Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
18 ವರ್ಷದ ಬಳಿಕ ಕನ್ಯಾ ರಾಶಿಯಲ್ಲಿ ಸೂರ್ಯ-ಕೇತುವಿನ ಸಂಯೋಗ: ಈ ಅವಧಿ 4 ರಾಶಿಯವರಿಗೆ ಅದೃಷ್ಟಕರ
ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಸೆಪ್ಟೆಂಬರ್ ತಿಂಗಳು ತುಂಬಾನೇ ಮುಖ್ಯವಾಗಿದೆ. ಈ ಮಾಸದಲ್ಲಿ ಸೆಪ್ಟೆಂಬರ್ 16 ರಂದು ಸಂಜೆ 07:29 ಕ್ಕೆ ಸೂರ್ಯನು ಕನ್ಯಾರಾಶಿಗೆ ಸಂಚರಿಸುತ್ತದೆ, ನೆರಳಿನ ಗ್ರಹವಾದ ಕೇತು ಕೂಡ ಕನ್ಯಾ ರಾಶಿಯಲ್ಲಿಯೇ ಇದೆ. ಸುಮಾರು 18 ವರ್ಷಗಳ ಬಳಿಕ ಕನ್ಯಾ ರಾಶಿಯಲ್ಲಿ ಕೇತು ಸೂರ್ಯನ ಸಂಯೋಗವಾಗುತ್ತಿದೆ.

ಸೆಪ್ಟೆಂಬರ್ 16-ಅಕ್ಟೋಬರ್ 17ರವರೆಗೆ ಸೂರ್ಯನು ಕನ್ಯಾ ರಾಶಿಯಲ್ಲಿ ಇರುತ್ತಾನೆ. ಸೂರ್ಯ ಮತ್ತು ಕೇತುವಿನ ಸಂಯೋಗ ಕೆಲ ರಾಶಿಗಳು ಅದ್ಭುತ ಪ್ರಯೋಜನ ಪಡೆಯುತ್ತಾರೆ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತಾರೆ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತಾರೆ. ಸೂರ್ಯ-ಕೇತುವಿನ ಸಂಯೋಗದಿಂದ ಈ ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತಾರೆ:
ವೃಷಭ ರಾಶಿ
ಸೂರ್ಯ ಮತ್ತು ಕೇತುಗಳ ಸಂಯೋಜನೆಯು ವೃಷಭ ರಾಶಿಯವರಿಗೆ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ, ಕೆಲವರಿಗೆ ಬಡ್ತಿ ಸಿಗಲಿದೆ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಹಣದ ಅವಶ್ಯಕತೆ ಸುಲಭವಾಗಿ ಭರಿಸಲಾಗುವುದು. ನಿಮ್ಮ ಹಣದ ಪ್ರಯತ್ನಕ್ಕೆ ಫಲ ಸಿಗಲಿದೆ, ಈ ಸಮಯದಲ್ಲಿ ಅನಿರೀಕ್ಷಿತ ಆರ್ಥಿಕ ಪ್ರಗತಿ ಕೂಡ ಉಂಟಾಗುವುದು.
ಸಿಂಹ ರಾಶಿ
ಸೂರ್ಯ-ಕೇತುವಿನ ಸಂಯೋಗ ಸಮಯದಲ್ಲಿ ಸಿಂಹ ರಾಶಿಯವರು ಕೂಡ ಉತ್ತಮ ಪ್ರಯೋಜನ ಪಡೆಯುತ್ತಾರೆ. ಉದ್ಯಮಿಗಳು ಈ ಸಮಯದಲ್ಲಿ ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಇನ್ನು ಯಾವುದೇ ಸಾಲ ಮಾಡಿದ್ದರೆ ಈ ಅವಧಿಯಲ್ಲಿ ಆ ಸಾಲವನ್ನು ಮರಳಿಸಲು ಸಾಧ್ಯವಾಗುವುದು, ಆರ್ಥಿಕ ಪ್ರಯತ್ನಗಳು ಉತ್ತಮ ಫಲ ನೀಡಲಿದೆ. ಈ ಸಮಯದಲ್ಲಿ ಅಪೂರ್ಣವಾಗಿದ್ದ ಕೆಲಸವು ಪೂರ್ಣಗೊಳ್ಳುತ್ತದೆ. ಈ ಅವಧಿ ಕುಟುಂಬ ಜೀವನದ ದೃಷ್ಟಿಯಿಂದಲೂ ಅನುಕೂಲಕರವಾಗಿದೆ, ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಒಟ್ಟಿನಲ್ಲಿ ಈ ಅವಧಿ ಅನುಕೂಲಕರವಾಗಿದೆ.
ಮೇಷ ರಾಶಿ
ಮೇಷ ರಾಶಿಯವರಿಗೆ ಸೂರ್ಯ ಮತ್ತು ಕೇತುವಿನ ಸಂಯೋಗ ತುಂಬಾನೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಕೆಲಸ ಹುಡುಕುತ್ತಿದ್ದರೆ ಬಯಸಿದ ಕೆಲಸ ಸಿಗಲಿದೆ, ವೃತ್ತಿ ಬದುಕಿನಲ್ಲಿ ಪ್ರಗತಿಯನ್ನು ಕಾಣಬಹುದು. ಇನ್ನು ಆರ್ಥಿಕ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೂ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತಾರೆ. ಕುಟುಂಬದ ದೃಷ್ಟಿಯಿಂದ ಈ ಅವಧಿ ಅನುಕುಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವರು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತಾರೆ. ಆರ್ಥಿಕವಾಗಿ ತುಂಬಾ ಪ್ರಯೋಜನ ಪಡೆಯುತ್ತಾರೆ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರುವುದು. ಉದ್ಯಮಿಗಳಿಗೂ ಇದು ಲಾಭದಾಯಕ ಸಮಯ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತಾರೆ. ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
