Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಫೆಬ್ರವರಿ 7ರಿಂದ ಷಡಾಷ್ಟಕ ಯೋಗ: ಈ ಮೂರು ರಾಶಿಯವರಿಗೆ ಸಿಗಲಿದೆ ಅಪಾರ ಯಶಸ್ಸು
ಈ ಮಾಸ ಅದರೆ ಫೆಬ್ರವರಿ 7ಕ್ಕೆ ಷಡಾಷ್ಟಕ ಯೋಗ ಉಂಟಾಗಲಿದೆ. ಸೂರ್ಯ ಮತ್ತು ಮಂಗಳ ಎಂಟನೇ ಮತ್ತು 6ನೇ ಮನೆಯಲ್ಲಿದ್ದಾಗ ಈ ಷಡಾಷ್ಟಕ ಯೋಗ ಉಂಟಾಗುವುದು. ಈ ಷಡಾಷ್ಟಕ ಯೋಗದಿಂದಾಗಿ ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರಿಗಂತೂ ತುಂಬಾ ಉತ್ತಮ ಪಯೋಜನ ಪಡೆಯಲಿದ್ದೀರಿ. ಈ ಷಡಾಷ್ಟಕ ಯೋಗ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಧನಾತ್ಮಕ ಪ್ರಯೋಜನ ಪಡೆಯುತ್ತೀರಿ. ಈ ಷಡಾಷ್ಟಕ ಯೋಗದಿಂದಾಗಿ ಪ್ರಯೋಜನ ಪಡೆಯುವ ರಾಶಿಗಳೆಂದರೆ:

ಮೇಷ ರಾಶಿ
ಈ ಷಡಾಷ್ಟಕ ಯೋಗ ನಿಮಗೆ ಪ್ರಯೋಜನಕಾರಿಯಾಗಿದೆ, ಏನಾದರು ಪ್ರಕರಣ ನ್ಯಾಯಾಲಯದಲ್ಲಿದ್ದರೆ ಅದರ ತೀ್ರ್ಪು ನಿಮ್ಮ ಪರವಾಗಿ ಬರಲಿದೆ. ಇನ್ನು ನೀವು ಕೆಲಸದ ಹುಡುಕಾಟದಲ್ಲಿದ್ದರೆ ಈ ಸಮಯದಲ್ಲಿ ಕೆಲಸ ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಯತ್ನಗಳಲ್ಲಿ ಯಶಸ್ಸು ದೊರೆಯಲಿದೆ. ಇನ್ನು ಹೂಡಿಕೆ ಮಾಡಲು ಆಲೋಚನೆ ಮಾಡುತ್ತಿದ್ದರೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಅವಾಹಿತರಿಗೆ ಮದುವೆ ಯೋಗ ಕೂಡಿ ಬರಲಿದೆ. ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯುವುದರಿಂದ ವೃತ್ತಿ ಬದುಕಿನಲ್ಲಿ ತೃಪ್ತಿ ದೊರೆಯಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಷಡಾಷ್ಟಕ ಯೋಗವು ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಯೋಗದ ಬಲದಿಂದಾಗಿ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನೆರವೇರಲಿದೆ. ಯಾವುದಾದರು ಕೆಲಸ ಅಪೂರ್ಣವಾಗಿ ಉಳಿದಿದ್ದರೆ ಆ ಕೆಲಸವು ಪೂರ್ಣವಾಗಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರ ಲಾಭ ದೊರೆಯಲಿದೆ. ಆರೋಗ್ಯದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಅವಾಹಿತರಿಗೆ ಮದುವೆಯಲ್ಲಿ ಏನಾದರು ಅಡೆತಡೆವಿದ್ದರೆ ಅವೆಲ್ಲಾ ದೂರಾಗಲಿದೆ, ಮನೆಯಲ್ಲಿ ಶೀಘ್ರವೇ ಮಂಗಳಕರ ಕಾರ್ಯ ನಡೆಯಲಿದೆ. ಮಗುವಿನ ಅಪೇಕ್ಷಿತ ದಂಪತಿ ಶುಭ ಸುದ್ದಿ ಪಡೆಯುತ್ತೀರಿ.ಈ ಹಿಂದೆ ಮಾಡಿದ ಹೂಡಿಕೆಯಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ.
ಧನು ರಾಶಿ
ಈ ಷಡಾಷ್ಟಕ ಯೋಗದಿಂದಾಗಿ ಧನು ರಾಶಿಯವರು ಕೂಡ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಕೆಲಸವನ್ನು ಬದಲಾಯಿಸಲು ಇಚ್ಚಿಸುವವರಿಗೆ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದವರಿಗೆ ಈ ಯೋಗ ತುಂಬಾ ಉತ್ತಮವಾಗಿದೆ.
ಹೊಸ ಕೆಲಸ ಪ್ರಾರಂಭಿಸಲು ಅಥವಾ ಸ್ವಂತ ವ್ಯವಹಾರ ಮಾಡಲು ಬಯಸುವವರಿಗೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಸರ್ಕಾರಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಇನ್ನು ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇರುವವರು ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಸೂರ್ಯ ಮತ್ತು ಮಂಗಳ ಈ ಎರಡು ಪವರ್‌ಫಲ್ ಗ್ರಹಗಳಿಂದಾಗಿ ಉಂಟಾಗುವ ಷಡಾಷ್ಟಕ ಯೋಗದಿಂದಾಗಿ ಈ ರಾಶಿಯವರಿ ತಮ್ಮ ವೃತ್ತಿ ಬದುಕಿನಲ್ಲಿ , ವೈಯಕ್ತಿಕ ಬದುಕಿನಲ್ಲಿ, ಆರ್ಥಿಕ ಬದುಕಿನಲ್ಲಿ, ಸಂಬಂಧದಲ್ಲಿ, ಆರೋಗ್ಯದ ವಿಷಯದಲ್ಲಿ ಉತ್ತಮ ಪ್ರಯೋನ ಪಡೆಯುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications