Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸೆಪ್ಟೆಂಬರ್ 29, ದಿನ ಭವಿಷ್ಯ: ಈ ದಿನದ 12 ರಾಶಿಗಳ ಭವಿಷ್ಯ
ಭಾನುವಾರದ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಉದ್ಯಮಿಗಳುತಮ್ಮ ವ್ಯವಹಾರದ ಕಡೆಗೆ ಸ್ವಲ್ಪ ಹೆಚ್ಚಿನ ಗಮನಹರಿಸುವುದು ಒಳ್ಳೆಯದು. ವ್ಯಾಪಾರಸ್ಥರು ದೊಡ್ಡ ಲಾಭಕ್ಕಾಗಿ ಚಿಕ್ಕ ಲಾಭ ನಿರ್ಲಕ್ಷ್ಯ ಮಾಡಬೇಡಿ. ಅಲ್ಲದೆ ಈ ದಿನ ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಬಾಂಧವ್ಯ ಚೆನ್ನಾಗಿರಲಿದೆ, ಅತಿಯಾದ ಓಡಾಟ ಅಯಾಸವನ್ನುಂಟು ಮಾಡಬಹುದು.

ವೃಷಭ ರಾಶಿ
ನಷ್ಟಕ್ಕೆ ನಿಮ್ಮ ಸೋಮಾರಿತನವೇ ಕಾರಣವಾಗಿರಬಹುದು. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ವಹಿವಾಟಿನಲ್ಲಿ ಪಾರದರ್ಶಕತೆ ಇರಬೇಕು.
ಕುಟುಂಬ ಬದುಕು ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ದಿನ ಖರ್ಚು ಅಧಿಕವಿರಬಹುದು, ಇನ್ನು ವ್ಯಾಪಾರಿಗಲು ತಮ್ಮ ವ್ಯಾಪಾರ ಯೋಜನೆಯನ್ನು ರಹಸ್ಯವಾಗಿಡಲು ಸಲಹೆ ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಬೇಕು.
ಕರ್ಕ ರಾಶಿ
ಬಹಳ ದಿನಗಳಿಂದ ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಖುಷಿ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಸ್ನಾಯು ಸಂಬಂಧಿ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವ್ಯವಹಾರದಲ್ಲಿನ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ , ವೈವಾಹಿಕ ನಬದುಕು ಚೆನ್ನಾಗಿರಲಿದೆ, ಆರೋಗ್ಯಕ್ಕಾಗಿ ಆಹಾರಶೈಲಿಯತ್ತ ಗಮನಹರಿಸಿ.
ಕನ್ಯಾ ರಾಶಿ
ಈ ದಿನ ನೀವು ನಿಮ್ಮ ವರ್ತನೆ ಕಡೆಗೆ ಗಮನಹರಿಸಬೇಕು, ನಿಮ್ಮ ನಡವಳಿಕೆಯಿಂದ ನಿಮ್ಮ ಆಪ್ತರನ್ನು ನೋಯಿಸಬೇಡಿ. ಹಣಕಾಸಿನ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಂಡರೆ ಒಳ್ಳೆಯದು. ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ತುಲಾ ರಾಶಿ
ಮನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೆ ಕೋಪ ಆತುರದಿಂದ ದೂರವಿದ್ದರೆ ಒಳ್ಳೆಯದು, ಕೆಲಸ ಕಾರ್ಯದಲ್ಲಿ ಬೇರೆಯವರನ್ನು ಅವಲಂಬಿಸುವ ಬದಲಿಗೆ ನಿಮ್ಮ ಸಾಮರ್ಥ್ಯದಲ್ಲಿ ನಂಬಿಕೆ ಇಡುವುದು ಒಳ್ಳೆಯದು, ಆಸ್ತಿ ಸಂಬಂಧಿತ ವ್ಯವಹಾರ ಮಾಡುವುದಾದರೆ ಜಾಗ್ರತೆಯಿಂದ ಮಾಡಿ. ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಮಾಡುವ ಪ್ರಯಾಣವು ಲಾಭದಾಯಕವಾಗಿರಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ನಿರ್ದಾರ ಆತುರದಿಂದ ತೆಗೆದುಕೊಳ್ಳಬೇಡಿ. ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕುಟುಂಬದ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ಈ ಅವಧಿ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ಆರೋಗ್ಯ ಉತ್ತಮವಾಗಿರುತ್ತದೆ.
ಮಕರ ರಾಶಿ
ನೀವು ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಲು ಯತ್ನಿಸಬೇಕು. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಪ್ರೇಮಿಗಳಿಗೂ ದಿನವು ಉತ್ತಮವಾಗಿರುತ್ತದೆ.
ಕುಂಭ ರಾಶಿ
ಈ ದಿನ ನಿಮಗೆ ಕುಟುಂಬದ ಕುರಿತ ಕೆಲ ಚಿಂತೆಗಳು ಕಾಡಬಹುದು. ಹೊರಗಿನವರ ಹಸ್ತಕ್ಷೇಪದಿಂದ ಸಂಬಂಧಗಳಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಬೇಡದ ವಿಷಯದಲ್ಲಿ ಸಮಯ ವ್ಯರ್ಥ ಮಾಡಬೇಡಿ . ವ್ಯಾಪಾರಿಗಳು ಈ ದಿನ ಕೆಲ ಸವಾಲುಗಳನ್ನು ಎದುರಿಸಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮಾನಸಿಕ ಒತ್ತಡ ಅಧಿಕವಿರಲಿದೆ.
ಮೀನ ರಾಶಿ
ನೀವು ಆರೋಗ್ಯದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ಹೂಡಿಕೆಗೆ ಈ ಅವಧಿ ಉತ್ತಮವಾಗಿರಲಿದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಅಹಾರಕ್ರಮದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










