Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 16 ದಿನ ಭವಿಷ್ಯ : ಗುರುವಾರದ ದಿನ ನಿಮ್ಮ ರಾಶಿಯ ರಾಶಿಫಲ ಹೇಗಿರಲಿದೆ?
ಮೇ 16, ಗುರುವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಇಂದು ನಿಮಗೆ ಬಿಡುವಿಲ್ಲದ ದಿನವಾಗಿರುತ್ತದೆ, ಏಕೆಂದರೆ ಕೆಲಸದ ಒತ್ತಡ ಹೆಚ್ಚಿರಲಿದೆ. ವ್ಯಾಪಾರಿಗಳೂ ಹೆಚ್ಚಿನ ಶ್ರಮ ಹಾಕಬೇಕು, ನೀವು ನಿಮ್ಮಮ ಆರೋಗ್ಯದ ಕಡೆಯೂ ಗಮನಹರಿಸಬೇಕು. ಆರ್ಥಿಕವಾಗಿ ಹೇಳುವುದಾದರೆ ಈ ದಿನ ದೊಡ್ಡ ಸಮಸ್ಯೆ ಇರಲ್ಲ.

ವೃಷಭ ರಾಶಿ
ನಿಮ್ಮ ಆರ್ಥಿಕ ತೊಂದರೆ ದೂರಾಗಲಿದೆ. ಕುಟುಂಬದ ಜೀವನ ತುಂಬಾ ಚೆನ್ನಾಗಿರಲಿದೆ. ಕೆಲಸದಲ್ಲಿ ಸಕಾರಾತ್ಮಕವಾಗಿರಿ ಎಂದು ಸಲಹೆ ನೀಡಲಾಗುವುದು. ವಿದ್ಯಾರ್ಥಿಗಳು ಈ ದಿನ ನಿಮ್ಮ ಅಧ್ಯಯನದ ಕಡೆಗೆ ಹೆಚ್ಚಿನ ಗಮನಹರಿಸಿ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಮಿಥುನ ರಾಶಿ
ಹಣದ ಬಗ್ಗೆ ನೀವು ಜಾಗ್ರತೆವಹಿಸಿ. ಯಾರಿಗೂ ಸಾಲ ನೀಡಲು ಹೋಗಬೇಡಿ, ಇಲ್ಲದಿದ್ದರೆ ಆ ಸಾಲದ ಹಣಕ್ಕೆ ಹಣ ಕೊಟ್ಟವರ ಜೊತೆಗೆ ಸಂಬಂಧ ಹಾಳು ಮಾಡುವುದು. ಈ ದಿನ ನೀವು ಹಣದ ಬಗ್ಗೆ ತುಂಬಾ ಜಾಗ್ರತೆವಹಿಸಿ. ಈ ದಿನ ನಿಮ್ಮ ಕುಟುಂಬ ಕೌಟುಂಬಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ಕರ್ಕ ರಾಶಿ
ಈ ದಿನ ನೀವು ನಿಮ್ಮ ನಿರ್ಧಾರಗಳನ್ನು ಬಹಳ ಆಲೊಚಿಸಿ ತೆಗೆದುಕೊಳ್ಳಿ. ಇಲ್ಲದಿದ್ದರೆ ಮುಂದೆ ತೊಂದರೆ ಅನುಭವಿಸಬೇಕಾಗುವುದು. ವ್ಯಾಪಾರಿಗಳು ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕವಾಗಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ದಿನ ಶುಭವಾಗಿದೆ. ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಪ್ರೀತಿಸುತ್ತಿದ್ದರೆ ಈ ದಿನ ನಿಮ್ಮ ಮದುವೆ ಬಗ್ಗೆ ಪ್ರಸ್ತಾಪ ಮಾಡುವಿರಿ. ವಿದ್ಯಾರ್ಥಿಗಳ ತಮ್ಮ ಕಠಿಣ ಪರಿಶ್ರಮಕ್ಕೆ ಸೂಕ್ತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ನೀವು ಹಣದ ನಿರ್ಧಾರ ತುಂಬಾ ಆಲೋಚಿಸಿ ತೆಗೆದುಕೊಳ್ಳಬೇಕು.
ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ಉದ್ಯೋಗಸ್ಥರಿಗೆ, ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ತುಲಾ ರಾಶಿ
ಇಂದು ನೀವು ಖರ್ಚಿನ ಕಡೆಗೆ ಗಮನಹರಿಸಬೇಕು, ಅತಿಯಾದ ಖರ್ಚಿಗೆ ಕಡಿವಾನ ಹಾಕಿದರೆ ಮುಂದೆ ಆರ್ಥಿಕ ತೊಂದರೆಗೆ ಒಳಗಾಗುವುದನ್ನು ತಪ್ಪಿಸಬಹುದು. ಉದ್ಯೋಗಿಗಳಿಗೆ ಈ ದಿನ ಕೆಲಸದ ಒತ್ತಡ ಅದಿಕವಿರಲಿದೆ. ನೀವು ನಿಮ್ಮ ವೈವಾಹಿಕ ಜೀವನದಲ್ಲಿ ಮೂರನೇಯವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ನಿಮಗೆ ಆರ್ಥಿಕ ಪ್ರಗತಿಯ ಸೂಚನೆಯಿದೆ. ಹಣದ ಕೊರತೆಯಿಂದ ಸ್ಥಗಿತಗೊಂಡಿದ್ದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ, ನೀವು ತಕ್ಷಣ ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ನಿರ್ಲಕ್ಷ್ಯ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು.
ಧನು ರಾಶಿ
ಪೂರ್ವಜರ ವ್ಯವಹಾರದೊಂದಿಗೆ ಸಂಬಂಧ ಹೊಂದಿದ್ದರೆ ಈ ದಿನ ತುಂಬಾ ಪ್ರಮುಖವಾಗಿದೆ. ದಿನ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮನೆಯ ಅಲಂಕಾರ ಅಥವಾ ಸೌಕರ್ಯಗಳಿಗೆ ಹೆಚ್ಚಿನ ಹಣ ಖರ್ಚಾಗುವುದು. ಏನಾದರೂ ಆರೋಗ್ಯ ಸಮಸ್ಯೆ ಹೊಂದಿದ್ದರೆ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಮಕರ ರಾಶಿ
ಮನೆಯಲ್ಲಿ ಈ ದಿನ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕೆಲಸದಲ್ಲಿಯೂ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಆರೋಗ್ಯ ಕೂಡ ಚೆನ್ನಾಗಿರುತ್ತದೆ.
ಕುಂಭ ರಾಶಿ
ಈ ದಿನ ನೀವು ಕೆಲಸದಲ್ಲಿ ಜಾಗ್ರತೆವಹಿಸಬೇಕು. ವ್ಯಾಪಾರಿಗಳಿಗೆ ಈ ದಿನ ಲಾಭದ ದಿನವಾಗಿದೆ. ನಿಮ್ಮ ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಮೀನ ರಾಶಿ
ಇಂದು ಆರೋಗ್ಯ ಸಮಸ್ಯೆವಿರಬಹುದು. ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ವ್ಯಾಪಾರಿಗಳು ಈ ದಿನ ಹಣದ ವಿಚಾರದಲ್ಲಿ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನೀವು ಮೋಸ ಹೋಗಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications