Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
365 ದಿನದ ಬಳಿಕ ಮಿಥುನ ರಾಶಿಯಲ್ಲಿ ಸೂರ್ಯ ಸಂಚಾರ: ಈ 3 ರಾಶಿಯವರಿಗೆ ಮಂಗಳಕರ
ಸೂರ್ಯನು ಮಿಥುನ ರಾಶಿಗೆ ಜೂನ್ 15ಕ್ಕೆ ಸಂಚರಿಸಿದೆ, ಈ ಸೂರ್ಯ ಸಂಚಾರ ಈ ರಾಶಿಯವರಿಗೆ ಈ ತಿಂಗಳು ತುಂಬಾನೇ ಅನುಕೂಲಕರವಾಗಿದೆ:
ಮೇಷ ರಾಶಿ
ಜೂನ್ 15ಕ್ಕೆ ಸೂರ್ಯ ಮಿಥುನ ರಾಶಿಗೆ ಸಂಚರಿಸಲಿದೆ. ಮೇಷ ರಾಶಿಯವರಿಗೆ ಸೂರ್ಯನ ಸಂಚಾರವು ತುಂಬಾ ಮಂಗಳಕರವಾಗಿದೆ. ಸೂರ್ಯನ ಈ ಸಂಚಾರ ನಿಮಗೆ ಅನುಕೂಲಕರ ಪ್ರಭಾವ ಬೀರಲಿದೆ. ವೃತ್ತಿ ಜೀವನದಲ್ಲಿ ಯಶಸ್ಸು ಸಿಗಲಿದೆ, ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ವ್ಯಾಪಾರ ವಹಿವಾಟು ನಡೆಯಲಿದೆ. ನೀವು ಸರ್ಕಾರಿ ಸೇವೆಗೆ ಪ್ರಯತ್ನಿಸಲು ಬಯಸಿದರೆ, ಆ ದೃಷ್ಟಿಯಿಂದ ಗ್ರಹಗಳ ಸಂಚಾರವು ತುಂಬಾ ಅನುಕೂಲಕರವಾಗಿರುತ್ತದೆ.

ಉದ್ಯೋಗದಲ್ಲಿ ಉತ್ತಮ ಅವಕಾಶ ದೊರೆಯಲಿದೆ. ಇನ್ನು ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೂ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿಯಲ್ಲಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಇನ್ನು ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ವೃಷಭ ರಾಶಿ
ಸಿಂಹ ರಾಶಿಯವರು ಈ ಸೂರ್ಯ ಸಂಚಾರದ ಸಮಯದಲ್ಲಿ ಗೌರವ ಮತ್ತು ಧೈರ್ಯ ಹೆಚ್ಚಾಗಲಿದೆ, ಆರ್ಥಿಕ ಲಾಭಕ್ಕಾಗಿ ನೀವು ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ಆರ್ಥಿಕವಾಗಿ ಮೊದಲಿಗಿಂತ ಸದೃಢರಾಗುವಿರಿ. ಸೂರ್ಯನು ನಿಮಗೆ ಅಪೇಕ್ಷಿತ ಫಲಿತಾಂಶಗಳನ್ನು ಒದಗಿಸುತ್ತಾನೆ. ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಯೋಜನ ಪಡೆಯಲಿದೆ. ಈ ಅವಧಿಯಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ.
ಆರ್ಥಿಕವಾಗಿ ನೋಡುವುದಾದರೆ ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ. ವೃತ್ತಿಜೀವನದಲ್ಲಿ ಉತ್ತಮ ಪ್ರಗತಿ ಕಂಡು ಬರಲಿದೆ. ನಿಮ್ಮ ಕೌಶಲ್ಯದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿದೆ.
ಕುಂಭ ರಾಶಿ
ಕುಂಭ ರಾಶಿಯವರು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲಾಗುತ್ತದೆ. ಸಂಶೋಧನೆಗೆ ಸಂಬಂಧಿಸಿದ ಕೆಲಸದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಸಮಯವು ಇನ್ನಷ್ಟು ಉತ್ತಮವಾಗಿರುತ್ತದೆ. ನವ ದಂಪತಿಗಳಿಗೆ ಮಗುವಿನ ಆಗಮನದ ಸಿಹಿ ಸುದ್ದಿ ಪಡೆಯಬಹುದು. ಕುಟುಂಬದಲ್ಲಿ ಹಿರಿಯ ಸಹೋದರರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ.
ನಿಮ್ಮ ಮನೆಯಲ್ಲಿ 5ನೇ ಮನೆಯಲ್ಲಿ ಇರುವುದರಿಂದ ವ್ಯಾಪಾರಿಗಳು ಉತ್ತಮ ಪ್ರತಿಫಲ ಪಡೆಯಬಹುದು, ಉದ್ಯೋಗಿಗಳು ಈ ಅವಧಿಯಲ್ಲಿ ನೀವು ಹೊಸ ಉದ್ಯೋಗಾವಕಾಶ ಸಿಗಲಿದೆ, ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
