Latest Updates
-
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
ಮಕರದಲ್ಲಿ ಶುಕ್ರ ಸಂಚಾರ: ಈ 8 ರಾಶಿಯವರಿಗೆ ಈಗ ಶುಕ್ರದೆಸೆ, ಹಣದ ಚಿಂತೆಯೇ ಕಾಡಲ್ಲ!
ಅದೃಷ್ಟದ ಗ್ರಹವಾದ ಶುಕ್ರನು ಡಿಸೆಂಬರ್ 2ರಿಂದ ಮಕರ ರಾಶಿಯಲ್ಲಿ ಇರಲಿದೆ. ಶುಕ್ರನ ಸ್ಥಾನ ಬಲವಾಗಿದ್ದರೆ ಆರ್ಥಿಕ ಸಮಸ್ಯೆ ಇರಲ್ಲ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ, ಶುಕ್ರನ ಈ ರಾಶಿ ಬದಲಾವಣೆಯಿಂದಾಗಿ ಈ ಮಾಸ 8 ರಾಶಿಗಳ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ:
ಮೇಷ ರಾಶಿ
ಮೇಷ ರಾಶಿಯಲ್ಲಿ ಶುಕ್ರನುಕರ್ಮದ ಮನೆಯಲ್ಲಿರುವುದರಿಂದ ಈ ಅವಧಿ ನಿಮಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ, ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಗಳಿಸುತ್ತೀರಿ, ಶುಕ್ರನ ಪ್ರಭಾವ ಚೆನ್ನಾಗಿರುವುದರಿಂದ ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಉತ್ತಮ ಫಲ ಪಡೆಯಲು ಸಾಧ್ಯವಾಗುವುದು.

ವೃಷಭ ರಾಶಿ
ಶುಕ್ರನ ಪ್ರಭಾವ ವೃಷಭ ರಾಶಿಯಲ್ಲಿಯೂ ಉತ್ತಮವಾಗಿದೆ, ಪ್ರತಿಯೊಂದು ಹೆಜ್ಜೆಯಲ್ಲಿಯೂ ಯಶಸ್ಸು ಪಡೆಯುತ್ತೀರಿ, ಹಣಕಾಸಿನ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಹಣ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ಹಣ ಉಳಿಸಲು ಸಧ್ಯವಾಗುವುದು.
ಕರ್ಕ ರಾಶಿ
ಶುಕ್ರನ ಸ್ಥಾನ ಕರ್ಕ ರಾಶಿಯಲ್ಲಿ ಪ್ರಬಲವಾಗಿರುವುದರಿಂದ ವ್ಯಾಪಾರಸ್ಥರು ತುಂಬಾ ಉತ್ತಮ ಲಾಭ ಗಳಿಸು ಸಾಧ್ಯವಾಗುವುದು. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಕರ್ಕ ರಾಶಿಯವರಿಗೆ ಆರ್ಥಿಕಸ್ಥಿತಿ ಸುಧಾರಿಸಲಿದೆ. ಶುಕ್ರನು ನಿಮ್ಮ ವೈಯಕ್ತಿಕ ಬದುಕಿನ ಮೇಲೂ ತುಂಬಾ ಉತ್ತಮ ಪ್ರಯೋಜನ ಬೀರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ ಶುಕ್ರನ ಸ್ಥಾನ ಬಲವಾಗಿದೆ, ಹಾಗಾಗಿ ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ಶುಕ್ರನ ಪ್ರಭಾವದಿಂದಾಗಿ ವರ್ಷದ ಕೊನೆಯ ತಿಂಗಳಿನಲ್ಲಿ ವ್ಯಾಪರಸ್ಥರು ಉತ್ತಮ ಪ್ರಯೋಜನ ಪಡೆಯಬಹುದು. ಹಣಕಾಸಿನ ಸ್ಥಿತಿಯಲ್ಲ ಪ್ರಗತಿಯನ್ನು ಕಾಣುತ್ತೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಶುಕ್ರನು 3ನೇ ಮನೆಯಲ್ಲಿ ಇರುವಾಗ ಈ ಸ್ಥಾನ ನಿಮಗೆ ಅನುಕೂಲಕರ ಫಲಿತಾಂಶ ನೀಡಲಿದೆ. ಹಣಕಾಸಿನ ಪ್ರಯತ್ನಕ್ಕೆ ಶುಭ ಫಲ ಸಿಗಲಿದೆ. ನಮಗೆ ಬರಬೇಕಾಗಿರುವ ಹಣ ಈ ಅವಧಿಯಲ್ಲಿ ಕೈ ಸೇರಲಿದೆ. ವೈಯಕ್ತಿಕ ಬದುಕಿನಲ್ಲಿಯೂ ಕುಟುಂಬ ಜೀವನ ಚೆನ್ನಾಗಿರಲಿದೆ.
ಧನು ರಾಶಿ
ಈ ಶುಕ್ರ ಸಂಚಾರ ಧನು ರಾಶಿಯವರಿಗೂ ಶುಭವಾಗಿದೆ, ಆರ್ಥಿಕ ತೊಂದರೆಗಳಿಂದ ನಿಲ್ಲಿಸಿದ್ದ ಕೆಲಸವನ್ನು ಮತ್ತೆ ಪ್ರಾರಂಭಿಸಲು ಸಾಧ್ಯವಾಗುವುದು. ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿದ್ದರೆ ಈ ಸಮಯದಲ್ಲಿ ಬಯಸಿದ ಕೆಲಸ ಸಿಗಲಿದೆ, ಆರ್ಥಿಕವಾಗಿ ಪ್ರಗತಿಯನ್ನು ಕಾಣುವಿರಿ.
ಮಕರ ರಾಶಿ
ಈ ಶುಕ್ರ ಸಂಚಾರ ಮಕರ ರಾಶಿಯವರ ಸೌಕರ್ಯ ಹೆಚ್ಚಿಸಲಿದೆ. ನೀವು ಯಾವುದೋ ವಸ್ತುವನ್ನು ಖರೀದಿಸಲು ಬಯಸಿದ್ದರೆ ಈ ಅವಧಿಯಲ್ಲಿ ಖರೀದಿ ಮಾಡಲು ಸಾಧ್ಯವಾಗುವುದು. ಹಣಕಾಸು ವಿಚಾರದಲ್ಲಿ ಈ ದಿನ ಉತ್ತಮವಾಗಿದೆ,
ಮೀನ ರಾಶಿ
ಈ ಶುಕ್ರ ಸಂಚಾರ ನಿಮ್ಮ ಹಣಕಾಸಿನ ಸಮಸ್ಯೆ ಹೋಗಲಾಡಿಸುತ್ತೆ, ಯಾರಿಗಾದರು ಸಾಲ ನೀಡಲಿದ್ದರೆ ಈ ಅವಧಿಯಲ್ಲಿ ಸಾಲವನ್ನು ಮರಳಿಸಲು ಸಾಧ್ಯವಾಗುವುದು, ವ್ಯಾಪಾರಿಗಳಿಗೆ ಧನ ಲಾಭ ದೊರೆಯಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications