Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 28 ದಿನ ಭವಿಷ್ಯ: ಈ ದಿನ ರಾಶಿಫಲ ನಿಮ್ಮ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಸೆಪ್ಟೆಂಬರ್ 28ರ ರಾಶಿಫಲ ನೀಡಲಾಗಿದೆ:
ಮೇಷ ರಾಶಿ
ಈ ದಿನ ಶುಭವಾಗಿದೆ. ಕೆಲಸ- ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ವೃಷಭ ರಾಶಿಯವರಿಗೆ ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಈ ದಿನ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳು ನೀವು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ನೀವು ಸಂಗಾತಿಯ ಜೊತೆಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿದರೆ ಒಳ್ಳೆಯದು. ಆರೋಗ್ಯಕ್ಕಾಗಿ ದೈಹಿಕ ವ್ಯಾಯಾಮದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ, ಈ ದಿನ ನೀವು ನಿಮ್ಮ ನಡವಳಿಕೆ ಬಗ್ಗೆ ಗಮನಹರಿಸಬೇಕು. ನಿಮ್ಮ ಮಾತಿನಿಂದ, ವರ್ತನೆಯಿಂದ ಬೇರೆಯವರನ್ನು ನೋಯಿಸಬೇಡಿ. ವ್ಯಾಪಾರದಲ್ಲಿ ಅಡಚಣೆಯಾದರೆ ಆತಂಕ ಬೇಡ, ಆ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ಚಿಕ್ಕ ವಿಷಯಗಳಿಗೆ ಕೋಪಗೊಳ್ಳಬೇಡಿ, ಇನ್ನು ನಿದ್ದೆ ಸರಿಯಾಗಿ ಮಾಡದಿದ್ದರೆ ಆರೋಗ್ಯ ಸಂಬಂಧಿತ ಸಮಸ್ಯೆ ಬರಬಹುದು.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ಈ ದಿನ ಲಾಭ ಗಳಿಸಬಹುದು. ಹಿಂದೆ ಮಾಡಿದ ಹೂಡಿಕೆಗಳಿಂದ ನೀವು ಉತ್ತಮ ಲಾಭ ಪಡೆಯುವಿರಿ. ಕೆಲಸದಲ್ಲಿ ಹೊರೆ ಹೆಚ್ಚಿರಲಿದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲು ಪ್ರಯತ್ನಿಸಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಬೇರೆಯವರ ಮಾತು ಕೇಳಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವ್ಯಾಪಾರಸ್ಥರಿಗೆ ದಿನವು ಮಿಶ್ರ ಫಲಿತಾಂಶ. ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿಲ, ಆರೋಗ್ಯವು ಉತ್ತಮವಾಗಿರುತ್ತದೆ, ಕೆಲಸದ ಜಾಗದಲ್ಲಿ ನೀವು ಹೆಚ್ಚು ಜಾಗ್ರತೆವಹಿಸಿ.
ಕನ್ಯಾ ರಾಶಿ
ಈ ದಿನ ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಿ, ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕುಟುಂಬದಲ್ಲಿ ಸಂತೋಷವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಚೆನ್ನಾಗಿರಲಿದೆ. ಕೆಲಸದ ಒತ್ತಡ ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನುಪಡೆಯುತ್ತೀರಿ. ಆರೋಗ್ಯ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ಉದ್ಯಮಿಗಳ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ನಿಮ್ಮ ವ್ಯವಹಾರ ವಹಿವಾಟು ತುಂಬಾ ಚೆನ್ನಾಗಿ ನಡೆಯಲಿದೆ. ಇನ್ನು ವೈವಾಹಿಕ ಬದುಕಿನ ಬಗ್ಗೆ ಹೇಳುವುದಾದರೆ ನೀವು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಭಿನ್ನಾಭಿಪ್ರಾಯ ಬರಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಧನು ರಾಶಿ
ವೈವಾಹಿಕ ಜೀವನದಲ್ಲಿ ಏನೇ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ವೈಯಕ್ತಿಕ ಬದುಕು ವೃತ್ತಿ ಬದುಕಿನ ಮೇಲೆ ಪರಿಣಾಮ ಬೀರದಂತೆ ಜಾಗ್ರತೆವಹಿಸಿ. ಇನ್ನು ಆರ್ಥಿಕವಾಗಿ ಉತ್ತಮವಾಗಿರಲಿದೆ, ಹಾಗಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ, ಔಷಧಿಗಳನ್ನು ನಿಯಮಿತವಾಗಿ ಸೇವಿಸಿ.
ಮಕರ ರಾಶಿ
ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ. ಯಾವುದೇ ಸ್ಥಗಿತಗೊಂಡ ವ್ಯಾಪಾರ ಯೋಜನೆಯನ್ನು ಮತ್ತೆ ಪ್ರಾರಂಭಿಸಲು ಸಾಧ್ಯವಾಗುವುದು. ಮನೆಯಲ್ಲಿ ಅವಾಹಿತರಿದ್ದರೆ ಮದುವೆ ಸಂಬಂಧ ಬರಬಹುದು.
ಕುಂಭ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ಆದರೆ ಹಣದ ಬಗ್ಗೆ ನೋಡುವುದಾದರೆ ಖರ್ಚು ಅಧಿಕವಿರಲಿದೆ. ನೋಡಿ ಖರ್ಚು ಮಾಡದಿದ್ದರೆ ಹಣಕ್ಕೆ ತೊಂದರೆಯಾಗಬಹುದು. ಸಂಬಂಧದಲ್ಲಿಯೂ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯಕ್ಕಾಗಿ ನೀವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿದರೆ ಒಳ್ಳೆಯದು.
ಮೀನ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಆರೋಗ್ಯ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










