Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೀನ ರಾಶಿಯಲ್ಲಿ ಈಗ ಶುಕ್ರಾದಿತ್ಯ ಯೋಗ: ಈ 3 ರಾಶಿಗಳಿಗೆ ಅದೃಷ್ಟದ ಯೋಗ
ರಾಶಿಗಳ ಪಾಲಿಗೆ ಯಾವ ವರದಾನಕ್ಕಿಂತ ಕಡಿಮೆ ಇರಲ್ಲ, ಅವರು ಯಾವ ಕಾರ್ಯವನ್ನು ಮಾಡುತ್ತಾರೋ ಅದರಲ್ಲಿ ಯಶಸ್ಸು ಪಡೆಯುತ್ತಾರೆ.
ವ್ಯಾಪಾರಸ್ಥರು ಅಪಾರ ಲಾಭವನ್ನು ಗಳಿಸಿದರೆ,ಉದ್ಯೋಗಿಗಳು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ, ಬಡ್ತಿ ಹೀಗೆ ತಮ್ಮ ಸ್ಥಾನಮಾನದಲ್ಲಿ ಬಡ್ತಿ ಪಡೆಯುತ್ತಾರೆ. ಈ ಶುಕ್ರಾದಿತ್ಯ ಯೋಗ ಯಾವೆಲ್ಲಾ ರಾಶಿಗಳಿಗೆ ಅನುಕೂಲಕರವಾಗಿದೆ ಎಂದು ನೋಡುವುದಾದರೆ:

ವೃಷಭ ರಾಶಿ:
ಈ ಶುಕ್ರಾದಿತ್ಯ ಯೋಗ ವೃಷಭ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ನೀವು ನಿಮ್ಮ ವೃತ್ತಿ ಹಾಗೂ ವೈಯಕ್ತಿಕ ಬದುಕಿನಲ್ಲಿ ತುಂಬಾನೇ ಪ್ರಯೋಜನ ಪಡೆಯುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಕಾಣಲು ಸಾಧ್ಯವಾಗಲಿದೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತುಂಬಾನೇ ಶುಭವಾಗಿದೆ.
ವಿದೇಶಕ್ಕೆ ಕೆಲಸಕ್ಕೆ ಹೋಗಲು ಪ್ರಯತ್ನಿಸುತ್ತಿರುವವರು ಈ ಅವಧಿಯಲ್ಲಿ ಉತ್ತಮ ಅವಕಾಶ ಪಡೆಯುತ್ತೀರಿ, ನಿಮ್ಮ ಕನಸು ನನಸಾಗಲಿದೆ.
ಬಡ್ತಿಯ ನಿರೀಕ್ಷೆಯಲ್ಲಿರುವವರಿಗೆ ಖುಷಿಯ ಸುದ್ದಿ ಸಿಗಲಿದೆ.
ಮನೆ ಖರೀದಿ ಅಥವಾ ಆಸ್ತಿ ಖರೀದಿಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ.
ತುಲಾ ರಾಶಿ
ಈ ಶುಕ್ರಾದಿತ್ಯ ಯೋಗದಿಂದಾಗಿ ತುಲಾ ರಾಶಿಯವರು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಣದ ಕಾರಣದಿಂದ ಅಪೂರ್ಣವಾಗಿರುವ ಕೆಲಸ ಕಾರ್ಯಗಳು ಈ ಅವಧಿಯಲ್ಲಿ ಪೂರ್ಣವಾಗಲಿದೆ.
ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡಿದವರು ತುಂಬಾ ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಹೂಡಿಕೆಯಿಂದ ನೀವು ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ. ಇನ್ನು ನಿಮಗೆ ಬರಬೇಕಾಗಿರುವ ಹಣ ಇನ್ನೂ ಬಂದಿಲ್ಲ ಎಂಬ ಚಿಂತೆ ಕಾಡುತ್ತಿದ್ದರೆ ಚಿಂತೆ ಬಿಡಿ ಆ ಹಣ ಕೈ ಸೇರಲಿದೆ.
ಮಕರ ರಾಶಿ
ಈ ಶುಕ್ರಾದಿತ್ಯ ಯೋಗದಿಂದಾಗಿ ಮಕರ ರಾಶಿಯವರು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಇದ್ದಕ್ಕಿದ್ದಂತೆ ಹಣದ ಲಾಭ ಗಳಿಸಲು ಸಾಧ್ಯವಾಗಲಿದೆ. ವ್ಯಾಪಾರಸ್ಥರು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಫಲ ಪಡೆಯುತ್ತೀರಿ.
ಅಪೂರ್ಣವಾಗಿರುವ ಕೆಲಸ ಕಾರ್ಯಗಳು ಈ ಅವಧಿಯಲ್ಲಿ ಪೂರ್ಣವಾಗಲಿದೆ. ಸಂಬಂಧದ ದೃಷ್ಟಿಯಿಂದ ಈ ಸಮಯ ತುಂಬಾ ಚೆನ್ನಾಗಿರಲಿದೆ. ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ನೀವು ಬಯಸಿದ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಮನೆಗೆ ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು.
ಮೀನ ರಾಶಿಯಲ್ಲಿ ಶುಕ್ರಾದಿತ್ಯ ಯೋಗ: ಸೂರ್ಯನು ಮೀನ ರಾಶಿಗೆ ಸಂಚರಿಸಿದೆ, ಸೂರ್ಯ ಶುಕ್ರನ ಜೊತೆ ಸಂಯೋಗವಾದಾಗ ಶುಕ್ರಾದಿತ್ಯ ಯೋಗ ಉಂಟಾಗಿದೆ. ಈ ಯೋಗ ಶುಭ ಯೋಗವಾಗಿದೆ.
ಶನಿ ಕೂಡ ಸಂಯೋಗವಾಗಲಿದೆ: ಮಾರ್ಚ್ 29ಕ್ಕೆ ಕರ್ಮದ ದೇವರರದ ಶನಿಯು ಮೀನ ರಾಶಿಯನ್ನು ಸಂಚರಿಸಿದಾಗ ಶನಿ, ಶುಕ್ರ, ಸೂರ್ಯ ಈ ಮೂರು ಗ್ರಹಗಳು ಸೇರಿ ತ್ರಿಗ್ರಹ ಉಂಟಾಗಲಿದೆ. ಈ ತ್ರಿಗ್ರಹ ಯೋಗ ಕೂಡ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಈ ಯೋಗ ಕೂಡ ಈ ರಾಶಿಗಳ ಮೇಲೆ ಅತ್ಯುತ್ತಮವಾದ ಪ್ರಯೋಜನ ಬೀರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications