Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಇನ್ನು 15 ದಿನ ಈ ರಾಶಿಗಳಿಗೆ ಒಲಿದಿದೆ ಲಕ್ಷ್ಮಿ ನಾರಾಯಣ ಯೋಗ
ಕೆಲವು ರಾಶಿಗಳಲ್ಲಿ ಈಗ ಲಕ್ಷ್ಮಿ ನಾರಾಯಣ ಯೋಗ ಉಂಟಾಗುತ್ತಿದೆ. ಏಕೆಂದರೆ ಶುಕ್ರ ಮತ್ತು ಬುಧ ಮಿಥುನ ರಾಶಿಗೆ ಪ್ರವೇಶಿಸಿದೆ, ಇದರಿಂದಾಗಿ ಶುಕ್ರ ಬುಧ ಯುತಿ ಅಥವಾ ಸಂಯೋಗ ಉಂಟಾಗಿದೆ. ಈ ಎರಡು ಗ್ರಹಗಳು ಒಂದೇ ರಾಶಿಯಲ್ಲಿ ಇರುವಾಗ ಲಕ್ಷ್ಮಿ ನಾರಾಯಣ ಯೋಗ ಉಂಟಾಗಿದೆ.

ಲಕ್ಷ್ಮೀ ನಾರಾಯಣ ಯೋಗ
ಶುಕ್ರ ಮತ್ತು ಬುಧದ ಸಂಯೋಗವನ್ನು ಬಹಳ ಮಂಗಳಕರವಾದ ಯೋಗ ಉಂಟಾಗಿದೆ, ಈ ಎರಡು ಗ್ರಹಗಳು ಯಾವುದೇ ರಾಶಿಚಕ್ರದಲ್ಲಿ ಒಟ್ಟಿಗೆ ಸೇರಿದಾಗ, ಲಕ್ಷ್ಮಿ ನಾರಾಯಣ ಯೋಗವು ರೂಪುಗೊಳ್ಳುತ್ತದೆ. ಮಿಥುನ ರಾಶಿಯಲ್ಲಿ ಲಕ್ಷ್ಮೀ ನಾರಾಯಣ ಯೋಗದ ರಚನೆಯಿಂದಾಗಿ ಕೆಲವರಿಗೆ ಈ ಅವಧಿ ಅದ್ಭುತವಾಗಿರಲಿದೆ. ಈ ಯೋಗವು ಉಂಟಾದಾಗ ವ್ಯಕ್ತಿಯು ಇದ್ದಕ್ಕಿದ್ದಂತೆ ಹಣವನ್ನು ಗಳಿಸುತ್ತಾರೆ, ಆರ್ಥಿಕ ಸಂಕಷ್ಟಗಳು ದೂರಾಗುವುದು. ಈ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಈ ರಾಶಿಯವರು ಇನ್ನು 15 ದಿನ ಅದ್ಭುತ ಪ್ರಯೊಜನ ಪಡೆಯಲಿದ್ದಾರೆ.
ಈ ರಾಶಿಗಳಿಗೆ ಒಳ್ಳೆಯದು
ಮಿಥುನ ರಾಶಿ
ಬುಧ-ಶುಕ್ರರ ಸಂಯೋಗದಿಂದ ರೂಪುಗೊಂಡ ಲಕ್ಷ್ಮೀ ನಾರಾಯಣ ಯೋಗದಿಂದಾಗಿ ಮಿಥುನ ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತಾರೆ. ಈ ಅವಧಿ ನಿಮಗೆ ಅನಿರೀಕ್ಷಿತ ಲಾಭ ದೊರೆಯಲಿದೆ. ಈ ಅವಧಿ ಕೈಗಾರಿಕೋದ್ಯಮಿಗಳಿಗೆ ಅತ್ಯುತ್ತಮವಾಗಿದೆ. ಈ ರಾಶಿಯವರು ವಿವಿಧ ಮೂಲಗಳಿಂದ ಹಣವನ್ನು ಪಡೆಯುತ್ತಾರೆ, ಸಾಲ ಬಾಧೆಯಿಂದ ಮುಕ್ತರಾಗಲು ಉತ್ತಮ ಅವಕಾಶ ಸಿಗಲಿದೆ. ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಮಿಥುನ ರಾಶಿಯಲ್ಲಿ ಬುಧ ಮತ್ತು ಶುಕ್ರ ಸಂಯೋಗದಿಂದ ರೂಪುಗೊಂಡ ಲಕ್ಷ್ಮೀ ನಾರಾಯಣ ಯೋಗ ರೂಪುಗೊಂಡಿದೆ, ಹಾಗಾಗಿ ಈ ಅವಧಿ ಫಲಪ್ರದವಾಗಿದೆ. ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವವರು ಈ ಅವಧಿಯಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಅದೇ ಸಮಯದಲ್ಲಿ, ವ್ಯಾಪಾರ ಮಾಡುವವರು ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ಕಾನಬಹುದು. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಆದರೆ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು.
ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಬುಧ ಮತ್ತು ಶುಕ್ರ ಸಂಯೋಗದಿಂದ ಲಕ್ಷ್ಮೀ ನಾರಾಯಣ ಯೋಗವು ತುಂಬಾ ಮಂಗಳವಾಗಿರುತ್ತದೆ. ಈ ಅವಧಿಯು ನಿಮಗೆ ಅಪಾರ ಪ್ರಯೋಜನ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭಗಳಿಸುತ್ತೀರಿ. ನಿಮ್ಮ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಕ್ರಮೇಣ ದೂರವಾಗಲು ಪ್ರಾರಂಭಿಸುತ್ತವೆ. ಕುಟುಂಬದಲ್ಲಿ ಸಂತೋಷ ಮತ್ತು ಸಂತೋಷದ ವಾತಾವರಣ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
