Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ-ರಾಹು ಯುತಿ, 2 ರಾಶಿಗಳು ಆರ್ಥಿಕ ಪ್ರಗತಿ ಕಾಣುತ್ತೀರಿ
ಶನಿಯು ಪೂರ್ವ ಭಾದ್ರಪದ ನಕ್ಷತ್ರದಲ್ಲಿದೆ, ಗುರು ಕೂಡ ಪೂರ್ವಭಾದ್ರಪದ ನಕ್ಷತ್ರದಲ್ಲಿ ನೆಲೆಸಿದಾಗ ಈ ಎರಡು ಗ್ರಹಗಳ ಯುತಿಯಿಂದಾಗಿ ಕೆಲ ರಾಶಿಗಳು ಶುಭ ಇನ್ನು ಕೆಲವರು ಅಶುಭ ಫಲ ಪಡೆಯುತ್ತಾರೆ.
ಕೇತು ಮತ್ತು ರಾಹುವನ್ನು ನೆರಳು ಗ್ರಹವೆಂದು ಕರೆಯಲಾಗುವುದು, ವೈದಿಕ ಜ್ಯೋತಿಷ್ಯದ ಪ್ರಕಾರ, ಉತ್ತರಾಭಾದ್ರಪದ ನಕ್ಷತ್ರದ ಅಧಿಪತಿ ಶನಿ. ಇದೀಗ ಇದೇ ನಕ್ಷತ್ರಕ್ಕೆ ರಾಹು ಕೂಡ ಸಂಚರಿಸಲಿದೆ, ಈ ಎರಡು ಗ್ರಹಗಳು ಪ್ರಭಾವ ಬಗ್ಗೆ ಜನರು ಭಯಪಡುತ್ತಾರೆ. ಶನಿ ಕರ್ಮದ ಫಲ ನೀಡುವ ಗ್ರಹ, ಗುರು ನೆರಳು ಗ್ರಹ ಆದರೆ ಈ ಎರಡೂ ಗ್ರಹಗಳು ಒಟ್ಟಿಗೆ ಸೇರಿದಾಗ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ...
ಉತ್ತರಾಭಾದ್ರಪದ ನಕ್ಷತ್ರದಲ್ಲಿ ರಾಹು ಮತ್ತು ಶನಿಯ ಯುತಿಯಿಂದಾಗಿ ಈ ರಾಶಿಯವರು ಆರ್ಥಿಕ ಪ್ರಯೋಜನ ಪಡೆಯುತ್ತಾರೆ...

ಕರ್ಕ ರಾಶಿ
ಈ ಯುತಿ ಕರ್ಕ ರಾಶಿಯವರಿಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಅಪೂರ್ಣವಾಗಿರುವ ಕೆಲಸ ಪೂರ್ಣಗೊಳ್ಳಲಿದೆ. ವೃತ್ತಿ ಬದುಕಿನಲ್ಲಿ ಯಶಸ್ವಿನ ಹೆಜ್ಜೆ ಇಡುತ್ತೀರಿ. ಇನ್ನು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಈ ಸಮಯದಲ್ಲಿ ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ಇನ್ನು ಈ ಯುತಿ ನಿಮ್ಮ ಕುಟುಂಬ ಜೀವನಕ್ಕೂ ಒಳ್ಳೆಯದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಸ್ಥಿತಿ ಚೆನ್ನಾಗಿರಲಿದೆ. ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ತುಲಾ ರಾಶಿ
ಈ ರಾಹು ಮತ್ತು ಶನಿ ಯುತಿ ತುಲಾ ರಾಶಿಯವಿಗೆ ಮಂಗಳಕರವಾಗಿರುತ್ತದೆ. ಈ ಅವಧಿಯಲ್ಲಿ, ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳು ಸಕಾರಾತ್ಮಕ ಫಲಿತಾಂಶ ಸಿಗಲಿದೆ. ಈ ಅವಧಿಯಲ್ಲಿ ವೃತ್ತಿ ಬದಿಕಿನಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸ್ವಂತ ವ್ಯವಹಾರವನ್ನು ಹೊಂದಿರುವವರು ಈ ಅವಧಿಯಲ್ಲಿ ಉತ್ತಮ ಲಾಭವನ್ನು ಗಳಿಸುತ್ತಾ. ನೀವು ಮಾಡಿದ ಹೂಡಿಕೆಯಿಂದ ನೀವು ಉತ್ತಮ ಆದಾಯವನ್ನು ಪಡೆಯುತ್ತೀರಿ. ಭವಿಷ್ಯದಲ್ಲಿ ನೀವು ಅದರಿಂದ ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ . ಆರ್ಥಿಕವಾಗಿ ಉತ್ತಮವಾಗಿರಲಿದೆ. ಆದರೆ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಮಕರ ರಾಶಿ
ಉತ್ತರಾಭಾದ್ರಪದ ನಕ್ಷತ್ರದಲ್ಲಿ ರಾಹುವಿನ ಸಂಚಾರವೂ ಮಕರ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆದ್ದರಿಂದ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ, ವ್ಯಾಪಾರಿಗಳು ಆರ್ಥಿಕ ಪ್ರಯೊಜನ ಪಡೆಯುತ್ತಾರೆ. ಈ ಸಮಯದಲ್ಲಿ ತುಂಬಾನೇ ಆರ್ಥಿಕ ಪ್ರಯೋಜನ ಪಡೆಯುತ್ತೀರಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಶನಿ-ರಾಹು ಯುತಿ ಉತ್ತಮವಾಗಿರಲಿದೆ, ಈ ಯುತಿಯಿಂದಾಗು ನೀವು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಲಾಭ ಗಳಿಸುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಜೀವನದಲ್ಲಿ ಈ ಅವಧಿಯಲ್ಲಿ, ಬೆಟ್ಟಿಂಗ್ ಮತ್ತು ವ್ಯಾಪಾರದ ಮೂಲಕ ಹಣವನ್ನು ಗಳಿಸುವ ಅವಕಾಶಗಳನ್ನು ನೀವು ಪಡೆಯುತ್ತೀರಿ.
ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ. ಈ ಸಮಯವು ಆರೋಗ್ಯಕ್ಕೆ ತುಂಬಾ ಒಳ್ಳೆಯದು .
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
