Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಧನು ರಾಶಿಯಲ್ಲಿ ಸೂರ್ಯ ಸಂಚಾರ: ಈ 4 ರಾಶಿಯವರಿಗೆ ಅದೃಷ್ಟಕರ
ಸೂರ್ಯ ಡಿಸೆಂಬರ್ 16ಕ್ಕೆ ಧನು ರಾಶಿಗೆ ಸಂಚರಿಸಲಿದೆ. ಸೂರ್ಯ ಪ್ರತಿ ತಿಂಗಳು ರಾಶಿ ಬದಲಾವಣೆ ಮಾಡಿದಾಗ ಅದರ ಪ್ರಭಾವ ಭಿನ್ನವಾಗಿರುತ್ತದೆ. ದ್ವಾದಶ ರಾಶಿಗಳಲ್ಲಿ ಕೆಲ ರಾಶಿಗಳ ಮೇಲೆ ಅನುಕೂಲಕರ ಪರಿಣಾಮ ಬೀರಿದರೆ ಇನ್ನು ಕೆಲವು ರಾಶಿಯವರಿಗೆ ಪ್ರತಿಕೂಲಕವಾಗಿರುತ್ತದೆ.
ಇದೀಗ ಸೂರ್ಯ ಧನು ರಾಶಿಯಲ್ಲಿದ್ದಾಗ ಈ ಸಂಚಾರ 4 ರಾಶಿಯವರಿಗೆ ಮಂಗಳಕರವಾಗಿದೆ. ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದ್ದು ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಕಾಣುವಿರಿ, ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ, ಬನ್ನಿ ಆ ರಾಶಿಗಳು ಯಾವುವು ಎಂದು ನೋಡೋಣ:

ಸಿಂಹ ರಾಶಿ
ಸೂರ್ಯ ಧನು ರಾಶಿಗೆ ಸಂಚಾರ ಮಾಡಿದಾಗ ಸಿಂಹ ರಾಶಿಯವರಿಗೆ ಮಂಗಳಕರ. ಕಳೆದ ವರ್ಷಗಳಲ್ಲಿ ಮಾಡಿದ ನಿಮ್ಮ ಕೆಲಸದ ಸಕಾರಾತ್ಮಕ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗೆ ಹೊಂದಾಣಿಕೆ ತುಂಬಾ ಚೆನ್ನಾಗಿರಲಿದೆ. ಈ ಅವಧಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿರುವವರು ಉತ್ತಮ ಲಾಭವನ್ನು ಪಡೆಯಬಹುದು.
ತುಲಾ ರಾಶಿ
ತುಲಾ ರಾಶಿಯವರಿಗೆ ಸೂರ್ಯನ ಈ ಸಂಚಾರ ಫಲಪ್ರದವಾಗಲಿದೆ. ಸಮಾಲೋಚನೆ, ಮಾರ್ಕೆಟಿಂಗ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿರುವವರು ಈ ಅವಧಿಯಲ್ಲಿ ಉತ್ತಮ ಪ್ರತಿಫಲ ಪಡೆಯಬಹುದು. ವಿದೇಶಕ್ಕೆ ಹೋಗಲು ಬಯಸುತ್ತಿರುವವರಿಗೆ ಈ ಅವಧಿ ಅನುಕೂಲಕರವಾಗಿದೆ.
ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ.
ಧನು ರಾಶಿ
ಸೂರ್ಯ ಧನು ರಾಶಿಗೆ ಸಂಚರಿಸಿದಾಗ ಧನು ರಾಶಿಯವರು ಹೆಚ್ಚು ಮಂಗಳಕರ ಫಲಿತಾಂಶವನ್ನು ಪಡೆಯಬಹುದು. ರಾಜಕಾರಣಿಯಾಗಿ, ಮಾರ್ಗದರ್ಶಕರಾಗಿ, ಧಾರ್ಮಿಕ ಗುರುಗಳಾಗಿ, ಶಿಕ್ಷಕರಾಗಿ, ಪ್ರಾಧ್ಯಾಪಕರಾಗಿ ಅಥವಾ ಸಲಹೆಗಾರರಾಗಿ ಕೆಲಸ ಮಾಡುತ್ತಿರುವವರು ಈ ಅವಧಿಯಲ್ಲಿ ಉತ್ತಮ ಫಲವನ್ನು ಪಡೆಯುತ್ತೀರಿ. ಅವಾಹಿತರಿಗೆ ಈ ಅವಧಿಯಲ್ಲಿ ಮದುವೆ ಸಂಬಂಧ ಕೂಡಿ ಬರಲಿದೆ. ಈ ಅವಧಿ ಆರ್ಥಿಕವಾಗಿ ತುಂಬಾ ಲಾಭ ಗಳಿಸುವಿರಿ.
ಕುಂಭ ರಾಶಿ
ಸೂರ್ಯ ನಿಮಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ. ಆಸ್ತಿ, ಹಣದ ವಿಷಯದಲ್ಲಿ ಈ ಅವಧಿ ಉತ್ತಮವಾಗಿದೆ. ನೀವು ಐಷಾರಾಮಿ ವಸ್ತುಗಳಿಗೆ ಖರ್ಚು ಮಾಡುವುದನ್ನು ಕಾಣಬಹುದು. ಹನ್ನೊಂದನೇ ಮನೆಯಲ್ಲಿ ಇರುವ ಸೂರ್ಯ ಇರುವುದರಿಂದ ವಿದ್ಯಾರ್ಥಿಗಳಿಗೆ ಈ ಅವಧಿಯು ಫಲಪ್ರದವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











