Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮೇ.19ಕ್ಕೆ ಶುಕ್ರ ಸಂಚಾರ: ಈ 5 ರಾಶಿಯವರು ಖಂಡಿತ ವೃತ್ತಿ ಬದುಕಿನಲ್ಲಿ, ಆರ್ಥಿಕವಾಗಿ ಪ್ರಗತಿ ಕಾಣಲಿದ್ದಾರೆ
ಅದೃಷ್ಟದ ಗ್ರಹವಾದ ಶುಕ್ರ ಮೇ 19ಕ್ಕೆ ವೃಷಭ ರಾಶಿಗೆ ಸಂಚರಿಸಲಿದೆ. ಶುಕ್ರ ವೃಷಭ ರಾಶಿಗೆ ಸಂಚರಿಸಿದಾಗ ಈ ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ರಾಶಿಯವರು ತಮ್ಮ ವೃತ್ತಿ ಬದುಕಿನಲ್ಲಿ, ಆರ್ಥಿಕ ಬದುಕಿನಲ್ಲಿ, ವೈವಾಹಿಕ ಬದುಕಿನಲ್ಲಿ ನೀವು ಪ್ರಗತಿಯನ್ನು ಕಾಣಬಹುದು:

ಕರ್ಕ ರಾಶಿ
ಶುಕ್ರ ವೃಷಭ ರಾಶಿಗೆ ಸಂಚರಿಸಿದಾಗ ಕರ್ಕ ರಾಶಿಯವರಿಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಪ್ರಗತಿಯನ್ನು ಕಾಣಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಪ್ರಗತಿಯನ್ನು ಕಾಣಬಹುದು, ಈ ಅವಧಿಯಲ್ಲಿ ನಿಮ್ಮ ವ್ಯಾಪಾರ ವಿಸ್ತರಿಸಲು ಯೋಚಿಸುತ್ತೀರಿ. ಶುಕ್ರನ ಕೃಪೆಯಿಂದ ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ಅವಧಿಯಲ್ಲಿ ಯಾವುದೇ ಸಮಸ್ಯೆ ಇರಲ್ಲ.
ಕನ್ಯಾ ರಾಶಿ
ಶುಕ್ರ ವೃಷಭ ರಾಶಿಗೆ ಸಂಚರಿಸಿದಾಗ ಕನ್ಯಾ ರಾಶಿಯವರಿಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ವ್ಯಾಪಶರಿಗಳು ಈ ಸಮಯದಲ್ಲಿ ಉತ್ತಮ ಪ್ರಗತಿಯನ್ನು ಕಾಣಬಹುದು, ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಇದ್ದ ಸಮಸ್ಯೆ ಬಗೆಹರಿಯಲಿದೆ.
ವೃಶ್ಚಿಕ ರಾಶಿ
ಶುಕ್ರ ವೃಷಭ ರಾಶಿಯಲ್ಲಿ ಇರುವಾಗ ವೃಶ್ಚಿಕ ರಾಶಿಯವರು ತುಂಬಾನೇ ಪ್ರಯೋಜನ ಪಡೆಯಬಹುದು. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಬಡ್ತಿ ಹಾಗೂ ಸಂಬಳ ಹೆಚ್ಚಳ ಕಾಣಬಹುದು. ವ್ಯಾಪಾರಸ್ಥರಿಗೆ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರಲಿದೆ, ಆದ್ದರಿಂದ ಈ ಅವಧಿ ನಿಮಗೆ ತುಂಬಾ ಒಳ್ಳೆಯದಿದೆ.
ಮಕರ ರಾಶಿ
ಈ ಶುಕ್ರ ಸಂಚಾರ ವೃಷಬ ರಾಶಿಯವರಿಗೆ ತುಂಬಾ ಒಳ್ಳೆಯದಿದೆ. ವೃತ್ತಿ ಬದುಕಿನಲ್ಲಿ ತುಂಬಾನೇ ಪ್ರಗತಿ ಕಂಡು ಬರಲಿದೆ. ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಇನ್ನು ಅವಾಹಿತರು ಮದುವೆಗೆ ಸಂಬಂಧ ನೋಡುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಅವಧಿ ನಿಮಗೆ ತುಂಬಾ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಶುಕ್ರ 4ನೇ ಸ್ಥಾನದಲ್ಲಿ ಇದ್ದಾಗ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ಹಣ ಖರ್ಚಾಗಲಿದೆ, ಆದರೆ ನಿಮ್ಮ ಮನೆಯ ಅಂದ, ಸೌಕರ್ಯ ಹೆಚ್ಚಿಸಲು ನೀವು ಖರ್ಚು ಮಾಡುತ್ತೀರಿ, ಇದರಿಂದ ನಿಮಗೆ ಖುಷಿಯೇ ಸಿಗುವುದು. ಈ ಸಮಯದಲ್ಲಿ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಇನ್ನು ಹಣ ಖರ್ಚಾದರು ಹಣ ಉಳಿತಾಯ ಮಾಡಲು ಕೂಡ ಸಾಧ್ಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
