಶಿ
ಕುಂಭ ರಾಶಿಯ ಗೃಹಿಣಿಯರಿಗೆ ಇಂದು ಸವಾಲಿನ ದಿನವಾಗಬಹುದು. ಬಹಳ ದಿನದ ಆರ್ಥಿಕ ಸಮಸ್ಯೆಯೊಂದನ್ನು ಪರಿಹರಿಸಲು ನೀವು ಶ್ರಮ ಹಾಕಬಹುದು. ಆಹಾರ ಸಂಬಂಧಿತ ಖರ್ಚು ಹೆಚ್ಚಾಗಬಹುದು.
ಮೀನ ರಾಶಿ
ಮೀನ ರಾಶಿಯ ಜನರಿಗೆ ಇಂದು ಅನುಕೂಲಕರ ದಿನ. ನಿಮ್ಮ ವಾಹನ ಖರೀದಿಯ ಆಸೆಗೆ ಇಂದು ಒಂದು ಹೆಜ್ಜೆ ಮುನ್ನುಡಿ ಬರೆಯುವಿರಿ. ಅನೇಕರಲ್ಲಿ ಇಂದು ಪ್ರಯಾಸದ ದಿನ. ವ್ಯಾಪಾರ ಸಂಬಂಧಿತ ವಿಚಾರದಲ್ಲಿ ನಿಮಗೆ ಉತ್ತಮ ದಿನ. ಶ್ರಮದಾಯಕ ಕೆಲಸದಲ್ಲಿ ನೀವು ಭಾಗಿಯಾಗಬಹುದು.



Click it and Unblock the Notifications











