Latest Updates
-
ಕೋಲ್ಕತ್ತಾದಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಸುರಕ್ಷಿತ ಸಮಯ ಮತ್ತು ಮಾರ್ಗಗಳನ್ನು ತಪ್ಪದೇ ತಿಳಿಯಿರಿ -
ಎಆರ್ ರಹಮಾನ್ ಬೆಂಗಳೂರು ಕಾನ್ಸರ್ಟ್: ಮೆಟ್ರೋ ಟೈಮಿಂಗ್ಸ್ ಮತ್ತು ಸುರಕ್ಷಿತವಾಗಿ ಮನೆ ಸೇರಲು ಇಲ್ಲಿದೆ ಪಕ್ಕಾ ಪ್ಲಾನ್! -
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ!
ಶನಿಯ ನಕ್ಷತ್ರ ಬದಲಾವಣೆ: ಈ 3 ರಾಶಿಯವರು ಬಯಸಿದ್ದೆಲ್ಲಾ ನೆರವೇರುವ ಸಮಯವಿದು
ಶನಿಯ ನಕರಾತ್ಮಕ ಪ್ರಭಾವ ಎಷ್ಟು ಕಠಿಣವಾಗಿರುತ್ತದೋ ಅದರ ಧನಾತ್ಮಕ ಪ್ರಭಾವ ಅಷ್ಟೇ ಪ್ರಯೋಜನಕಾರಿಯಾಗಿರುತ್ತದೆ. ಶನಿಯ ಕೃಪೆಯಿದ್ದರೆ ನಮ್ಮ ಬದುಕಿನ ಸ್ಟಾರೇ ಬದಲಾಗುತ್ತೆ, ಮುಟ್ಟಿದ್ದೆಲ್ಲಾ ಚಿನ್ನವೆಂಬಂತೆ ನಾವು ಏನು ಕಾರ್ಯ ಮಾಡುತ್ತೇವೋ ಅದರ ಉತ್ತಮ ಪ್ರಯೋಜನ ಪಡೆಯುತ್ತೇವೆ.
ಈ ವರ್ಷ ಏಪ್ರಿಲ್ 28ಕ್ಕೆ ಶನಿಯು ಉತ್ತರಾಭಾದ್ರಪದ ನಕ್ಷತ್ರಕ್ಕೆ ಪ್ರವೇಶಿಸಲಿದೆ. ಈ ನಕ್ಷತ್ರ ಬದಲಾವಣೆ 3 ರಾಶಿಗಳಿಗೆ ತುಂಬಾನೇ ಪ್ರಯೋಜನ ಪಡೆಯಲಿದ್ದೀರಿ. ಈ ಅವಧಿಯಲ್ಲಿ ಅದೃಷ್ಟದ ಬೆಂಬಲದಿಂದ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ:

ವೃಷಭ ರಾಶಿ
ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿಯು ಸಂಚಾರ ಮಾಡಿದಾಗ ವೃಷಭ ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ನಕರಾತ್ಮಕ ಪ್ರಭಾವ ಕಡಿಮೆಯಾಗಲಿದೆ, ನಿಮಗೆ ಪ್ರತಿ ಹೆಜ್ಜೆಯಲ್ಲಿಯೂ ಯಶಸ್ಸು ದೊರೆಯಲಿದೆ, ವೃತ್ತಿ ಜೀವನದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಜೀವನ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕೆಲಸ ಬದಲಾವಣೆ ಮಾಡಬಯಸುವುದಾದರೆ ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ಶನಿ ಸಂಚಾರ ಸಿಂಹ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ವ್ಯಾಪಾರಸ್ಥರು ಶನಿಯ ಕೃಪೆಯಿಂದ ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಅಂದುಕೊಂಡ ಕಾರ್ಯಗಳು ಸರಾಗವಾಗಿ ನೆರವೇರಲಿದೆ. ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಶನಿ ಸಂಚಾರ ತುಂಬಾ ಪ್ರಯೋಜನಕಾರಿಯಾಗಿದೆ, ಈ ಅವಧಿಯಲ್ಲಿರುವ ಬಾಕಿಯುಳಿದಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಉದ್ಯೋಗಿಗಳು ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ವ್ಯಾಪಾರಿಗಳು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಶನಿಕೃಪೆಯಿಂದ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
