Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶುಕ್ರನ ಹಿಮ್ಮುಖ ಚಲನೆ: ಈ ರಾಶಿಯವರು ಜಾಗ್ರತೆ
ಶುಕ್ರನನ್ನು ಅದೃಷ್ಟದ ಗ್ರಹವೆಂದು ಕರೆಯಲಾಗುವುದು, ಇದೀಗ ಮಾರ್ಚ್ 2ಕ್ಕೆ ಶುಕ್ರನು ಮೀನ ರಾಶಿಯಲ್ಲಿ ಹಿಮ್ಮಖ ಚಲನೆ ಮಾಡಲಿದೆ, ಶುಕ್ರನ ಹಿಮ್ಮುಖ ಚಲನೆ ಅನುಕೂಲಕರವಲ್ಲ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಶುಕ್ರನು ಹಿಮ್ಮುಖ ಚಲನೆಯಲ್ಲಿ ಇರುವಾಗ ಈ ರಾಶಿಯವರು ತುಂಬಾ ಜಾಗ್ರತೆವಹಿಸಬೇಕಾಗುತ್ತದೆ:

ಮಿಥುನ ರಾಶಿ
ಶುಕ್ರನು ಹಿಮ್ಮುಖ ಚಲನೆಯಲ್ಲಿದ್ದಾಗ ಮಿಥುನ ರಾಶಿಯಲ್ಲಿ ಕೆಲವು ಸವಾಲುಗಳನ್ನು ಎದುರಿಸಬಹುದು, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗುವುದು, ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರುವುದಿಲ್ಲ, ಖರ್ಚುಗಳು ಹೆಚ್ಚಿರಬಹುದು, ಆದಾಯ ಕಡಿಮೆಯಾಗಬಹುದು, ಸಾಲ ಮಾಡಬೇಕಾದ ಪರಿಸ್ಥಿತಿ ಕೂಡ ಉಂಟಾಗಬಹುದು, ಶುಕ್ರನ ಹಿಮ್ಮುಖ ಚಲನೆಯಲ್ಲಿ ಮಿಥುನ ರಾಶಿಯವರು ತುಂಬಾ ಜಾಗ್ರತೆವಹಿಸಬೇಕು.
ಕರ್ಕ ರಾಶಿ
ಕರ್ಕ ರಾಶಿಯವರು ಕೂಡ ಶುಕ್ರನ ಹಿಮ್ಮುಖ ಚಲನೆಯಲ್ಲಿದ್ದಾಗ ಕೆಲ ಸಮಸ್ಯೆಗಳನ್ನು ಎದುರಿಸಬಹುದು. ಕೆಲಸದ ಜಾಗದಲ್ಲಿ ಕೂಡ ಅಭದ್ರತೆ ಕಾಡಬಹುದು, ಆರ್ಥಿಕವಾಗಿ ತೊಂದರೆ ಅನುಭವಿಸಬೇಕಾಗುವುದು. ಶುಕ್ರ ಹಿಮ್ಮುಖ ಚಲನೆಯಲ್ಲಿರುವಾಗ ಸಾಲ ನೀಡಲು ಹೋಗಬೇಡಿ. ಕೊಟ್ಟ ಸಾಲ ಮರಳಿ ಪಡೆಯುವುದು ಕಷ್ಟವಾಗಬಹುದು.
ಸಿಂಹ ರಾಶಿ
ಸೂರ್ಯ ಹಿಮ್ಮುಖ ಚಲನೆಯಲ್ಲಿರುವ ಅವಧಿಯಲ್ಲಿ ಸಿಂಹ ರಾಶಿಯವರು ಕೂಡ ಅನೇಕ ಸವಾಲುಗಳನ್ನು ಎದುರಿಸಬಹುದು, ಆರ್ಥಿಕ ಸವಾಲುಗಳು ಎದುರಾಗಬಹುದು, ಮನೆಯ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆಸ್ತಿಯಿಂದ ಲಾಭ ಪಡೆಯುವಿರಿ.
ಕನ್ಯಾ ರಾಶಿ
ಶುಕ್ರನು ಹಿಮ್ಮುಖ ಚಲನೆಯಲ್ಲಿರುವಾಗ ಕನ್ಯಾ ರಾಶಿಯವರು ತುಂಬಾನೇ ಜಾಗ್ರತೆವಹಿಸಬೇಕು. ಕೆಲಸದಲ್ಲಿ ಒತ್ತಡ ಹೆಚ್ಚಿರಬಹುದು, ಆರ್ಥಿಕ ದೃಷ್ಟಿಯಿಂದ ಕೂಡ ಈ ಅವಧಿ ಉತ್ತಮವಲ್ಲ, ಖರ್ಚುಗಳು ಹೆಚ್ಚಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications