Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
30 ವರ್ಷದ ಬಳಿಕ ತ್ರಿಗ್ರಾಹಿ ಯೋಗ: ಈ 3 ರಾಶಿಯವರಿಗೆ ಹಠಾತ್ ಲಾಭ!
2025ರಲ್ಲಿ ಹಲವು ಯೋಗಗಳು ರೂಪುಗೊಳ್ಳುತ್ತಿವೆ. ಅಂತಹ ಹಲವು ಅಪರೂಪದ ಯೋಗಗಳಲ್ಲಿ ತ್ರಿಗ್ರಾಹಿ ಯೋಗ ಕೂಡ ಒಂದಾಗಿದೆ. ಈ ಯೋಗ ಅಪರೂಪದಲ್ಲಿ ಅಪರೂಪದ ಗ್ರಹಗಳ ಚಲನೆಯ ಕಾರಣಕ್ಕೆ ರೂಪುಗೊಳ್ಳುತ್ತದೆ. ಸಾಮಾನ್ಯವಾಗಿ ಒಂದೇ ರಾಶಿಯಲ್ಲಿರುವ ಎರಡು ಗ್ರಹಗಳ ಚಲನೆಯಿಂದಾಗಿ ಯೋಗಗಳು ರೂಪುಗಳುತ್ತವೆ.
ಈ ಯೋಗಗಳು 12 ರಾಶಿ ಚಕ್ರದ ಮೇಲೂ ಪರಿಣಾಮ ಬೀರುತ್ತವೆ. ಮಾರ್ಚ್ ತಿಂಗಳಲ್ಲಿ ಸೂರ್ಯ, ಶನಿ ಮತ್ತು ಶುಕ್ರ ಮೂರು ಗ್ರಹಗಳ ಸಂಯೋಗವಾಗುತ್ತದೆ. ಈ ಗ್ರಹಗಳ ಸಂಯೋಜನೆಯು ಸುಮಾರು 30 ವರ್ಷಗಳ ನಂತರ ಉಂಟಾಗುತ್ತಿದೆ. ಈ ಬಾರಿ ಮೀನ ರಾಶಿಯಲ್ಲಿ ಈ ಮೂರು ಗ್ರಹಗಳು ಚಲಿಸಲಿದ್ದು, ಅಪರೂಪದ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತಿದೆ.

ಹಾಗಾದ್ರೆ ನಾವಿಂದು ಈ ತ್ರಿಗ್ರಾಹಿ ಯೋಗದಿಂದಾಗಿ ಯಾವೆಲ್ಲಾ ರಾಶಿಯವರಿಗೆ ಲಾಭವಾಗಲಿದೆ ಎಂಬುದನ್ನು ಇಂದು ತಿಳಿದುಕೊಳ್ಳೋಣ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ತ್ರಿಗ್ರಾಹಿ ಯೋಗವು ಹಲವು ರೀತಿಯ ಲಾಭಗಳಿಗೆ ಕಾರಣವಾಗುತ್ತಿದೆ. ಈ ಸಮಯದಲ್ಲಿ ನಿಮ್ಮ ಬಯಕೆಗಳು ಈಡೇರಲಿದೆ. ಹಾಗೆ ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಅಧಿಕವಾಗಿದೆ. ಹಾಗೆ ನಿಮ್ಮ ಎಲ್ಲಾ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದೂರ ಪ್ರಯಾಣದಂತಹ ಕೆಲಸದಲ್ಲಿ ನೀವು ತೊಡಗಬೇಕಾಗಬಹುದು. ನಿಮ್ಮ ಬಹುದಿನದ ಕೆಲಸ ಯವುದೇ ಅಡೆತಡೆಯಿಲ್ಲದೆ ಈ ಸಮಯದಲ್ಲಿ ಮುಗಿಯಬಹುದು. ಉದ್ಯೋಗದಲ್ಲಿ ನಿಮ್ಮ ಬಡ್ತಿ ವಿಚಾರವಾಗಿ ಯಶಸ್ಸು, ದಾಂಪತ್ಯದಲ್ಲಿ ಸುಖ, ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು. ಹಾಗೆ ಆರ್ಥಿಕವಾಗಿಯೂ ನಿಮಗೆ ಅತ್ಯುತ್ತಮ ದಿನಗಳು ಮುಂದಿವೆ. ವ್ಯಪಾರ, ವ್ಯವಹಾರದಲ್ಲಿ ಲಾಭಗಳಿಸಲಿದ್ದೀರಿ. ನಿಮ್ಮಲ್ಲಿ ಧನಾತ್ಮಕ ಯೋಚನೆಗಳು ಇರಲಿದೆ. ನಿಮ್ಮ ಪ್ರಯತ್ನಗಳು ಮತ್ತು ಕೌಶಲ್ಯಗಳನ್ನು ಕಚೇರಿಯಲ್ಲಿ ಗುರುತಿಸುವ ಸಾಧ್ಯತೆಯಿದೆ.
ಧನು ರಾಶಿ
ಧನು ರಾಶಿಯ ನಾಲ್ಕನೇ ಮನೆಯಲ್ಲಿ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತಿದೆ. ತ್ರಿಗ್ರಾಹಿ ಯೋಗವು ಧನು ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ನೀವು ವ್ಯಾಪಾರ, ವ್ಯವಹಾರದಲ್ಲಿದ್ದರೆ ಅನೇಕ ರೀತಿಯ ಲಾಭವಿದೆ. ನಿಮ್ಮಲ್ಲಿ ಅನೇಕ ಮೂಲದಿಂದ ಆದಾಯ ಹರಿದುಬರಬಹುದು. ಕುಟುಂಬದಲ್ಲಿ ನಿಮ್ಮ ಪರವಾದ ಬೆಂಬಲ ಇರಲಿದೆ. ಹಲವು ಕಾಲದಿಂದ ಬಾಕಿ ಉಳಿದ ಕೆಲಸಗಳಿಗೆ ನೀವು ಮುಕ್ತಿ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಇದು ಶುಭ ಕಾಲವಾಗಲಿದೆ. ಸರ್ಕಾರಿ ನೌಕರರು ಬಡ್ತಿ ಪಡೆಯುವ ಸಾಧ್ಯತೆ ಇರಲಿದೆ. ಅವಿವಾಹಿತರಿಗೆ ಶುಭವಾಗುತ್ತದೆ. ನೀವು ಸಾಲ ಮಾಡಿದ್ದರೆ ಈ ಎಲ್ಲಾ ಸಾಲಗಳು ಮುಗಿಯಬಹುದು. ಹಾಗೆ ಮನೆಯಲ್ಲಿ ಹೊಸ ವಸ್ತುವಿನ ಆಗಮನವಾಗಬಹುದು. ನಿಮ್ಮ ಆಸ್ತಿ ಹಾಗೂ ವಾಹನ ಸಂಬಂಧಿ ಕೆಲಸಗಳು ಸುಲಭವಾಗಿ ನಡೆಯುತ್ತವೆ.
ಮೀನ ರಾಶಿ
ತ್ರಿಗ್ರಾಹಿ ಯೋಗವು ಮೀನ ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ವ್ಯಾಪಾರದಲ್ಲಿ ಏಕಾಏಕಿ ಲಾಭ ನೋಡಬಹುದು. ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷ ಇರಲಿದೆ. ಎಲ್ಲಾ ಕ್ಷೇತ್ರದಲ್ಲೂ ಯಶಸ್ಸು ಪಡೆಯುತ್ತೀರಿ. ನೀವು ಉದ್ಯೋಗದ ನಿರೀಕ್ಷೆಯಲ್ಲಿದ್ದರೆ ನಿಮಗೆ ಶುಭ ಸುದ್ದಿ ಕೇಳಲಿದ್ದೀರಿ. ಸಮಾಜದಲ್ಲಿ ಗೌರವ, ಯಶಸ್ಸು ಮತ್ತು ಕೀರ್ತಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ನೀವು ಧನಾತ್ಮಕ ಯೋಚನೆಗಳು ನಿಮ್ಮಲ್ಲಿರಲಿದೆ. ಮನೆಯಲ್ಲಿ ಶಾಂತಿ ನೆಲೆಸಲಿದೆ. ಈ ಸಮಯವು ನಿಮ್ಮ ದಾಂಪತ್ಯ ಜೀವನದ ಯಶಸ್ಸಿಗೆ ಕಾರಣವಾಗುತ್ತದೆ. ಹಾಗೆ ನೀವು ಮಕ್ಕಳ ಹಾಗೂ ನಿಮ್ಮ ಭವಿಷ್ಯದ ದೃಷ್ಟಿಯಿಂದ ತೆಗೆದುಕೊಳ್ಳುವ ಹಲವು ನಿರ್ಧಾರಗಳು ನಿಮಗೆ ಶುಭತರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











