Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ ಮಾಸದಲ್ಲಿ ಈ ರಾಶಿಯವರಿಗೆ ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ
ಮಾಸ ಭವಿಷ್ಯ ಪ್ರಕಾರ ಸೆಪ್ಟೆಂಬರ್ ಮಾಸದಲ್ಲಿ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದೀರಿ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ.ಉದ್ಯೋಗ ಅಥವಾ ವ್ಯಾಪಾರ ಕ್ಷೇತ್ರದಲ್ಲಿ ಪ್ರಗತಿ ಕಂಡು ಬರಲಿದೆ. ಕಳೆದ ತಿಂಗಳ ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ.

ನಿಮ್ಮ ಆಪ್ತರ ಜೊತೆಗಿನ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ಹೊಸ ಅವಕಾಶಗಳು ದೊರೆಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಮಾಸ ನಿಮಗೆ ಅನುಕೂಲಕರವಾಗಿದೆ.
ಅದೃಷ್ಟದ ಸಂಖ್ಯೆಗಳು: 4, 18, 29, 32, 49, 57
ಶುಭ ದಿನಗಳು: ಭಾನುವಾರ, ಗುರುವಾರ, ಬುಧವಾರ, ಶುಕ್ರವಾರ
ಅದೃಷ್ಟದ ಬಣ್ಣಗಳು: ಹಸಿರು, ಕೆಂಗಂದು, ಆಕಾಶ ನೀಲಿ, ಗುಲಾಬಿ, ಬಿಳಿ
ಮಿಥುನ ರಾಶಿ
ತಿಂಗಳ ಆರಂಭದಲ್ಲಿಯೇ ನಿಮ್ಮ ಜೀವನದಲ್ಲಿ ದೊಡ್ಡ ಮತ್ತು ಧನಾತ್ಮಕ ಬದಲಾವಣೆ ಕಂಡು ಬರಬಹುದು. ವೃತ್ತಿ ಬದುಕಿನ ಸವಾಲನ್ನು ಜಯಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದದೆ. ನಿಮ್ಮ ಸಂಬಂಧದಲ್ಲಿ ಪ್ರೀತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು, ಸಂಗಾತಿಯ ಭಾವನೆಗಳನ್ನು ಗೌರವಿಸಬೇಕು.
ಅದೃಷ್ಟದ ಸಂಖ್ಯೆಗಳು: 2, 18, 26, 31, 44, 57
ಶುಭ ದಿನಗಳು: ಬುಧವಾರ, ಮಂಗಳವಾರ, ಭಾನುವಾರ, ಸೋಮವಾರ
ಅದೃಷ್ಟದ ಬಣ್ಣಗಳು: ಕಡು ನೀಲಿ, ಕೆಂಪು, ಕಂದು, ಬಿಳಿ
ಕರ್ಕ ರಾಶಿ
ವೃತ್ತಿ ಹಾಗೂ ವೈಯಕ್ತಿಕ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಅವಾಹಿತರಿಗೆ ಮದುವೆ ಸಂಬಂಧ ಬರಬಹುದು, ವಿವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದದೆ. ಈ ಸಮಯದಲ್ಲಿ ಅರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಸಂಖ್ಯೆಗಳು: 5, 17, 24, 30, 45, 54
ಶುಭ ದಿನಗಳು: ಬುಧವಾರ, ಗುರುವಾರ, ಭಾನುವಾರ, ಶುಕ್ರವಾರ
ಶುಭ ಬಣ್ಣಗಳು: ಆಕಾಶ ನೀಲಿ, ಕೆಂಪು, ಹಳದಿ, ಕೆನೆ
ವೃಶ್ಚಿಕ ರಾಶಿ
ನಿಮ್ಮ ವೃತ್ತಿ ಜೀವನದಲ್ಲಿ ಧನಾತ್ಮಕ ಬದಲಾವಣೆಯಾಗಬಹುದು. ಆದಾಯ ಹೆಚ್ಚಾಗಲಿದೆ. ಹೊಸ ಉದ್ಯೋಗ ಅವಕಾಶ ದೊರೆಯಲಿದೆ. ನ್ಯಾಯಾಲಯದಲ್ಲಿ ಏನಾದರೂ ಪ್ರಕಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. ಕುಟುಂಬ ಜೀವನದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಹಠಾತ್ ಆರ್ಥಿಕ ಲಾಭ ಉಂಟಾಗಬಹುದು. ಆರೋಗ್ಯದ ದೃಷ್ಟಿಯಿಂದ ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ. ಸಾಲದ ಹಣ ಮರುಪಾವತಿಸಲು ಈ ಅವಧಿಯಲ್ಲಿ ಸಾಧ್ಯವಾಗುವುದು.
ಅದೃಷ್ಟದ ಸಂಖ್ಯೆಗಳು: 5, 19, 20, 31, 40, 56
ಶುಭ ದಿನಗಳು: ಗುರುವಾರ, ಸೋಮವಾರ, ಶನಿವಾರ, ಬುಧವಾರ
ಅದೃಷ್ಟದ ಬಣ್ಣಗಳು: ಮರೂನ್, ಕೆಂಪು, ಗುಲಾಬಿ, ಆಕಾಶ ನೀಲಿ
ಧನು ರಾಶಿ
ಧನು ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ನಿಮಗೆ ಈ ಅವಧಿಯಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಈ ಅವಧಿಯಲ್ಲಿ, ನೀವು ದೊಡ್ಡ ಆರ್ಥಿಕ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ನೀವು ಪಾಲುದಾರಿಕೆಯಲ್ಲಿ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನೀವು ಉತ್ತಮ ಕೊಡುಗೆಯನ್ನು ಸಹ ಪಡೆಯಬಹುದು.
ವೈವಾಹಿಕ ಬದುಕು ಚೆನ್ನಾಗಿರಲಿದೆ.
ಅದೃಷ್ಟದ ಸಂಖ್ಯೆಗಳು: 1, 7, 14, 21, 38, 49
ಶುಭ ದಿನಗಳು: ಭಾನುವಾರ, ಶನಿವಾರ, ಸೋಮವಾರ, ಬುಧವಾರ
ಅದೃಷ್ಟದ ಬಣ್ಣಗಳು: ಕಡು ಕೆಂಪು, ಹಸಿರು, ಗುಲಾಬಿ, ನೇರಳೆ
ಕುಂಭ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ನೀವು ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಈ ಸಮಯದಲ್ಲಿ ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಅದೃಷ್ಟದ ಸಂಖ್ಯೆಗಳು: 4, 11, 26, 35, 44, 54
ಶುಭ ದಿನಗಳು: ಬುಧವಾರ, ಭಾನುವಾರ, ಗುರುವಾರ, ಮಂಗಳವಾರ
ಅದೃಷ್ಟದ ಬಣ್ಣಗಳು: ಹಳದಿ, ಗುಲಾಬಿ, ನೇರಳೆ, ಬಿಳಿ, ಕಿತ್ತಳೆ
ಮೀನ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಪ್ರಗತಿ ಸಾಧಿಸುವ ಅವಕಾಶವನ್ನು ಪಡೆಯುತ್ತಾರೆ. ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ಸಮಯದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತಾರೆ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಹಣಕಾಸಿನ ವಿಷಯಗಳಲ್ಲಿ, ತರಾತುರಿಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ.
ರಾಶಿಚಕ್ರದ ಅಂಶ: ನೀರು
ಅದೃಷ್ಟದ ಸಂಖ್ಯೆಗಳು: 2,10, 20, 36, 45, 51
ಶುಭ ದಿನಗಳು: ಮಂಗಳವಾರ, ಸೋಮವಾರ, ಬುಧವಾರ, ಭಾನುವಾರ
ಶುಭ ಬಣ್ಣಗಳು: ಕೆಂಪು, ಹಳದಿ, ನೀಲಿ, ಗುಲಾಬಿ, ಹಸಿರು
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications